- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದರ್ಶನ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಉಮಾಪತಿ

ಬೆಂಗಳೂರು: 25 ಕೋಟಿ ರೂ. ಡೀಲ್ ವಿಚಾರದ ಬಳಿಕ ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ಶೀತಲ ಸಮರ ಮುಂದುವರಿದ್ದು, ಇದೀಗ ದರ್ಶನ್ ವಿರುದ್ಧ ಉಮಾಪತಿಯವರು ಸಮರಕ್ಕೆ ಮುಂದಾಗಿದ್ದಾರೆ. ಲೋನ್ ಲಡಾಯಿಗೆ...

ಇವರಿಬ್ಬರಲ್ಲಿ ಯಾರಾಗ್ತಾರೆ ಮುಂದಿನ ಸಿಎಂ?

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಇದೀಗ ಅಧಿಕೃತವಾಗಿದ್ದು, ಜುಲೈ 26ರಂದು ರಾಜ್ಯಪಾಲರನ್ನು ಸಿಎಂ ಯಡಿಯೂರಪ್ಪ ಭೇಟಿ ಆಗಲಿದ್ದು, ಅಂದೇ ಬಿ.ಎಸ್ ಯಡಿಯೂರಪ್ಪ ಅವರು ತಾಂತ್ರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....

ಕೋವಿಡ್ 2 ನೇ ಅಲೆ ಮುಗಿದರೂ ಕಾಂಗ್ರೆಸ್ ಗೆ ಅಧ್ಯಕ್ಷ ಸಿಗ್ಲಿಲ್ಲ : ತೇಜಸ್ವಿ ಸೂರ್ಯ

ಕೋವಿಡ್ ಎರಡನೇ ಅಲೆ ಮುಗಿದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ! ಎಂದು ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು,...

ಶಿಶುಗಳಿಗೆ ವೆಂಟಿಲೇಟರ್ ನೀಡಿ : ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ. ಕೋವಿಡ್ 19 ನಿಯಂತ್ರಣ ಕುರಿತು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು, ವೈದ್ಯರು,...

ವಿಶ್ವವಿದ್ಯಾಲಯಗಳಲ್ಲಿ ಬದಲಾದ ಶೈಕ್ಷಣಿಕ ವರ್ಷ

ದೇಶಾದ್ಯಂತ ಎಲ್ಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ. ಇದರೊಂದಿಗೆ, ಸೆಪ್ಟೆಂಬರ್30ರ ಒಳಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. 12ನೇ ತರಗತಿ ಫಲಿತಾಂಶ...

ಜುಲೈ 19ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ

ದೇಶದಲ್ಲಿ ಮುಂಗಾರು ಪುನರಾರಂಭವಾಗಿ ವಾರ ಕಳೆದಿದ್ದು, ಹಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂಥ ಘಟನೆಗಳೂ ಹಲವೆಡೆ ಸಂಭವಿಸಿವೆ. ಇಡೀ ದೇಶವನ್ನು ಮುಂಗಾರು ಆವರಿಸಿದ್ದು, ಮುಂದಿನ ಆರರಿಂದ ಏಳು...

ಬೆಂಗಳೂರು-ಚೆನ್ನೈ ಶತಾಬ್ದಿ ಪುನಾರಂಭ

ಚೆನ್ನೈ ಹಾಗೂ ಬೆಂಗಳೂರು ಮಹಾನಗರಗಳ ನಡುವೆ ತ್ವರಿತ ಸಂಪರ್ಕ ಒದಗಿಸುವ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಮತ್ತೆ ಸಂಚಾರ ಆರಂಭಿಸುವ ಸುದ್ದಿ ಬಂದಿದೆ. ಜುಲೈ 21ರಿಂದ ಈ ಪ್ರೀಮಿಯಂ ರೈಲು ಸಂಚಾರ ಪುನರ್...

22 ರೂಪಾಯಿಯಿಂದ SSLC ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ

ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆಯುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಹಣದಾಸೆಗೆ ಮರೆಯಾದ ಮಾನವೀಯತೆಗೆ ವಿದ್ಯಾರ್ಥಿನಿಯೊಬ್ಬಳ ಶೈಕ್ಷಣಿಕ ಭವಿಷ್ಯವೇ ಮಂಕಾಗಿರುವುದು ಬೆಳಕಿಗೆ ಬಂದಿದೆ. ಮೂಡುಬಿದರೆ ಆಳ್ವಾಸ್ ರೆಸಿಡೆನ್ಸಿಯಲ್ ಶಾಲೆ ವಿದ್ಯಾರ್ಥಿನಿ ಕೇವಲ 22...

ಚೇತೇಶ್ವರ ಪೂಜಾರ ಬಗ್ಗೆ ಚೋಪ್ರಾ ಹೇಳಿದ್ದೇನು?

ಇಂಗ್ಲೆಂಡ್‌ ವಿರುದ್ಧ ಮೊದಲನೇ ಟೆಸ್ಟ್‌ ಪಂದ್ಯವಾಡುವ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಿಂದ ಹಿರಿಯ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ ಅವರನ್ನು ಕೈ ಬಿಡಲಾಗುತ್ತದೆ ಎಂಬ ವರದಿಗಳನ್ನು ನನ್ನಿಂದ ನಂಬಲು ಸಾಧ್ಯವಿಲ್ಲ ಎಂದು ಮಾಜಿ ಆರಂಭಿಕ...

ರಾಜ್ಯದಲ್ಲಿ 5 ಕೋಟಿ ಉದ್ಯೋಗ ಸೃಷ್ಟಿ: ಬಿಎಸ್‌ವೈ

"ಮಿಷನ್ ಯುವ ಸಮೃದ್ಧಿ" ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಒಳಗೆ ಒಂದು ಕೋಟಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವಸಮೃದ್ಧಿ ಯೋಜನೆಯಡಿ...

Latest news

- Advertisement -spot_img