- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮಹಿಳೆಯ ಸೀರೆ ಪಿನ್ ಚುಚ್ಚಿ ಯಡಿಯೂರಪ್ಪ ಕೈಗೆ ಗಾಯ!

ನಿನ್ನೆಯಷ್ಟೇ ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಹ...

ಬಿಗ್ಬಾಸ್ ಮನೆಯಿಂದ ಕೊನೆ ಕ್ಷಣದಲ್ಲಿ ಪ್ರಮುಖ ಸ್ಪರ್ಧಿ ಔಟ್!

ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿ ಫಿನಾಲೆ ಹಂತಕ್ಕೆ ಬಂದು ತಲುಪಿದೆ. ಮನೆಯಲ್ಲಿರುವ ಸ್ಪರ್ಧಿಗಳೆಲ್ಲ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಕೊರೋನಾ ಸಮಯದಲ್ಲಿಯೂ ಸಂಕಷ್ಟದ ನಡುವೆ ಬಿಗ್ ಬಾಸ್ ಸ್ಥಗಿತಗೊಂಡು ಮತ್ತೆ ಆರಂಭವಾಗಿ...

ಮಂಜ ಬಿಗ್ ಬಾಸ್ ಮನೆಯಿಂದ ಕೇಳಿದ ಸಹಾಯ ಮಾಡ್ತಾರಾ ಶಿವಣ್ಣ?

ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಫೈನಲ್ ಘಟ್ಟಕ್ಕೆ ಬಂದು ತಲುಪಿದೆ. ಕೊರೋನಾವೈರಸ್ ಕಾರಣದಿಂದಾಗಿ ಕೆಲ ದಿನಗಳ ಕಾಲ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಸೀಸನ್ 8 ಹಾಗೋ ಹೀಗೋ ಹೇಗೋ ಮಾಡಿ ಫಿನಾಲೆ...

ಯಾರೇ ಅಡ್ಡ ಬಂದರೂ ಮೇಕೆದಾಟು ಕಟ್ತೀವಿ: ಬಸವರಾಜ್ ಬೊಮ್ಮಾಯಿ

ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ. ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ...

ಖಾಸಗಿ ಚಿತ್ರಗಳು ಲೀಕ್; ದೂರು ದಾಖಲಿಸಿದ ದಿವ್ಯ ಉರುಡುಗ!

ಇತ್ತೀಚಿನ ಕೆಲ ದಿನಗಳಿಂದ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿ ದಿವ್ಯಾ ಉರುಡುಗ ಅವರ ವೈಯಕ್ತಿಕ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ದಿವ್ಯಾ ಉರುಡುಗ ವ್ಯಕ್ತಿಯೋರ್ವನ ಚುಂಬಿಸುತ್ತಿರುವ ಮತ್ತು ಅಪ್ಪಿಕೊಂಡಿರುವ ಫೋಟೋಗಳು...

ಡಿಕೆಶಿ ತವರೂರಲ್ಲಿ ಕಾಂಗ್ರೆಸ್ ಒಳಜಗಳ

ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ತವರು ಜಿಲ್ಲೆ ರಾಮನಗರ ಕಾಂಗ್ರೆಸ್ ಮುಖಂಡರ ಒಳ ಜಗಳ ಬೀದಿಗೆ ಬಂದಿದೆ. ಅದರಲ್ಲೂ ಡಿಕೆ ಸಹೋದರರ ಅಪ್ತ ಹಾಗೂ ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ನಗರಸಭೆ ಚುನಾವಣೆಯಲ್ಲಿ...

ಮತ್ತೆ ಶುರು ಕೊರೊನಾ ಭಯ; ರಾಜ್ಯದಲ್ಲಿ ಕಟ್ಟೆಚ್ಚರ!

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಹರಡುವಿಕೆ ತಡೆಯಲು ಅವಶ್ಯಕವಾಗಿ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ...

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ!

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು....

24 ಗಂಟೆಯಲ್ಲಿ 43 ಸಾವಿರ ಕೊರೊನಾ ಸೋಂಕಿತರು ಪತ್ತೆ! ಹುಷಾರ್..

ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,465 ಜನರು ಸೋಂಕಿನಿಂದ ಗುಣಮುಖರಾಗಿ...

ಬೆಂಗಳೂರಿನಲ್ಲಿ ಈ ಜಾಗದಲ್ಲಿ ಹೆಚ್ಚಾಗ್ತಾ ಇದೆ ಕೊರೊನಾವೈರಸ್!

ಬೆಂಗಳೂರು ನಗರದಲ್ಲಿ 376 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ಹೊಸ ಪ್ರಕರಣಗಳ ಮೂಲ ಪತ್ತೆ ಹಚ್ಚಲು ಅಧ್ಯಯನವನ್ನು ನಡೆಸಿದೆ. ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳು ಸೋಂಕು ಹರಡುವ ಪ್ರದೇಶವಾಗಿದೆ. ವಾರ್ಡ್‌ ನಂಬರ್...

Latest news

- Advertisement -spot_img