- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬಳ್ಳಾರಿಯಲ್ಲಿ ಕೆಲಸ ಖಾಲಿ; ತಿಂಗಳಿಗೆ 1.4 ಲಕ್ಷ ಸಂಬಳ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿರುವ ಮಹಿಳಾ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಒಂದು ಹುದ್ದೆಯನ್ನು ಭರ್ತಿ...

ನಂದಿ ಬೆಟ್ಟಕ್ಕೆ ಹೋಗುವ ಮುನ್ನ ಎಚ್ಚರ

ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋಗಿದೆ. ಈ ಹಿನ್ನಲೆಯಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ 20 ದಿನಗಳ ಕಾಲ ನಂದಿ ಗಿರಿಧಾಮ ಪ್ರವೇಶ ನಿರ್ಬಂಧಿಸಲಾಗಿದೆ...

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್!!

ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ‌ ನಗರಿ ಮೈಸೂರು ಇದೀಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಒಂದು ಕಾಲದಲ್ಲಿ ಪೆನ್ಷನರ್ಸ್ ಪ್ಯಾರಡೈಸ್ ಎನಿಸಿದ್ದ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ. ಹೊರ...

ವಾಯುಪಡೆ ವಿಮಾನ ಪತನ!

ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ. ರಾಜಸ್ಥಾನದ ಬರ್ಮರ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ನನ್ನು ರಕ್ಷಿಸಲಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಬರ್ಮರ್​ನಿಂದ 35...

ಓಣಂ ಆಚರಿಸಿದವರಿಗೆ ಸಂಕಷ್ಟ!

ಕೇರಳದಲ್ಲಿ ಓಣಂ ಹಬ್ಬದ ಆಚರಣೆ ಬೆನ್ನಲ್ಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದೇ ದಿನ...

ಅತ್ಯಾಚಾರ ಆರೋಪಿ ರಾಜ್ಯದ ಭವಿಷ್ಯ ಆಸ್ತಿ ಎಂದು ತೀರ್ಪು ಕೊಟ್ಟ ಕೋರ್ಟ್

ದೂರು ನೀಡಿದ ವ್ಯಕ್ತಿ ಹಾಗೂ ಆರೋಪಿತ ವ್ಯಕ್ತಿ ಇಬ್ಬರು ರಾಜ್ಯದ ಮುಂದಿನ ಭವಿಷ್ಯ ಎಂದು ಹೇಳಿ ಗುವಾಹಟಿ ಹೈಕೋರ್ಟ್ ಗುವಾಹಟಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಅತ್ಯಾಚಾರ ಆರೋಪಿತ ವಿದ್ಯಾರ್ಥಿಗೆ ಜಾಮೀನು ಮಂಜೂರು...

ಈ ಕಂಪನಿಗಳಲ್ಲಿ 2022ರವರೆಗೂ ವರ್ಕ್ ಫ್ರಮ್ ಹೋಮ್!

ಕರ್ನಾಟಕ ಸರ್ಕಾರವು ಸಿಲ್ಕ್ ಬೋರ್ಡ್‌ನಿಂದ ಕೆಆರ್ ಪುರಂ ವರೆಗಿನ ರಸ್ತೆಗಳಲ್ಲಿ ತೆರಳುವ ಐಟಿ ಕಂಪನಿ ಉದ್ಯೋಗಿಗಳಿಗೆ 2022ರ ಡಿಸೆಂಬರ್ ವರೆಗೂ ವರ್ಕ್ ಫ್ರಂ ಹೋಂ ವಿಸ್ತರಿಸುವಂತೆ ಕೇಳಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ...

ವಿಜಯಪುರ ಜನಕ್ಕೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ

ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ...

ಜೆಡಿಎಸ್ ಗೆ ಜಿ ಟಿ ದೇವೇಗೌಡ ಗುಡ್ ಬೈ!!

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷ ತೊರೆಯುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಜಿಟಿಡಿ, "ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಳಿ...

ರಾಜ್ಯದ ಈ ಭಾಗಗಳಲ್ಲಿ ಮುಂದಿನ 2 ದಿನ ಭಾರಿ ಮಳೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಂಜೆ...

Latest news

- Advertisement -spot_img