- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಜುಲೈ 16ರವರೆಗೂ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

ಸೋಮವಾರದಿಂದ ಆರಂಭವಾಗಿ ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. "ಸೋಮವಾರ...

ಎಲ್ಲಿದೆ ಸ್ವಾಮಿ ಲಸಿಕೆ; ಆಸ್ಪತ್ರೆಯಲ್ಲೇ ಗಲಾಟೆ

ನಗರದಲ್ಲಿ ಲಸಿಕೆ ಕೊರತೆ ಸಮಸ್ಯೆ ಮುಂದುವರಿದಿದೆ. ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಜನರು ಕೋವಿಡ್‌ ಲಸಿಕೆಗಾಗಿ ಮುಗಿ ಬಿದ್ದಿದ್ದಾರೆ. ಜುಲೈ 11 ರ ಭಾನುವಾರದಂದು ಬೆಳಿಗ್ಗೆ 6:30 ಗಂಟೆಗೆಯೇ ಜನರು ಕೋವಿಡ್‌ ಲಸಿಕೆಗಾಗಿ ಸರತಿ...

SSLC ಪರೀಕ್ಷೆಗೆ ಹೈಕೋರ್ಟ್ ಹಸಿರು ನಿಶಾನೆ!

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಿಬಿಎಸ್‍ಇ ಮಾದರಿಯಲ್ಲಿ ಪರೀಕ್ಷೆ ರದ್ದಿಗೆ ಮನವಿ...

ಮೆಟ್ರೋ ಹತ್ತುವ ಮುನ್ನ ಈ ದಂಡಗಳ ಬಗ್ಗೆ ತಿಳಿಯಿರಿ

ಕೊರೊನಾ ನಿಯಮ ಪಾಲಿಸದೇ ಇದ್ದಲ್ಲಿ ಮೆಟ್ರೋ ಪ್ರಯಾಣಿಕರಿಗೆ ದಂಡ ಬೀಳುವುದು ಗ್ಯಾರಂಟಿ. ಹೌದು, ನಮ್ಮ ಮೆಟ್ರೋದಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, ಇಲ್ಲವಾದಲ್ಲಿ ಭಾರಿ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಬಿಎಂಆರ್‌ಸಿಎಲ್ ಎಚ್ಚರಿಸಿದೆ. ಮೆಟ್ರೋ ನಿಲ್ದಾಣ...

ಬೆಂಗಳೂರಿನ ಈ ಪ್ರದೇಶಗಳಲ್ಲಿ 6 ದಿನ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನಲ್ಲಿ ಮುಂದಿನ 6 ದಿನಗಳ ಕಾಲ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂನ ಜಯನಗರ ಉಪ ವಿಭಾಗದಲ್ಲಿ ವಿದ್ಯುತ್ ಕಾಮಗಾರಿ ಇರುವ ಕಾರಣ ದಕ್ಷಿಣ ಬೆಂಗಳೂರು ಹಾಗೂ ಆಗ್ನೇಯ ಭಾಗದಲ್ಲಿ ಜುಲೈ 12 ರಿಂದ...

ಅಂದು ನಾನು ಕಂಡಿದ್ದ ಅರವಿಂದ್ ಹೀಗಿರಲಿಲ್ಲ ಅಂದಿದ್ದೇಕೆ ಸುದೀಪ್?

ಬಿಗ್‍ಬಾಸ್ ಮನೆಯಲ್ಲಿ ವಾರಪೂರ್ತಿಯಾಗಿ ನಡೆದ ಟಾಸ್ಕ್, ಜಗಳ ಕುರಿತಾಗಿ ಸುದೀಪ್ ವಾರದ ಕಥೆ ಕಿಚ್ಚನ ಜೊತೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಸುದೀಪ್ ಕೆಲವು ಸ್ಪರ್ಧಿಗಳ ಕಿವಿ ಹಿಂಡಿದ್ದಾರೆ. ಅರವಿಂದ್ ಹಾಗೂ ಪ್ರಶಾಂತ್ ನಡುವೆ ಆದ...

ಸ್ವಲ್ಪ ಟೈಮ್ ಕೊಡಿ ಸತ್ಯ ಗೊತ್ತಾಗುತ್ತೆ ಅಂದ ದರ್ಶನ್

ಮೈಸೂರು: ಎಲ್ಲರ ಮೇಲೂ ಗೂಬೆ ಕೂರಿಸುವುದು ಬೇಡ. ಈ ಪ್ರಕರಣದ ವಿಚಾರಣೆಯಾದ ಬಳಿಕ ನಾನು ಸ್ಪಷ್ಟಿಕರಣ ನೀಡುತ್ತೇನೆ ಎಂದು ಸ್ಯಾಂಡಲ್‍ವುಡ್ ನಟ ದರ್ಶನ್ ಹೇಳಿದ್ದಾರೆ. ಮೈಸೂರಿನ ಎಸಿಪಿ ಕಚೇರಿಗೆ ತೆರಳಿ ದೂರು ದಾಖಲಿಸಿ ಮಾತನಾಡಿದ...

ಡಿಕೆಶಿ ಕೆನ್ನೆಗೆ ಬಾರಿಸಿದ್ದು ಜೆಡಿಎಸ್ ಕಾರ್ಯಕರ್ತನಿಗೆ!

ಜಿಲ್ಲೆಯ ಕೆ.ಎಂ.ದೊಡ್ಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಪಾಳಮೋಕ್ಷ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತನಿಗೆ ಅಲ್ಲ, ಬದಲಿಗೆ ಜೆಡಿಎಸ್ ಕಾರ್ಯಕರ್ತನಿಗೆ. ಈ ವಿಚಾರವನ್ನು ಕಪಾಳಮೋಕ್ಷ ಮಾಡಿಸಿಕೊಂಡ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಲೋಕೇಶ್ ಅವರೇ ಹೇಳಿದ...

ಬೆಂಗಳೂರು:ಕೊರೊನಾದಿಂದ ಗುಣಮುಖರಾದವರಲ್ಲಿ ಹೊಸ ಸೋಂಕು ಪತ್ತೆ!

ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಸೈಟೊಮೆಗಾಲೋವೈರಸ್(ಸಿವಿಎಂ) ಸಮಸ್ಯೆಗಳು ಕಾಣಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೈಟೊಮೆಗಾಲೋವೈರಸ್ ವೈರಲ್ ಸೋಂಕಾಗಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದವರನ್ನು ಪೀಡಿಸುತ್ತಿದೆ. ಸ್ಟೀರಾಯ್ಡ್ ಚಿಕಿತ್ಸೆ ಪಡೆದವರಿಗೆ ಈ ಸೋಂಕು ಕಾಡುತ್ತಿದೆ. ಬೆಂಗಳೂರಿನಲ್ಲಿ ಇಂತಹ ಸಾಕಷ್ಟು ಪ್ರಕರಣಗಳು...

ರಾಜ್ ಸಮಾಧಿ ಪಕ್ಕ ಅಂಬಿ ಸಮಾಧಿಗೆ ಜಾಗ ಕೊಟ್ಟಿದ್ದು ಕುಮಾರಣ್ಣ

"ಮುಂಬರುವ ಮಂಡ್ಯ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ವಾಭಿಮಾನದ ಅಭ್ಯರ್ಥಿಗಳನ್ನು ಹಾಕಲಿ,'' ಎಂದು ಮಾಜಿ ಸಂಸದ ಶಿವರಾಮೇಗೌಡ ಮಂಡ್ಯ ಸಂಸದೆ ಸುಮಲತಾಗೆ ಚಾಲೆಂಜ್ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ, ಸಂಸದೆ...

Latest news

- Advertisement -spot_img