- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬೀದಿನಾಯಿ ಸಾಯಿಸಿದ್ದಕ್ಕೆ ದಾಖಲಾಯ್ತು ದೂರು

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸುಮಾರು 100ಕ್ಕೂ ಅಧಿಕ ನಾಯಿಗಳನ್ನು ಹೂತು ಹಾಕಿರುವ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿಯ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಬೀದಿ ನಾಯಿಗಳಿಗೆ ವಿಷಹಾಕಿ...

ಅಕ್ಟೋಬರ್ 1ರಿಂದ ಈ ಬ್ಯಾಂಕ್‌ಗಳ ಚೆಕ್ ಬುಕ್ ಕೆಲಸಕ್ಕೆ ಬರಲ್ಲ!

ಕೊರೊನಾ ಸಾಂಕ್ರಾಮಿಕದ ನಡುವೆ ಬ್ಯಾಂಕುಗಳ ವ್ಯವಹಾರ ಎಂದಿನಂತೆ ಸಾಗಿದೆ. ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳಲು ಮತ್ತು ಚೆಕ್ ಪಾವತಿಗೆ ಸಂಬಂಧಿಸಿದಂತೆ ವಂಚನೆ ಮತ್ತು ದುರುಪಯೋಗದ ಪ್ರಕರಣಗಳನ್ನು ಕಡಿಮೆ ಮಾಡಲು ಆರ್‌ಬಿಐ ಹಲವು ಕ್ರಮಗಳನ್ನು ವರ್ಷದ...

ಧಾರವಾಡ ಎಮ್ಮೆಗೆ ರಾಷ್ಟ್ರೀಯ ಸ್ಥಾನಮಾನ

ನಮ್ಮ ಉತ್ತರ ಕರ್ನಾಟಕದ ಕಡೆ ಯಾರನ್ನಾದರೂ ಬೈಯ್ಯುವಾಗ ಧಾರವಾಡ ಎಮ್ಮಿ ಇದ್ದಂಗೆ ಇದೆಯಲ್ಲ ಎಂದು ಹೇಳುವುದುಂಟು. ಆದರೆ, ಇದೀಗ ಈ ಧಾರವಾಡದ ಎಮ್ಮೆಗೆ ರಾಷ್ಟ್ರಮಟ್ಟದಲ್ಲಿ ದೇಸಿಯ ತಳಿ ಸ್ಥಾನಮಾನ ದೊರೆತಿದ್ದು, ಧಾರವಾಡಿ ಎಮ್ಮೆ...

ವಾರಾಂತ್ಯದ ಕರ್ಫ್ಯೂ ಅಂತ್ಯ

ವ್ಯಾಪಾರಿಗಳ, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಗುರುವಾರ ಕರ್ನಾಟಕ...

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ದೇವೆಗೌಡರ ಬೆಂಬಲ

"ಕಾವೇರಿ ನೀರು ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಮ್ಮ ಪಕ್ಷ ಬೆಂಬಲ ನೀಡುತ್ತದೆ" ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ...

ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 09ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ...

ಕುಕ್ಕೆ, ಧರ್ಮಸ್ಥಳಕ್ಕೆ ಹೋಗುವ ಮುನ್ನ ಈ ಹೊಸ ನಿಯಮಗಳ ಬಗ್ಗೆ ತಿಳಿಯಿರಿ

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ವರದಿಯಾಗುತ್ತಿರುವ ಕೇರಳ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ನಲ್ಲಿ ಯಾವುದೇ ವ್ಯತ್ಯಾಸ ಕಂಡುಬರದ ಹಿನ್ನಲೆ, ಜಿಲ್ಲೆಯಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು...

ನಿಫಾ ವೈರಸ್‌: ರಸ್ತೆ ಬದಿ ವ್ಯಾಪಾರಿಗಳಿಗೆ ಸಂಕಷ್ಟ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರ ಜತೆಗೆ ನಿಪಾ ವೈರಸ್ ಇನ್ನಿತರೆ ಸೋಂಕುಗಳ ಭಯದಿಂದಾಗಿ ರಸ್ತೆಬದಿಯ ತಿನಿಸುಗಳ ಬಳಿ ಇರುವ ಜನಸಂದಣಿಯನ್ನು ಗಮನಿಸಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳ ಮೇಲೆ ನಿಗಾ ಇಡಲು ನಿರ್ದೇಶನ ನೀಡಲಾಗಿದೆ ಎಂದು...

ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಪ್ರಕಟ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಕೊರೊನಾ ಆತಂಕದ ನಡುವೆಯೇ ಕಳೆದ ಬಾರಿಯಂತೆ ಈ ಬಾರಿಯೂ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಜರುಗಲಿದೆ....

ಡ್ರಗ್ ಪ್ರಕರಣ: ಅನುಶ್ರೀ ಫುಲ್ ಸೇಫ್!

ನಿರೂಪಕಿ ಅನುಶ್ರೀ ಡ್ರಗ್ ಕೇಸ್ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಅನುಶ್ರೀ ಹೆಸರನ್ನು ಕೈಬಿಟ್ಟಿರುವ ಪೊಲೀಸರು 6 ಮಂದಿ ಆರೋಪಿಗಳ ವಿರುದ್ದ ಅಂತಿಮ ವರದಿ...

Latest news

- Advertisement -spot_img