- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಈ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್

ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಸರ್ಕಾರ ಆದೇಶ ಮಾಡಿದೆ. ಜುಲೈ 24 ಹಾಗೂ 25ರಂದು ಎರಡು ದಿನ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಜುಲೈ 12 ಹಾಗೂ 13ರಂದು...

4.5 ಲಕ್ಷಕ್ಕೆ ಮಾರಾಟವಾದ ಎರಡು ಆಡುಗಳು; ವಿಶೇಷವೇನು ಗೊತ್ತಾ?

ಈದ್-ಅಲ್-ಅಧಾಗೂ ಮುನ್ನಾ ದಿನ ಮಂಗಳವಾರ ಉತ್ತರ ಪ್ರದೇಶದ ಲಖ್ನೋನಲ್ಲಿನ ಮಾರುಕಟ್ಟೆ ವಿವಿಧ ತಳಿಗಳ ಆಡು, ಕುರಿಗಳಿಂದ ತುಂಬಿಕೊಂಡಿತ್ತು. ಅವುಗಳಲ್ಲಿ ಆಡಿನ ಈ ಜೋಡಿಯೊಂದು ಎಲ್ಲರ ಗಮನ ಸೆಳೆಯುತ್ತಿದ್ದವು. ಬರೀ ನೋಟದಿಂದ ಮಾತ್ರವಲ್ಲ, ಇದರ...

ಇಂದ್ರಜಿತ್ ಲಂಕೇಶ್ ವಿರುದ್ಧ ದೂರು

ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಜಾತಿಗಳ ಬಗ್ಗೆ ಉಲ್ಲೇಖಿಸಿ ಶತ್ರುತ್ವ ಬೆಳೆಯುವಂತಹ ಹೇಳಿಕೆ ನೀಡಿರುವ...

ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆಯಾಗುತ್ತಾ? ಏನಿದರ ಸೂಚನೆ?

ಹೊಸದಿಲ್ಲಿ: ಜಾಗತಿಕ ಕಚ್ಚಾ ತೈಲ ದರದಲ್ಲಿ ಪ್ರತಿ ಬ್ಯಾರೆಲ್‌ಗೆ (ಬ್ರೆಂಟ್‌), ಸೋಮವಾರ 5 ಡಾಲರ್‌ ಇಳಿಕೆಯಾಗಿದ್ದು, 73 ರಿಂದ 68 ಡಾಲರ್‌ ಮಟ್ಟಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 2 ದಿನಗಳಿಂದ ಪೆಟ್ರೋಲ್‌...

ಸತತ 3 ದಿನಗಳಿಂದ ಏರಿಕೆ ಕಾಣದ ಇಂಧನ ದರ

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಬಹಳ ದಿನಗಳ ಬಳಿಕ ಸತತ ಮೂರನೇ ದಿನವೂ ಪೆಟ್ರೋಲ್ ದರವನ್ನ ಬದಲಾಯಿಸದೇ ಉಳಿಸಿವೆ. ಮಂಗಳವಾರ (ಜುಲೈ 20) ಪೆಟ್ರೋಲ್ ಜೊತೆಗೆ ಡೀಸೆಲ್ ದರದಲ್ಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ನವದೆಹಲಿಯಲ್ಲಿ...

“ಬಕ್ರೀದ್ ಗೆ ಪಶು ಬಲಿ ಬೇಡ”

"ಬಕ್ರೀದ್ ಹಬ್ಬ ಬರುತ್ತಿದೆ. ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ. ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 9 ಗಂಟೆಯವರೆಗೂ ಸಂಚರಿಸಲಿದೆ.ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹಲವು ಬಾರಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇಲ್ಲಿಯವರೆಗೆ ರಾತ್ರಿ 8 ಗಂಟೆ ವರೆಗೆ ಮಾತ್ರ ಸೇವೆ ಇತ್ತು, ಬೆಳಗ್ಗೆ...

ಕಮರ್ಷಿಯಲ್ ಸ್ಟ್ರೀಟ್‌‌ನಲ್ಲಿ ಖರೀದಿ ಮಾಡುವವರಿಗೆ ಸಿಹಿಸುದ್ದಿ

ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಶಾಪಿಂಗ್ ಹೋಗುವ ಜನರಿಗೆ ಸಿಹಿ ಸುದ್ದಿ. ಶಾಪಿಂಗ್ ಹೊರಟ ಜನರ ಕಾರು ಎಲ್ಲಿ ನಿಲ್ಲಿಸುವುದು? ಎಂಬ ಚಿಂತೆಗೆ ಪರಿಹಾರ ಸಿಗಲಿದೆ. ಎಲ್ಲೋ ಕಾರು ನಿಲ್ಲಿಸಿ ನಡೆದುಕೊಂಡು ಅಥವ ಆಟೋ ಮೂಲಕ ಸಂಚಾರ...

ಬಲೆಗೆ ಬಿತ್ತು ಬರೋಬ್ಬರಿ 19 ಕೆಜಿ ತೂಕದ ಮೀನು

ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸೋಮವಾರ ಬರೋಬ್ಬರಿ 19 ಕೆ.ಜಿ ತೂಕದ ಕುರುಡೆ ಮೀನು ಏಂಡಿ ಬಲೆಗೆ ಬಿದ್ದಿದೆ. ಕಾರವಾರ ತಾಲೂಕಿನಲ್ಲಿ ಕಳೆದ...

ಏಕದಿನ ಕ್ರಿಕೆಟ್‍ನಲ್ಲಿ ಧವನ್ ದಾಖಲೆ

ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತೀಯ ಸೀಮಿತ ಓವರ್‌ಗಳ ತಂಡದ ನಾಯಕ ಶಿಖರ್ ಧವನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸಾಕಷ್ಟು ಸ್ಮರಣೀಯ ಕ್ಷಣಗಳನ್ನು ಕಂಡಿದ್ದಾರೆ. ಮೊದಲ ಬಾರಿಗೆ ನಾಯಕನಾಗಿ ಭಾರತೀಯ ತಂಡವನ್ನು ಮುನ್ನಡೆಸಿರುವ...

Latest news

- Advertisement -spot_img