- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿಂದು ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ - ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ ಸಿಕ್ಕಿದೆ. ಈ ಯೋಜನೆಯು ತೈಲ...

ಜೋಗದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತ

ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದ್ದರೂ, ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವಾರಾಂತ್ಯದಲ್ಲೂ ಸೀಮಿತ ಪ್ರವಾಸಿಗರಿಗೆ ಮಾತ್ರ ಜಲಧಾರೆ ಕಣ್ತುಂಬಿಕೊಳ್ಳುವ, ಅದರ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಬಾರಿಯೂ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಕೋವಿಡ್ ಭಾರೀ...

ಅಫ್ಘಾನಿಸ್ತಾನದಲ್ಲಿ ಸಿಲುಕಿದ ತೀರ್ಥಹಳ್ಳಿಯ ವ್ಯಕ್ತಿ

ಶಿವಮೊಗ್ಗ ಮೂಲದ ಪಾದ್ರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ. ರಕ್ಷಣೆಯ ನಿರೀಕ್ಷೆಯಲ್ಲಿಯಲ್ಲಿ ಅವರು ಇದ್ದು, ಕುಟುಂಬದವರು, ಕ್ರೈಸ್ತ ಸಮುದಾಯ ಈಗ ಆತಂಕದಲ್ಲಿದೆ. ತೀರ್ಥಹಳ್ಳಿ ತಾಲೂಕಿನ ದೊಡ್ಡಮನೆ ಕೇರಿ ವಾಸಿಯಾಗಿರುವ ಫಾದರ್ ರಾಬರ್ಟ್ ಅಫ್ಘಾನಿಸ್ಥಾನದಲ್ಲಿದ್ದಾರೆ....

ಸರ್ಕಾರದ ಒಂದೇ ಒಂದು ಆದೇಶದಿಂದ ಖಾಸಗಿ ಶಾಲೆಗಳಿಗೆ ದುಸ್ಥಿತಿ

ಒಂದೆಡೆ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ತೆರೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ ಶಾಲಾ ಶುಲ್ಕ ವಿಚಾರವಾಗಿ ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಘರ್ಷಣೆಗೆ ನಾಂದಿ ಹಾಡುವ ಆದೇಶವನ್ನು ಶಿಕ್ಷಣ...

ರಾತ್ರಿ 9 ಗಂಟೆಗೆ ಅಂಗಡಿ ಮುಚ್ಚಿಸಲು ಪೊಲೀಸರಿಗೆ ಸೂಚನೆ

ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈಗ ಕರ್ಫ್ಯೂ ನಿಯಮಗಳನ್ನು ಕಠಿಣವಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ...

ನಾನು ರೈತನ ಮಗನೇ, ಬೇಕಾದ್ರೆ ಸಮೀಕ್ಷೆ ಮಾಡಿ: ಪಾಟೀಲ್!

"ಇಲ್ಲಿ ಕೇಳ್ರಪ್ಪ, ನಮ್ಮಲ್ಲಿ ಬಾಂಬೆ ಟೀಮ್ ಇಲ್ಲ, ಯಾವ್ ಟೀಮೂ ಇಲ್ಲ. ರೈತರ ಬಗ್ಗೆ ಕೇಳಿ," ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ರಕರ್ತರಿಗೆ ಟಾಂಗ್ ನೀಡಿದರು. ಬೆಳೆ ಸಮೀಕ್ಷೆಗೆ ಮಂಗಳವಾರ ಚಿತ್ರದುರ್ಗ ಜಿಲ್ಲೆಯ...

ಚಾರ್ಮಾಡಿ ಘಾಟ್ ಸಂಚಾರಿಗಳಿಗೆ ಗುಡ್ ನ್ಯೂಸ್

ಕಳೆದ ಒಂದು ತಿಂಗಳಿನಿಂದ ವಾಹನ ಸಂಚಾರ ಸ್ಥಗಿತವಾಗಿದ್ದ ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಆರಂಭವಾಗಿದೆ. ಜುಲೈನಲ್ಲಿ ಸುರಿದ ಭಾರೀ ಮಳೆಗೆ ಶಿರಾಡಿ ಘಾಟ್‌ನ ದೋಣಿಗಲ್ ಎಂಬಲ್ಲಿ ಹೆದ್ದಾರಿ ಕುಸಿತವಾಗಿದ್ದು, ಎಲ್ಲಾ ರೀತಿಯ...

ಕೊರೊನಾ ಲಸಿಕೆ ಎರಡನೇ ಡೋಸ್ ಗೆ ಬೆಂಗಳೂರಲ್ಲೇ ಪರದಾಟ!

ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಲಸಿಕೆ ಪ್ರಮುಖ ಅಸ್ತ್ರ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದರ ಜೊತೆಗೆ ಲಸಿಕೆಯ ಕೊರತೆಯೂ ಎದುರಾಗಿದೆ. ಅದರಲ್ಲೂ ಕೊವ್ಯಾಕ್ಸಿನ್ ಲಸಿಕೆ ಪಡೆದವರು 2ನೇ ಡೋಸ್ ಪಡೆಯಲು ಪರದಾಟ ನಡೆಸುತ್ತಿದ್ದಾರೆ. ಕೊವ್ಯಾಕ್ಸಿನ್...

ಅಫ್ಘಾನಿಸ್ತಾನದಲ್ಲಿ ಸಿಲುಕಿದ 200 ಭಾರತೀಯರು!

ಅಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ ವಿವಿಧ ದೇಶಗಳಲ್ಲಿ ಆತಂಕ ಮೂಡಿಸಿದೆ. ದೇಶದಲ್ಲಿ ಸಿಲುಕಿರುವ ತನ್ನ ನಾಡಿನ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಸರ್ಕಾರಗಳು ಪ್ರಯತ್ನವನ್ನು ನಡೆಸುತ್ತಿವೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿವಿಧ ದೇಶಗಳ ಸಾವಿರಾರು ಜನರು...

ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ!

ದೇಶದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ ಹಾಗೂ ವಿದರ್ಭಾದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಭಾರತೀಯ ಹವಾಮಾನ...

Latest news

- Advertisement -spot_img