- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ವಾಟ್ಸಾಪ್ ಮೂಲಕ ಲಸಿಕೆ ಬುಕ್ ಮಾಡಲು ಹೀಗೆ ಮಾಡಿ

ಇನ್ನು ಮುಂದೆ ಕೊರೊನಾ ವೈರಸ್‌ ಸೋಂಕು ವಿರುದ್ದದ ಲಸಿಕೆ ಪಡೆಯುವ ಫಲಾನುಭವಿಗಳು ಈಗ ವಾಟ್ಸಾಪ್‌ ಮೂಲಕವೂ ಕೋವಿಡ್‌ ಲಸಿಕೆಯ ಸ್ಲಾಟ್‌ ಬುಕ್‌ ಮಾಡಬಹುದು. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ...

ಮುಂದಿನ 3 ದಿನ ಈ ರಾಜ್ಯಗಳಲ್ಲಿ ಅಧಿಕ ಮಳೆ

  ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಆಗಸ್ಟ್‌ 26ರವರೆಗೂ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಸೋಮವಾರದಿಂದ ಈ ಎರಡು ರಾಜ್ಯಗಳಲ್ಲಿ...

ಪಾನಿಪುರಿ ಪ್ರಿಯರೇ ಹುಷಾರ್, ಹುಷಾರ್!

ಪಾನಿಪುರಿ ಇಷ್ಟಪಡದೇ ಇರೋರು ಯಾರಿದ್ದಾರೆ ಹೇಳಿ..? ಮಕ್ಕಳಿಂದ ಹಿಡಿದು ವೃದ್ಧರವರೆಗೆ ಪ್ರತಿಯೊಬ್ಬರೂ ಪಾನಿಪುರಿಯ ಲವರ್ಸ್‌ ಆಗಿರ್ತಾರೆ. ಅದರಲ್ಲೂ ಕೆಲವರಿಗೆ ಪಾನಿಪುರಿ ಕಂಡರೆ ಸಾಕು ಬೇಡ ಬೇಡ ಅಂದರೂ ಬಾಯಲ್ಲಿ ನೀರು ಬಂದೇ ಬಿಡುತ್ತೆ....

ಪ್ರತ್ಯೇಕ ಹುಣಸೂರು ಜಿಲ್ಲೆಗೆ ಹೆಚ್ಚಾಯಿತು ಒತ್ತಡ

ಹುಣಸೂರು ವಿಧಾನಸಭೆ ಉಪ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ರಾಜಕೀಯದಲ್ಲಿ ವೈರಿಗಳಾಗಿ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ...

ಮಂಗಳೂರಿನಲ್ಲಿ ಅಫ್ಘಾನ್ ಪ್ರಜೆಗಳ ಕಷ್ಟ!

ಜಗತ್ತಿನ ಕಣ್ಣು ಸದ್ಯ ಅಫ್ಘಾನಿಸ್ತಾನದತ್ತ ನೆಟ್ಟಿದೆ. ಅಫ್ಘಾನಿಸ್ತಾನದಲ್ಲಿ ಪ್ರತಿಕ್ಷಣ ಏನಾಗುತ್ತಿದೆ ಅಂತಾ ಪ್ರತಿಯೊಬ್ಬರು ಗಮನಿಸುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ತಾಲಿಬಾನಿಗಳ ಕೈ ಸಿಕ್ಕ ಅಫ್ಘನ್ನರು ನರಳಾಡುತ್ತಿದ್ದಾರೆ. ಇನ್ನುಳಿದವರು ಬದುಕುಳಿದರೆ ಭಿಕ್ಷೆ ಬೇಡಿಯಾದರೂ...

ಕಾಬೂಲ್ ನಲ್ಲಿ ಸಿಲುಕಿದ್ದ 85 ಭಾರತೀಯರು ಸೇಫ್

ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಭಾರತೀಯರನ್ನು ಹೊತ್ತು ಐಎಎಫ್ ವಿಮಾನ ಪ್ರಯಾಣ ಬೆಳೆಸಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ...

ಈ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

ಬಿಎಂಟಿಸಿ ಬಸ್‌ಗಳಲ್ಲಿ 9-12ನೇ ತರಗತಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ. ಮುಂದಿನ ಸೋಮವಾರ(ಆ.23) ರಾಜ್ಯಾದ್ಯಂತ...

ಚಾಮುಂಡಿಬೆಟ್ಟಕ್ಕೆ ಹೋಗುವ ಮುನ್ನ ಈ ವಿಷಯವನ್ನು ತಪ್ಪದೇ ತಿಳಿಯಿರಿ

ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು (ಆ.20) ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಜನರು ಆಚರಿಸುತ್ತಿದ್ದಾರೆ. ಹಬ್ಬದ ವಿಶೇಷ ದಿನವಾದ ಶುಕ್ರವಾರ ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ...

ಅಲೆಮಾರಿ ಕುಟುಂಬಗಳಿಗೆ ಸಿಹಿಸುದ್ದಿ ಕೊಟ್ಟ ಬೊಮ್ಮಾಯಿ

"ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ತಲಾ 6 ಕೋಟಿ ರೂಪಾಯಿ ವೆಚ್ಚದಲ್ಲಿ 3 ಅಲೆಮಾರಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ...

ಇನ್ಮುಂದೆ ವಿದೇಶಕ್ಕೆ ಹೋಗಿ ಶಿಕ್ಷಣ ಪಡೆಯುವ ಅಗತ್ಯವಿಲ್ಲ!

"ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದರ ಜತೆ ಜತೆಯಲ್ಲೇ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡಲು ಸರಕಾರ ಮುಂದಾಗಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ....

Latest news

- Advertisement -spot_img