- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರೂಲ್ಸ್‌ಗೆ ಡೋಂಟ್ ಕೇರ್; ಗಣೇಶನ ಮುಂದೆ ತಹಶಿಲ್ದಾರ್ ಭರ್ಜರಿ ಸ್ಟೆಪ್ಸ್

ರಾಜ್ಯಾದ್ಯಂತ ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಡಿಜೆ ಬಳಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ‌. ಯಾವುದೇ ಕಾರಣಕ್ಕೂ ಡಿಜೆ ಹಾಕಿಕೊಂಡು ಗಣಪತಿ ಮೂರ್ತಿ ಮೆರವಣಿಗೆ ಮಾಡುವಂತಿಲ್ಲ. ನೃತ್ಯ ಸೇರಿದಂತೆ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಕ್ಕೆ...

ಇಲ್ಲಿ ಉಚಿತ ಕಣ್ಣು ಮತ್ತು ಆರೋಗ್ಯ ತಪಾಸಣೆ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 2,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ರವರು ಇಂದು ಬಿ.ಇ. ಎಸ್ ಶಾಲಾ...

ಹಿಂದೂ ದೇವಾಲಯಗಳ ಧ್ವಂಸ ಪ್ರಕರಣ: ಕಿಡಿಕಾರಿದ ಪ್ರತಾಪ್ ಸಿಂಹ

ಹಿಂದೂ ದೇವಾಲಯಗಳನ್ನು ದ್ವಂಸಗೊಳಿಸುವ ಮೈಸೂರು ಜಿಲ್ಲಾಡಳಿತದ ನಡೆಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ದೇವಾಲಯಗಳನ್ನು ಒಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ...

ಮುಂದಿನ 4 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಪ್ರಭಾವ ಹೆಚ್ಚಾಗಿರಲಿದೆ ಎಂದು...

ಪೂರ್ಣಚಂದ್ರ ತೇಜಸ್ವಿ ಜೊತೆ ನಾನು ಮೀನು ಹಿಡಿದಿದ್ದೆ: ಸಿದ್ದರಾಮಯ್ಯ

ಸಾಹಿತ್ಯಾಸಕ್ತಿ ಇರುವ ಯಾವ ಕನ್ನಡಿಗರಿಗೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಗೊತ್ತಿಲ್ಲ ಹೇಳಿ? ಕೃಷಿಕ, ಸಾಹಿತಿ, ಚಿಂತಕ, ವಿಜ್ಞಾನಿ ಎಲ್ಲವೂ ಆಗಿದ್ದ ತೇಜಸ್ವಿ ಅವರಿದ್ದರೆ ಸೆಪ್ಟಂಬರ್ 8ಕ್ಕೆ 80 ವರ್ಷಗಳನ್ನು ಪೂರೈಸುತ್ತಿದ್ದರು. ಬೆಂಗಳೂರಿನಲ್ಲಿ...

ಕುತೂಹಲ ಮೂಡಿಸಿದ ಎಚ್ಡಿಕೆ – ಆರ್ ಅಶೋಕ್ ಭೇಟಿ

ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಬೆಂಬಲ ಕೊಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.   ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ...

ಕೇರಳ ಹೋಗುವವರು ಈ ವಿಷಯ ತಪ್ಪದೇ ತಿಳಿಯಿರಿ

ನೆರೆಯ ರಾಜ್ಯ ಕೇರಳದಲ್ಲಿ ಮಹಾಮಾರಿ ಕೋವಿಡ್ ಸೋಂಕು ಹರಡುವಿಕೆಯ ಹೆಚ್ಚಳ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮೈಸೂರು- ಕೇರಳ ನಡುವೆ ವಾಹನಗಳ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ. ಇದುವರೆಗೆ ಎರಡು ರಾಜ್ಯಗಳ...

ಬೆಂಗಳೂರಿನಲ್ಲಿ ವೇಗವಾಗಿ ಏರುತ್ತಿದೆ ಡೆಂಗ್ಯೂ ಪ್ರಕರಣ!

ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿಯೂ ಕ್ರಮೇಣವಾಗಿ ಏರಿಕೆಯಾಗಿರುವುದು ಕಂಡುಬಂದಿದೆ. ಮೂರು ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಆರು ಪಟ್ಟು ಏರಿಕೆಯಾಗಿದೆ. ಮಳೆಗಾಲಕ್ಕೂ ಮುನ್ನ, ಮೇ ತಿಂಗಳಿನಲ್ಲಿ 102 ಡೆಂಗ್ಯೂ ಪ್ರಕರಣಗಳಿದ್ದು, ಆಗಸ್ಟ್‌ ತಿಂಗಳಿನಲ್ಲಿ...

ಸೆ. 12, 13ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರಿನ ವ್ಯತ್ಯಯ

ಬೆಂಗಳೂರಿನ ಕಾವೇರಿ 3ನೇ ಹಂತದಲ್ಲಿ ನೀರು ಪೂರೈಸಲಾಗುವ ಸ್ಥಳಗಳಲ್ಲಿ ದಿನಾಂಕ ಸೆಪ್ಟೆಂಬರ್ 12, 2021 ಮತ್ತು ಸೆಪ್ಟೆಂಬರ್ 13, 2021ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ಗಣೇಶ ಕೂರಿಸಲು ಪ್ಲಾನ್ ಮಾಡಿದ ಮೂವರ ಮರಣ

ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ‌ ಮಾಡಿದೆ. ಆದರೆ ಈ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ಕೇಳಲು ಪೊಲೀಸ್ ಠಾಣೆಗೆ ಹೋಗಿ ವಾಪಸ್ ಬರುವಾಗ ಮೂವರು ಯುವಕರು...

Latest news

- Advertisement -spot_img