- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಜೆಇಇ ಮೈನ್ ಪರೀಕ್ಷೆ ಮುಂದೂಡಿಕೆ

ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆಸಲಾಗುವ ಜೆಇಇ (Main) ನಾಲ್ಕನೇ ಹಂತದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಆಗಸ್ಟ್‌ 26ರಿಂದ ಸೆಪ್ಟೆಂಬರ್ 02ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಜೆಇಇ ಪರೀಕ್ಷೆಯ ಮೊದಲ...

ಮತ್ತೆ ತಂಡಕ್ಕೆ ಆಡ್ತೀನಿ ಅನ್ನೋ ವಿಶ್ವಾಸವೇ ಇರ್ಲಿಲ್ಲ : ರೈನಾ

ಭಾರತ ತಂಡದ ಮಾಜಿ ಎಡಗೈ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ, ತಮಗಾದ ಮಂಡಿ ನೋವಿನ ಗಾಯದ ಸಮಸ್ಯೆ ಕಾರಣ 2007ರ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಡುವ ಅವಕಾಶ...

ಲಂಕಾದ ವಿರುದ್ಧ ಪಡಿಕ್ಕಲ್ ಗೆ ಸಿಗುತ್ತಾ ಅವಕಾಶ?

ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ಕರ್ನಾಟಕದ ಯುವ ಆಟಗಾರ ದೇವದತ್ ಪಡಿಕ್ಕಲ್ ಕೂಡ ಆಯ್ಕೆಯಾಗಿದ್ದಾರೆ. ದೇಶೀಯ ಕ್ರಿಕೆಟ್‌ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಪ್ರದರ್ಶನ ನೀಡಿ ಮಿಂಚಿರುವ ಪಡಿಕ್ಕಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ...

ಜೊತೆಜೊತೆಯಲಿ ಧಾರವಾಹಿ ತಂಡ ಬಿಟ್ಟಿದ್ದ ಬಗ್ಗೆ ಅನುಸಿರಿಮನೆ ಸ್ಪಷ್ಟನೆ

'ಜೊತೆ ಜೊತೆಯಲಿ' ಧಾರಾವಾಹಿಯನ್ನು ನಟಿ ಮೇಘಾ ಶೆಟ್ಟಿ ಬಿಟ್ಟಿದ್ದಾರೆ, ಬೇರೆ ನಟಿಯ ಹುಡುಕಾಟ ನಡೆಯುತ್ತಿದೆ ಎಂದು ಕೆಲ ದಿನಗಳಿಂದ ಮಾತು ಕೇಳಿ ಬರುತ್ತಲಿತ್ತು. ಆ ಬಗ್ಗೆ ಮೇಘಾ ಶೆಟ್ಟಿ ವಿಡಿಯೋ ಮಾಡಿ ಉತ್ತರ...

ವಿಧಾನಸೌಧದ ಎದುರು ಬಸವಣ್ಣನ ಪ್ರತಿಮೆ

"ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಿಸಲು ಸಂಪುಟ ಒಪ್ಪಿಗೆ ಕೊಟ್ಟಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಾಮಗಾರಿ ವೆಚ್ಚವನ್ನು ನಿರ್ಧಾರ ಮಾಡಲಿದೆ" ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್....

ಹೋಟೆಲ್‌ಗೆ ಬಂದು ಸಂದೇಶ್ ನಾಗರಾಜ್ ಬಳಿ ಬಯ್ಯಿಸಿಕೊಂಡ ಡಿಬಾಸ್!

ಚಂದನವನದಲ್ಲಿ ದರ್ಶನ್ ಅಂದರೆ ವಿವಾದ ವಿವಾದ ಎಂದರೆ ದರ್ಶನ್ ಎನ್ನುವ ಮಟ್ಟಿಗೆ ಇತ್ತೀಚಿನ ದಿನಗಳಲ್ಲಿ ವಿದ್ಯಮಾನಗಳು ಜರುಗುತ್ತಿವೆ. ಇತ್ತೀಚೆಗಷ್ಟೇ 25 ಕೋಟಿ ರೂಪಾಯಿಯ ವಂಚನೆ ಪ್ರಕರಣವೊಂದರಲ್ಲಿ ದರ್ಶನ್ ಅವರ ಹೆಸರು ತಳುಕು ಹಾಕಿಕೊಂಡಿತ್ತು....

ತ. ನಾಡು ಮಾತ್ರವಲ್ಲ ಪುದುಚೇರಿಯಿಂದಲೂ ಮೇಕೆದಾಟಿಗೆ ಅಡ್ಡಿ

ತಮಿಳುನಾಡಿನ ನಂತರ ಇದೀಗ ಪುದುಚೇರಿ, ಮೇಕೆದಾಟುವಿನಲ್ಲಿ ಕರ್ನಾಟಕ ರಾಜ್ಯ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಮೇಕೆದಾಟು ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತೆ ಮನವಿ ಮಾಡಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ...

ಡಬಲ್ ಡೋಸ್ ಯಾಕೆ, ಈ ಲಸಿಕೆಯ ಒಂದೇ ಡೋಸ್ ಸಾಕು

ಸ್ಪುಟ್ನಿಕ್ V ಕೊರೊನಾ ಲಸಿಕೆಯ ಒಂದೇ ಒಂದು ಡೋಸ್‌ನಿಂದ ಪ್ರಬಲ ಪ್ರತಿಕಾಯ ಸೃಷ್ಟಿಯಾಗುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಸೆಲ್ ರಿಪೋರ್ಟ್ಸ್‌ನಲ್ಲಿ ಮಂಗಳವಾರ ಅಧ್ಯಯನ ವರದಿಯೊಂದು ಪ್ರಕಟವಾಗಿದ್ದು, ಅರ್ಜೆಂಟೀನಾದಲ್ಲಿ 289 ಆರೋಗ್ಯ ಕಾರ್ಯಕರ್ತರ ಮೇಲೆ...

ಪಿಯೂಷ್ ಗೋಯಲ್ ನೂತನ ಬಿಜೆಪಿ ರಾಜ್ಯಸಭಾ ನಾಯಕ

ಕೇಂದ್ರ ಸಚಿವ ಪಿಯೂಶ್ ಗೋಯಲ್ ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಕಳೆದ ವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ ನಂತರ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ...

SSLC ವಿದ್ಯಾರ್ಥಿಗಳೇ ಇಲ್ಲಿದೆ ನೋಡಿ ಪರೀಕ್ಷೆಯ ಸುರಕ್ಷತಾ ಮಾರ್ಗಸೂಚಿ

ರಾಜ್ಯದಲ್ಲಿ ಜು. 19 ಮತ್ತು 22 ರಂದು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಳ್ಳುವ ಸಂಬಂಧ ಸುರಕ್ಷತಾ ನಿಯಮ ಬಿಡುಗಡೆ ಮಾಡಿದೆ. ಕೊರೊನಾ ನಡುವೆಯೂ ರಾಜ್ಯದಲ್ಲಿ...

Latest news

- Advertisement -spot_img