- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕರ್ನಾಟಕದಲ್ಲಿ ಇದ್ದುಕೊಂಡೇ ತಾಲಿಬಾನ್ ಪರ ಪೋಸ್ಟ್ ಹಾಕಿದ ಭೂಪ!

ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್‌ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ. ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ...

ತುಂಬಾ ಸಂತೋಷವಾದಾಗ ಗುಂಡು ಹೊಡೆಯುತ್ತೇನೆಂದ ಸಚಿವ!

ಯಾದಗಿರಿಯಲ್ಲಿ ಕೇಂದ್ರ ಸರ್ಕಾರದ ಜನಾಶೀರ್ವಾದ ಯಾತ್ರೆಯ ವೇಳೆ ಕೇಂದ್ರ ಸಚಿವ ಭಗವಂತ ಖೂಬಾರನ್ನು ನಾಡಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಮಾಡಿರುವ ಬಗ್ಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗಿದ್ದರೂ, ಗೃಹ ಸಚಿವ ಆರಗ ಜ್ಞಾನೇಂದ್ರ...

ಕೊಡಗಿಗೆ ಹೋಗುವ ಮುನ್ನ ಈ ವಿಷಯ ತಪ್ಪದೇ ತಿಳಿಯಿರಿ

ಗಡಿ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು...

ಮಗು ಉಳಿಯದಿದ್ದರೂ, ಸಂಗ್ರಹವಾದ 48 ಲಕ್ಷ ರೂ. ಮರಳಿ ಸಮಾಜಕ್ಕೆ ನೀಡಿದ ತಂದೆ

ಆ ಮಗುವಿನ ಪ್ರಾಣ ಉಳಿಯಬೇಕಾದರೆ 16 ಕೋಟಿ ರೂಪಾಯಿಯ ಇಂಜೆಕ್ಷನ್ ಬೇಕಾಗಿತ್ತು. ದಾನಿಗಳ ಸಹಾಯದಿಂದ ಬರೋಬ್ಬರಿ 48 ಲಕ್ಷ ರೂಪಾಯಿವರೆಗೆ ಸಂಗ್ರಹವಾಗಿತ್ತು. 16 ಕೋಟಿ ರೂಪಾಯಿ ಜೋಡಿಸಲು ಹೆತ್ತವರು ಸಾಕಷ್ಟು ಪ್ರಯತ್ನ ನಡೆಸಿದರು....

ಪ್ರೀತಿ, ಅದು, ಸಾಲ ಮತ್ತು ಆತ್ಮಹತ್ಯೆ!!

ಪ್ರೀತಿ, ಪ್ರೇಮ ಎಂದು ನಂಬಿಹೋಗಿದ್ದ ಪ್ರೇಮಿಯೊಬ್ಬ ಪ್ರೀತಿಗಾಗಿ ಜಮೀನು ಮಾರಿ, ಸಾಲಮಾಡಿ ಕೊಂಡಿದ್ದ. ಇದೀಗ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದ ಯುವಕ ನಂಜುಂಡಸ್ವಾಮಿ...

ಕುಮಾರಸ್ವಾಮಿ-ಕಟೀಲ್ ಭೇಟಿ; ಬಿಜೆಪಿ-ಜೆಡಿಎಸ್ ಮೈತ್ರಿ!

ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನವನ್ನು ನಡೆಸುತ್ತಿದೆ. ಮೇಯರ್ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಆಗಸ್ಟ್ 25 ಬುಧವಾರ ನೂತನ ಮೇಯರ್ ಆಯ್ಕೆ ನಡೆಯಲಿದೆ. ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು...

ಗುರುವಾರದಂದು ಇಳಿಕೆ ಕಂಡ ಚಿನ್ನದ ಬೆಲೆ!

ಐದು ದಿನಗಳ ನಿರಂತರ ಏರಿಕೆ ನಂತರ ಗುರುವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಕುಸಿದಿದ್ದು, ಗುರುವಾರ ಎಲ್ಲಾ ಪ್ರಮುಖ ನಗರಗಳಲ್ಲಿ ಬೆಲೆ ಇಳಿಕೆಯಾಗಿದೆ. ಆಗಸ್ಟ್‌ ಆರಂಭದಲ್ಲಿ ಚಿನ್ನದ ಬೆಲೆ...

ಕುಕ್ಕೆಗೆ ಹೋಗುವವರು ತಪ್ಪದೇ ಈ ವಿಷಯ ತಿಳಿಯಿರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ...

ಅಫ್ಘಾನಿಸ್ತಾನ ಆಕ್ರಮಿಸಿಕೊಂಡ ತಾಲಿಬಾನ್‌ಗೆ ಸಾವಿರಾರು ಕೋಟಿ ಡಾಲರ್ ಲಾಸ್!

ಸೇಡಿಗೆ ಸೇಡು, ರಕ್ತಕ್ಕೆ ರಕ್ತ ಎಂಬ ನಿಯಮ ಪಾಲಿಸುತ್ತಿರುವ ಅಮೆರಿಕ ತಾಲಿಬಾನ್‌ಗೆ ಬಿಗ್ ಶಾಕ್ ನೀಡಿದೆ. ಅಫ್ಘಾನಿಸ್ತಾನಕ್ಕೆ ಸೇರಿದ್ದ $70 ಸಾವಿರ ಕೋಟಿ ಹಣವನ್ನು ತಾಲಿಬಾನ್ ಸರ್ಕಾರಕ್ಕೆ ಸಿಗದಂತೆ ಸದ್ಯ ಅಮೆರಿಕ ಬ್ಲಾಕ್...

ಕರ್ನಾಟಕದಲ್ಲಿ ಕ್ರಮೇಣ ಏರುತ್ತಿದೆ ಕೊರೊನಾವೈರಸ್

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕ್ರಮೇಣ ಏರಿಕೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.76ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1365 ಮಂದಿಗೆ ಕೊರೊನಾವೈರಸ್...

Latest news

- Advertisement -spot_img