- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಡೆಲ್ಟಾ ಸೋಂಕಿತನಿಂದ ಎಷ್ಟು ಮಂದಿಗೆ ಸೋಂಕು ಹರಡುತ್ತೆ ಗೊತ್ತಾ?

ಡೆಲ್ಟಾ ರೂಪಾಂತರಿ ಸೋಂಕಿತ ವ್ಯಕ್ತಿಯೊಬ್ಬ 8 ಮಂದಿಗೆ ಸೋಂಕು ಹರಡಬಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಸಾಮಾನ್ಯವಾಗಿ ಮೂಲ ಕೊರೊನಾ ಸೋಂಕಿತ ಮೂರು ಮಂದಿಗೆ ಸೋಂಕು ಹರಡಬಲ್ಲ, ಆದರೆ ಡೆಲ್ಟಾ ಸೋಂಕಿತರ ಬರೋಬ್ಬರಿ...

ಮನೆಯಿಂದ ಆಚೆ ಬರಬೇಡಿ; ಈ ನಗರಕ್ಕೆ ಕೊರೊನಾದ ದೊಡ್ಡ ಹೊಡೆತ

ಸಿಡ್ನಿಯಲ್ಲಿ ಕೊವಿಡ್-19 ಸೋಂಕಿನ ಡೆಲ್ಟಾ ರೂಪಾಂತರದ ಮೇಲಿನ ಹಿಡಿತ ಕಳೆದುಕೊಳ್ಳಲಾಗಿದೆ. ಆಸ್ಟ್ರೇಲಿಯಾದ ಅತಿದೊಡ್ಡ ನಗರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆ ಶುಕ್ರವಾರ ನಿರ್ಬಂಧಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. "ಸಿಡ್ನಿಯಲ್ಲಿ ಕಳೆದ 24 ಗಂಟೆಗಳಲ್ಲಿ 44...

ಹಣ ಕೊಡದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ...

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುತ್ತೆ ಎನ್ನುವುದೇ ಸುಳ್ಳು ಎಂದ ಅಧ್ಯಯನ

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಬಹುದಾದ ಸಾಧ್ಯತೆಯನ್ನು ಕೆಲವು ತಜ್ಞರು ವ್ಯಕ್ತಪಡಿಸಿದ್ದಾರೆ. ಈ ನಡುವೆ ಬ್ರಿಟನ್‌ನಲ್ಲಿ ಅಧ್ಯಯನ ನಡೆಸಲಾಗಿದ್ದು, ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗುವ ಹಾಗೂ ಸಾವು ಸಂಭವಿಸುವ...

ಸಿಗಂದೂರಿನಲ್ಲಿ ಕೊವಿಡ್ ನಿಯಮ ಲೆಕ್ಕಕ್ಕಿಲ್ಲ

ಅಮಾವಾಸ್ಯೆ ಹಿನ್ನೆಲೆ ಸಾಗರದ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಬಹುತೇಕರು ಕೋವಿಡ್ ನಿಯಮಕ್ಕೆ ಕ್ಯಾರೆ ಅನ್ನದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಅಮಾವಾಸ್ಯೆ ಮತ್ತು ಶುಕ್ರವಾರ ಆದ್ದರಿಂದ ಶ್ರೀ...

ರಾಜ್ಯದಲ್ಲಿ ಈ ಲಸಿಕೆಗೆ ಸಿಕ್ಕಾಪಟ್ಟೆ ಬೇಡಿಕೆ; ಸೋಲ್ಡ್ ಔಟ್!

ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳ ಕೊರತೆ ಇದೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಲಭ್ಯವಿರುವ ಸ್ಪುಟ್ನಿಕ್ ವಿ ಲಸಿಕೆಗಳನ್ನು ಸಹ ಪಡೆಯಲು ಜನರು ಮುಂದಾಗಿದ್ದು, ಎಲ್ಲಾ ಸ್ಲಾಟ್‌ ಬುಕ್ ಆಗಿವೆ. 10 ದಿನಗಳ ಹಿಂದೆ ಬೆಂಗಳೂರು...

ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್

ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ...

ಕೊಡಚಾದ್ರಿ ಕಡೆ ಪ್ರವಾಸ ಹೋಗುವವರೇ ಗಮನಿಸಿ

ಕೊಡಚಾದ್ರಿಗೆ ಭೇಟಿ ನೀಡುವ ಪ್ರವಾಸಿಗರ ಜೇಬಿಗೆ ಕತ್ತರಿಬೀಳಲಿದೆ. ವಾಹನ, ಪಾರ್ಕಿಂಗ್ ಸೇರಿದಂತೆ ವಿವಿಧ ಶುಲ್ಕಗಳನ್ನು ಏರಿಕೆ ಮಾಡಲಾಗಿದೆ. ಕ್ಯಾಮರಾಗಳ ಶುಲ್ಕಗಳನ್ನು ಸಹ ಏರಿಸಲಾಗಿದೆ. ಕರ್ನಾಟಕ ಅರಣ್ಯ ಇಲಾಖೆಯ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಗೆ ಕೊಡಚಾದ್ರಿ...

ನಾನು ಸಿಎಂ ಆಗಿದ್ದಕ್ಕೇ ಅಂಬಿ ಸ್ಮಾರಕ ಆಗಿದ್ದು : ಕುಮಾರಸ್ವಾಮಿ

ಮಂಡ್ಯ: ನಾನು ಸಿಎಂ ಆಗಿದ್ದಕ್ಕೆ ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದು, ಅವರಿಗೆ ಸ್ಮಾರಕ ನಿರ್ಮಾಣ ಮಾಡಿದೆ. ಅದೇ ಬಿಜೆಪಿ ಸರ್ಕಾರ ವಿಷ್ಣುವರ್ಧನ್ ಅವರಿಗೆ ಏನು ಮಾಡಿದರೆಂದು ನೋಡಿ ಎಂದು ಮಾಜಿ ಮುಖ್ಯಮಂತ್ರಿ...

ನೂತನ ಸಚಿವರು ಸೇರಿದಂತೆ ಇಲ್ಲಿದೆ ಮೋದಿ ಸಂಪುಟ

ಬುಧವಾರ ಕೇಂದ್ರ ಸಚಿವರಾಗಿ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ 36 ನೂತನ ಮಂತ್ರಿಗಳು ಹಾಗೂ ಕ್ಯಾಬಿನೆಟ್‌ ದರ್ಜೆಗೆ ಬಡ್ತಿ ಪಡೆದ 7 ಸಚಿವರಿಗೆ ತಡರಾತ್ರಿ ಖಾತೆ ಹಂಚಿಕೆಯಾಗಿದೆ. ಇದರ ಜತೆಗೆ ಹಾಲಿ ಸಚಿವರ ಖಾತೆಗಳನ್ನೂ...

Latest news

- Advertisement -spot_img