- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೊರೊನಾ ಹೆಚ್ಚಳ; ಈ 2 ರಾಜ್ಯಗಳಿಗೆ ಕೇಂದ್ರದ ಸೂಚನೆ

ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ...

ನಿಮ್ಮನ್ನು ಬೇಟೆಯಾಡಿ ಕೊಲ್ಲುತ್ತೇವೆ ಎಂದು ಶಪಥ ಮಾಡಿದ ಬೈಡನ್

ಕಾಬೂಲ್‌ನ ಹಮೀದ್ ಕರ್ಜೈ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಆತ್ಮಾಹುತಿ ಬಾಂಬ್‌ ದಾಳಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, "ಈ ಸಾವುಗಳಿಗೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ' ಎಂದು ಸವಾಲು...

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಹಿಂದಿನ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ

ಮೈಸೂರು ಗ್ಯಾಂಗ್‌ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. "ನಾನು ನಿನ್ನೆಯಿಂದ ಕಾಂಗ್ರೆಸ್-ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧದ ಹೇಳಿಕೆಯನ್ನು ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ...

ಕಾಶ್ಮೀರದ ವಿಷಯಕ್ಕೂ ಎಂಟ್ರಿಕೊಟ್ಟ ತಾಲಿಬಾನ್!

ಕಾಶ್ಮೀರ ವಿಚಾರ ಎರಡು ದೇಶಗಳಿಗೆ ಬಿಟ್ಟಿದ್ದು, ಭಾರತ-ಪಾಕಿಸ್ತಾನ ಕುಳಿತು ಬಗೆಹರಿಸಿಕೊಳ್ಳಲಿ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಆದರೆ ಎರಡು ದೇಶಗಳ ನಡುವಿನ ವಿಚಾರಕ್ಕೆ...

ಬಿಜೆಪಿ ಪ್ರಚಾರಕ್ಕೆ ಹೋದರೆ ಜನ ಕ್ಯಾಕರಿಸಿ ಉಗಿತಾರೆ ಎಂದು ರಾಜೀನಾಮೆ!

ಬಿಜೆಪಿ ಪರ ಪ್ರಚಾರಕ್ಕೆ ಹೋದರೆ ಜನ ಉಗಿಯುತ್ತಾರೆ ಎಂದು ಹೇಳಿರುವ ಬೂತ್ ಮಟ್ಟದ ಅಧ್ಯಕ್ಷರೊಬ್ಬರು ನಡು ರಸ್ತೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗದ ಅಶೋಕನಗರದಲ್ಲಿ ಈ ಘಟನೆ ನಡೆದಿದೆ.   ಮನೆ ಬಳಿಗೆ ಬಂದಿದ್ದ ಬಿಜೆಪಿ ಮುಖಂಡರನ್ನು ಬಾಗಿಲಲ್ಲೇ...

ಅಂತರಾಜ್ಯ ಬಸ್ ಸಂಚಾರ ಆರಂಭ

ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್...

ಲಸಿಕೆ ಹಾಕಿಸಿಕೊಳ್ಳಲು ಹೋದರೆ ಬಲವಂತದ ಪರೀಕ್ಷೆ

ಬೆಂಗಳೂರು ನಗರದಲ್ಲಿ ಕೋವಿಡ್ 2ನೇ ಡೋಸ್ ಲಸಿಕೆ ಪಡೆಯಲು ಹೋದ ಜನರಿಗೆ ಬಲವಂತದಿಂದ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದಲ್ಲಿ ಪ್ರತಿದಿನ 52 ರಿಂದ 63 ಸಾವಿರದ ತನಕ...

ದೆಹಲಿ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಗರಂ!

"ನಾನು ಎಲ್ಲರಂತಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮತ್ತೊಮ್ಮೆ ಗರಂ ಆಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಾಗ ವಿಧಾನಸೌಧದಲ್ಲಿ ನಡೆಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, "ಹಿಂದೆನಾಗಿದೆ ನನಗೇ...

ಸೆಪ್ಟೆಂಬರ್‌ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿ

ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಸೆಪ್ಟೆಂಬರ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ...

ಮೈಸೂರು ಅತ್ಯಾಚಾರ ಪ್ರಕರಣ ಕುರಿತು ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯುವತಿ ಮತ್ತು ಯುವಕ ಆ ಸಮಯದಲ್ಲಿ ಅಲ್ಲಗೆ ಹೋಗಿದ್ದೇ...

Latest news

- Advertisement -spot_img