- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೊಡಗಿನಲ್ಲಿ ಮಳೆಯ ರೌದ್ರನರ್ತನ

ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಕಳೆದ 48 ಗಂಟೆಗಳಿಂದ ಮಳೆಯು ವೇಗವನ್ನು ಪಡೆದುಕೊಂಡಿದ್ದು, ಕೆರೆ, ಕೊಳ್ಳ, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು, ಮಡಿಕೇರಿ ನಗರದ ಮಂಗಳೂರು ರಸ್ತೆಯಲ್ಲಿ ಬುಧವಾರ...

ಕ್ರಿಕೆಟ್‍ನಲ್ಲೂ ಧರ್ಮದ ಕಿತ್ತಾಟ; ಕ್ರಿಶ್ಚಿಯನ್ ಯುವಕ ಮೈದಾನದಿಂದ ಔಟ್

ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಕ್ರಿಕೆಟ್ ಆಟವಾಡಿದ ಎಂಬ ಒಂದೇ ಕಾರಣಕ್ಕಾಗಿ, ಒಂದು ಕೋಮಿನ ಯುವಕನನ್ನು ವ್ಯಕ್ತಿಯೋರ್ವ ಮೈದಾನದಿಂದ ಹೊರಗೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರ ಎಂಬಲ್ಲಿ...

ಶೇರ್ ಬಹದ್ದೂರ್ ದೇವುಬಾ ನೂತನ ನೇಪಾಳ ಪ್ರಧಾನಿ

ನೇಪಾಳದ ಪ್ರಧಾನಿಯಾಗಿ ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರು ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಮುಂದಿನ ಎರಡು ದಿನಗಳ ಒಳಗೆ ಶೇರ್ ಬಹದ್ದೂರ್ ದೇವುಬಾ ಅವರನ್ನು ಪ್ರಧಾನಿಯಾಗಿ ನೇಮಿಸುವಂತೆ ಸುಪ್ರೀಂ...

ದೇಶದ ಮೊದಲ ಕೊರೊನಾ ಸೋಂಕಿತೆಗೆ ಮತ್ತೆ ಕೊರೊನಾ!!

ದೇಶದಲ್ಲಿಯೇ ಮೊದಲ ಬಾರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದ ಕೇರಳದ ತ್ರಿಶ್ಶೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿನಿಯಲ್ಲಿ ಮತ್ತೊಮ್ಮೆ ಕೋವಿಡ್ 19 ಕಾಣಿಸಿಕೊಂಡಿದೆ ಚೀನಾದ ವುಹಾನ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿರುವ 20 ವರ್ಷದ ಯುವತಿಯು ದಿಲ್ಲಿ ವಿಮಾನವೇರುವ ಮುನ್ನ ನಡೆಸಲಾದ ಮಾಮೂಲಿ ಪರೀಕ್ಷೆ ವೇಳೆ...

ಹೆಚ್ಚಾಯ್ತು ಝಿಕಾ ವೈರಸ್ ಭೀತಿ

ಕೇರಳದಲ್ಲಿ ಮಂಗಳವಾರ ಮತ್ತೆ ಇಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಿದೆ. "ಮಂಗಳವಾರ 35 ವರ್ಷದ ಪುರುಷ ಹಾಗೂ 41 ವರ್ಷದ ಮಹಿಳೆಯಲ್ಲಿ ಝಿಕಾ ವೈರಸ್ ದೃಢಪಟ್ಟಿದೆ. ಕೇರಳದಲ್ಲಿ...

SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನಡೆಯುವ ಎರಡೂ ದಿನವೂ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಇದೇ ಜುಲೈ 19 ಹಾಗೂ 22 ರಂದು ಎರಡು ದಿನ ಎಸ್‌ಎಸ್‌ಎಲ್‌ಸಿ...

ಸಾಲ ತೀರಿಸಲು ಕಿಡ್ನಿ ಮಾರಾಟ ಮಾಡಿದ ಊರಿನ ಮಂದಿ

ಸಾಲ ತೀರಿಸಲು, ಆಸ್ಪತ್ರೆ ಖರ್ಚು ಭರಿಸಲು ಒಂದೇ ಗ್ರಾಮದಲ್ಲಿ ಹಲವು ಮಂದಿ ತಮ್ಮ ಕಿಡ್ನಿ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊರೋನಾ ಸಾಂಕ್ರಾಮಿಕದಿಂದ ಹಲವರ ಬಡತನದ ಸಂಕಷ್ಟ ತೀವ್ರಗೊಂಡಿದೆ. ಈ ನಡುವೆ ಬಡತನದ...

ಎಲ್ಲಾ ಕರೊನಾ ವಿಧಕ್ಕೂ ಈ ಲಸಿಕೆ ರಾಮಬಾಣ

ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯು ಕೊರೊನಾ ರೂಪಾಂತರಗಳ ವಿರುದ್ಧವೂ ಸಮರ್ಥವಾಗಿ ಹೋರಾಡಬಲ್ಲದು ಎಂಬುದಾಗಿ ಮತ್ತೊಂದು ಅಧ್ಯಯನ ಸೋಮವಾರ ತಿಳಿಸಿದೆ. ಸ್ಪುಟ್ನಿಕ್-ವಿ ಲಸಿಕೆ ಸೇರಿದಂತೆ ಎಲ್ಲಾ ರೀತಿಯ ಎಂಆರ್‌ಎನ್‌ಎ ಲಸಿಕೆಗಳು ಡೆಲ್ಟಾ ರೂಪಾಂತರ ವೈರಸ್ ವಿರುದ್ಧ...

ಸೆಲ್ಫಿ ನೋಡಿ ಮಾಜಿ ಲವರ್ ಹತ್ಯೆಗೆ ಸ್ಕೆಚ್ ಹಾಕಿದವನ ಕಥೆ ಆಗಿದ್ದೇ ಬೇರೆ

ಆಕೆಯ ಒಂದೇ ಒಂದು ಸೆಲ್ಫಿ ಸಾವಿನತ್ತ ಕರೆದುಕೊಂಡು ಹೋಗಿತ್ತು. ಪ್ರೀತಿಸಿ ಕೈಕೊಟ್ಟ ಹುಡುಗಿ ಫೋಟೋ ನೋಡಿ ಕೊಲ್ಲಲು ಕುಡ್ಲೆ ಬೀಚ್‌ಗೆ ಬಂದಿದ್ದ ಮಾಜಿ ಪ್ರೇಮಿ ಮಾಜಿ ಪ್ರಿಯತಮೆ ಮೇಲೆ ಮಾರಣಾಂತಿಕ ಹಲ್ಲೆಮಾಡಿ ಪರಾರಿಯಾಗಿದ್ದ....

ನಾನೂ‌ ಮಂಡ್ಯಕ್ಕೆ ಹೋಗ್ತೀನಿ ಅಂದ ಸಿದ್ದರಾಮಯ್ಯ

ಬಾಗಲಕೋಟೆ: ಸುಮಲತಾ ಅಂಬರೀಶ್‌ ಮಂಡ್ಯಕ್ಕೆ ಬರುವಂತೆ ಆಹ್ವಾನ ನೀಡಿದ್ದು, ಮಂಡ್ಯಕ್ಕೆ ಹೋಗುತ್ತೇನೆ. ಯಾವಾಗ ಹೋಗುತ್ತೇನೆ ಅಂತ ಇನ್ನೂ ನಿರ್ಧಾರ ಆಗಿಲ್ಲ. ಯಾರ ಹೋರಾಟಕ್ಕೂ ನನ್ನ ಬೆಂಬಲ ಇಲ್ಲ. ನ್ಯಾಯಕ್ಕೆ ನನ್ನ ಬೆಂಬಲ ಎಂದು...

Latest news

- Advertisement -spot_img