- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರಾಜ್ಯದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ ಗೊತ್ತಾ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆಗೊಂಡ ಬಳಿಕ ಸೋಮವಾರ(ಜುಲೈ 26) ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,950 ರೂಪಾಯಿಗೆ ಹೆಚ್ಚಾಗಿದ್ದು, ಶುದ್ಧ ಚಿನ್ನ 10 ಗ್ರಾಂ...

ನಳಿನ್ ಕುಮಾರ್ ಕಟೀಲ್ ಮುಂದಿನ ಸಿಎಂ?!

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿ ರೇಸ್‌ನಲ್ಲಿ ಹಲವರ ಹೆಸರು ಕೇಳಿ ಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ...

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಿಸುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ....

ಮಳೆ ಆರ್ಭಟಕ್ಕೆ ಕೆರೆಯಾದ ಕ್ರಿಕೆಟ್ ಸ್ಟೇಡಿಯಂ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳು ಕೆರೆಯಾಗಿ ಮಾರ್ಪಟ್ಟಿವೆ. ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಪಿಚ್ ಸಂಪೂರ್ಣ ಹಾನಿಗೊಳಗಾಗಿದೆ....

ರಾಜ್ಯದ ಉಳುವಿಗೆ ಕಾಂಗ್ರೆಸ್ ಕಿತ್ತೊಗೆಯಬೇಕು ಎಂದ ಸಿದ್ದರಾಮಯ್ಯ

ನಮ್ಮ ರಾಜ್ಯ ಉಳಿಯಬೇಕಾದರೆ ತಮ್ಮದೇ ಪಕ್ಷವನ್ನು ಕಿತ್ತೊಗೆಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಾಯಿತಪ್ಪಿನಿಂದ ನುಡಿದ ಪ್ರಸಂಗ ನಡೆದಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರಗಳು ಹಾಗೂ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷ...

ಮಳೆ ಅವಾಂತರ: ಕಾರವಾರದಲ್ಲಿ ಮನೆಗಳು ನೆಲಸಮ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯದಿಂದ ಭರಪೂರ ನೀರನ್ನು ಹೊರಬಿಟ್ಟಿರುವ ಕಾರಣ ಜಲಾಶಯದ ಸುತ್ತಮುತ್ತ ಪ್ರದೇಶದಲ್ಲಿ ಸಾಲು ಸಾಲು ಮನೆಗಳು ನೆಲಸಮವಾಗಿವೆ. ಘಟ್ಟದ ಮೇಲಿನ ದಾಂಡೇಲಿ, ಜೊಯಿಡಾ, ಹಳಿಯಾಳ ಭಾಗದಲ್ಲಿ ಶುಕ್ರವಾರ...

ರಾಜ್ಯಾದ್ಯಂತ ಮಳೆ ಅಬ್ಬರ: ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ, ಮನೆಗಳು ಕುಸಿದು ಬಿದ್ದಿವೆ, ನದಿಗಳು ತುಂಬಿ ಹರಿಯುತ್ತಿವೆ, ಹೊಲ...

ದೇವಾಲಯಗಳಿಗೆ ಹೋಗುವವರಿಗೆ ಸಿಹಿಸುದ್ದಿ

ಲಾಕ್‌ಡೌನ್ ಬಳಿಕ ಕರ್ನಾಟಕದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಆದರೆ ಸೇವೆಗಳು, ಪ್ರಸಾದ ವಿನಿಯೋಗಕ್ಕೆ ಅವಕಾಶ ಇರಲಿಲ್ಲ. ಕರ್ನಾಟಕ ಸರ್ಕಾರ ಶುಕ್ರವಾರ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ, ಸೇವೆಗಳಿಗೆ ಅವಕಾಶ ನೀಡುವ ಕುರಿತು...

ಮುಂಗಾರು ಅಬ್ಬರ: ಈ ಪ್ರದೇಶಗಳಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ....

ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಕೆಂಪೇಗೌಡ ವಿಮಾನ ನಿಲ್ದಾಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆ ಹೊತ್ತಿರುವ ಬೆಂಗಳೂರು ಇಂಟರ್‌ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಡಿಜಿಟಲ್ ಸೇವೆ, ತಂತ್ರಜ್ಞಾನ, ಕಾರ್ಯಾಚರಣೆ ಹಾಗೂ ಗ್ರಾಹಕರ ಸೇವೆಗಳನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಐಬಿಎಂ ಕಂಪನಿಯೊಂದಿಗೆ...

Latest news

- Advertisement -spot_img