- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಝೀರೋ ಟ್ರಾಫಿಕ್ ಬೇಡ ಎಂದ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ತಾನು ಕೂಡ ಶ್ರೀ ಸಾಮಾನ್ಯ ಸಿಎಂ ಎಂಬುದನ್ನು ಮತ್ತೆ ಸಾಬೀತು ಮಾಡಿದ್ದಾರೆ. ವಿಶ್ವ ಅಂಗಾಂಗ ದಿನಾಚರಣೆ ಅಂಗವಾಗಿ ತನ್ನ ದೇಹವನ್ನು ದಾನ ಮಾಡುವ...

ಈ 6 ಸೇನಾ ಯೋಧರಿಗೆ ಶೌರ್ಯ ಚಕ್ರ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನಾ ಸಿಬ್ಬಂದಿಗೆ ದೇಶದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಳೆದ ವರ್ಷ ಯೋಧರ ಸಾಧನೆಯನ್ನು ಗುರುತಿಸಿ...

ಮುಂದಿನ 3-4 ದಿನ ಈ ಪ್ರದೇಶಗಳಲ್ಲಿ ಭಾರೀ ಮಳೆ

ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಅಧಿಕ ಮಳೆಯಾಗುವ ಸೂಚನೆ...

ಆಗಸ್ಟ್ 15ರ ನಂತರ ಕೊರೊನಾ ರೂಲ್ಸ್ ಮತ್ತಷ್ಟು ಕಠಿಣ

ರಾಜ್ಯದಲ್ಲಿ ಆಗಸ್ಟ್ 15ರ ಬಳಿಕ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ಕೊಟ್ಟಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜತೆ ಇಂದು ಸಭೆ ನಡೆಯಲಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳ...

ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಮಾರ್ಗಸೂಚಿ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತಾ ಬಂದಿದೆ. ಅದೇ ರೀತಿ ಪಾಲಿಕೆ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA)...

ದಾಖಲೆ ಬರೆದ ಕೊಡಗಿನ ಮಳೆಯ ಪ್ರಮಾಣ

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 2.30 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.13 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1899.02...

ಬೆಂಗಳೂರನ್ನೇ ಹಿಂದಿಕ್ಕುತ್ತಿದೆ ಮಂಗಳೂರು! ಎಚ್ಚರ ಜನರೇ!

ಕೋವಿಡ್ ಎರಡನೇ ಆರಂಭವಾದ ನಂತರ ಬೆಂಗಳೂರು ನಗರವನ್ನು ಹೊರತು ಪಡಿಸಿ ಬಹುತೇಕ ಎರಡನೇ ಸ್ಥಾನದಲ್ಲಿದ್ದ ಕುಖ್ಯಾತಿಗೆ ಒಳಗಾಗಿದ್ದು ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ. ಈ ಎರಡೂ ಜಿಲ್ಲೆಗಳು ಬೇರೆ ರಾಜ್ಯದ ಗಡಿಗೆ...

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಕಳೆದ ಒಂದು ವಾರದಿಂದ ಕೊಂಚ ತಗ್ಗಿದ್ದ ಮಳೆ ಆಗಸ್ಟ್ 12ರಿಂದ ಸ್ವಲ್ಪ ಚುರುಕಾಗಿದೆ. ಆಗಸ್ಟ್ 16ರವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮುಂದಿನ...

ಪೊಲೀಸ್ ಗೌರವ ಬೇಡ: ಬಸವರಾಜ ಬೊಮ್ಮಾಯಿ

ಸರ್ಕಾರಿ ಸಭೆ- ಸಮಾರಂಭಗಳಲ್ಲಿ ಹೂಗುಚ್ಚ, ಹಾರ- ತುರಾಯಿ ಅಂತಾ ಅನಗತ್ಯ ಖರ್ಚು ವೆಚ್ಚ ಮಾಡುವುದನ್ನು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಈಗ ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ. ಪೊಲೀಸರು ನೀಡುವ ಗೌರವ...

ಅತಿ ಶೀಘ್ರದಲ್ಲಿ KRS ಭರ್ತಿ..

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ. ಸೋಮವಾರ ಸಂಜೆಯ ವೇಳೆಗೆ ಮಂಡ್ಯ...

Latest news

- Advertisement -spot_img