- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೆಂಗೇರಿಗೆ ಮೆಟ್ರೋ ಸಂಚಾರ ಆರಂಭದ ದಿನಾಂಕ ಪ್ರಕಟ

ನಮ್ಮ ಮೆಟ್ರೋದ ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗ ಜನರ ಸಂಚಾರಕ್ಕೆ ಆಗಸ್ಟ್‌ನಲ್ಲಿ ಮುಕ್ತವಾಗಲಿದೆ. ಈಗಾಗಲೇ ಬಿಎಂಆರ್‌ಸಿಎಲ್ ಪ್ರಾಯೋಗಿಕ ಸಂಚಾರವನ್ನು ಆರಂಭಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗವನ್ನು ಪರಿಶೀಲನೆ ನಡೆಸಿ, ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ...

ಬಸವರಾಜ್ ಬೊಮ್ಮಾಯಿ ಸಂಪುಟ ಸೇರಲ್ಲ ಎಂದ ಶೆಟ್ಟರ್

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡುವುದಕ್ಕೆ ಇಚ್ಛಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವುದಕ್ಕಾಗಿ ರಾಜ್ಯಾದ್ಯಂತ...

ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ ಬಿ ಎಸ್ ವೈ

ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಬಸವರಾಜ ಬೊಮ್ಮಾಯಿಗೆ ಉಸ್ತುವಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭ ಕೋರಿದ್ದಾರೆ. ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ ಎಂದು...

ಬ್ರೇಕಿಂಗ್ ನ್ಯೂಸ್: ಬಸವರಾಜ್ ಬೊಮ್ಮಾಯಿ ನೂತನ ಸಿಎಂ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಗಿದೆ. ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು...

ಯಡಿಯೂರಪ್ಪ ರಾಜೀನಾಮೆ; ಮನನೊಂದ ಅಭಿಮಾನಿ ಆತ್ಮಹತ್ಯೆ

ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ಯಡಿಯೂರಪ್ಪ ಅಭಿಯಾನಿಯೊಬ್ಬರು ಗುಂಡ್ಲುಪೇಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ನಿವಾಸಿ ರಾಜಪ್ಪ (ರವಿ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿ. ಎಸ್. ಯಡಿಯೂರಪ್ಪ...

ಎಚ್ಚರ: ಲಸಿಕೆ ಪಡೆದವರಿಗೂ ಬರ್ತಿದೆ ಕೊರೊನಾ ಸೋಂಕು!

ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡಿರುವ ಜನರಲ್ಲಿ ಕೂಡ ಕೊರೊನಾ ಸೋಂಕು ತಗುಲುತ್ತಿದ್ದು, ಲಕ್ಷಣ ಮಾತ್ರ ಸೌಮ್ಯವಾಗಿದೆ ಎಂದು ವರದಿಗಳು ತಿಳಿಸಿವೆ. ಈ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ,...

70 ಸಾವಿರಕ್ಕೆ ಹೆಣ್ಣು ಮಗು ಸೇಲ್!

ಮದುವೆಯಾಗಿ ಎರಡು ವರ್ಷಕಳೆದರು ಮಕ್ಕಳಾಗಲಿಲ್ಲ ಎಂಬ ಕೊರಗಿನಲ್ಲಿದ್ದ ಮಹಿಳೆ ಗಂಡ ಹಾಗೂ ಮನೆಯವರನ್ನು ನಾನು ಗರ್ಭಿಣಿ ಎಂದು ನಂಬಿಸಿ, ಕೊನೆಗೆ ಹಣ ಕೊಟ್ಟು ಬೇರೆ ಮಗುವನ್ನು ಖರೀದಿಸಿದ್ದಳು. ಈಗ ಪ್ರಕರಣ ಬಯಲಿಗೆ ಬಂದಿದ್ದು, ಮಹಿಳೆ...

ವೇಗವಾಗಿ ಭರ್ತಿಯಾಗ್ತಿದೆ ಕೆ ಆರ್ ಎಸ್

ಕಾವೇರಿ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ (ಕೆಆರ್‌ಎಸ್) ನೀರಿನ ಮಟ್ಟ 110.10 ಅಡಿಗೆ ತಲುಪಿದೆ. 10,034 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಲಾಶಯಕ್ಕೆ ಭಾನುವಾರ ಸಂಜೆಯ ವೇಳೆಗೆ 37,048...

ಯಡಿಯೂರಪ್ಪ ರಾಜೀನಾಮೆ; ಶಿಕಾರಿಪುರ ಬಂದ್

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್...

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ!

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ....

Latest news

- Advertisement -spot_img