- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸೆಪ್ಟೆಂಬರ್ 2ರವರೆಗೂ ಈ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ

ದೇಶದಲ್ಲಿ ಮುಂಗಾರು ಮುಂದುವರೆದಿದ್ದು, ಸೆಪ್ಟೆಂಬರ್ 2ರವರೆಗೂ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದೇಶದ ಮಧ್ಯ ಭಾಗ ಹಾಗೂ ಪಶ್ಚಿಮ ಭಾಗದ ರಾಜ್ಯಗಳಲ್ಲಿ ಈ ಅವಧಿಯಲ್ಲಿ ಹೆಚ್ಚಿನ...

ಕೇರಳದಿಂದ ರಾಜ್ಯಕ್ಕೆ ಬರುವವರು ತಪ್ಪದೇ ಈ ನಿಯಮದ ಬಗ್ಗೆ ತಿಳಿಯಿರಿ

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್‌ಟಿಪಿಸಿಆರ್...

ಹೊಸಕೋಟೆವರೆಗೂ ನಮ್ಮ ಮೆಟ್ರೋ ರೈಲು!?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ರೈಲು ಸೇವೆವನ್ನು ವಿಸ್ತರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಗಿದೆ. ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಈ...

ಲಸಿಕೆ ಪಡೆಯುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...

ಅತ್ಯಾಚಾರ ಆರೋಪಿಗಳ ಹಿಡಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ನಾಡಿನ ಜನರಲ್ಲಿ ತೀವ್ರ ಆಕ್ರೋಶ ಕೆರಳಿಸಿದೆ. ರಾಜಕೀಯ ಮುಖಂಡರು, ಸಿನಿಮಾ ಸೆಲೆಬ್ರಿಟಿಗಳು, ಶ್ರೀಸಾಮಾನ್ಯರು ಮೈಸೂರಿನ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನಟಿ ಶ್ರುತಿ, ತಾರಾ, ಪೂಜಾ ಗಾಂಧಿ, ಅದಿತಿ...

ಬರೋಬ್ಬರಿ 102 ಕೆಜಿ ಗಾಂಜಾ ವಶ

ತರಕಾರಿ ವಾಹನದಲ್ಲಿ 102 ಕೆ.ಜಿ ಗಾಂಜಾವನ್ನು ಸಾಗಿಸುತ್ತಿದ್ದ ಖತರ್ನಾಕ್ ಖದೀಮರನ್ನು ಕಾಫಿನಾಡು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೆರೆಗೆ ಸೆನ್ (CEN) ಪೊಲೀಸ್ ಇನ್ಸ್‌ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ದಾಳಿ ನಡೆಸಿದ ಖಾಕಿ...

ರಾಜ್ಯದ ಮೊದಲ ಮಾದರಿ ಗೋಶಾಲೆ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾನೂನು ಜಾರಿಯಾದ ಬಳಿಕ, ಗೋ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಾದರಿ ಗೋಶಾಲೆ ಸ್ಥಾಪನೆಗೆ ಶನಿವಾರ ಚಾಲನೆ ದೊರೆತಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

ಗಣೇಶೋತ್ಸವಕ್ಕೆ ಅನುಮತಿ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ 2021ನೇ ವರ್ಷದಲ್ಲಿ ಗಣೇಶೋತ್ಸವ ಆಚರಿಸಲು 519 ಮಂಡಲಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬೃಹತ್ ಮುಂಬೈ ಮಹಾನಗರ ಪಾಲಿಕೆಯು ಅನುಮತಿ ನೀಡಿದೆ. ಮುಂಬೈನ 1,273...

ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಪೊಲೀಸರಿಗೆ ನಗದು ಬಹುಮಾನ

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಪ್ರವೀಣ್​ ಸೂದ್ ಶನಿವಾರ ಸುದ್ದಿಗೋಷ್ಠಿ ನಡೆಸಿದರು. ಬಂಧಿತ ಆರೋಪಿಗಳು ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ...

ಪೊಲೀಸರಿಗೆ ತುಳು ಕಲಿಸಿದ ಪೊಲೀಸ್ ಆಯುಕ್ತ

ಪೊಲೀಸರು ಜನಸ್ನೇಹಿಯಾಗಿರಬೇಕು ಅನ್ನುವುದು ಎಲ್ಲರ ವಾದ. ಜನ ಕಷ್ಟ ಅಂತಾ ಬಂದಾಗ ಸ್ಪಂದಿಸಬೇಕು, ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಬೇಕು, ಭಾಷೆಯೂ ಹಿತ-ಮಿತವಾಗಿರಬೇಕು. ಇದು ಜನಸ್ನೇಹಿ ಪೊಲೀಸರ ಲಕ್ಷಣ ಅನ್ನುವುದು ಜನರ ಮಾತು. ಮಂಗಳೂರು ನಗರ ಪೊಲೀಸರನ್ನು...

Latest news

- Advertisement -spot_img