- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

“ಪ್ರಜ್ವಲ್ ರೇವಣ್ಣರಿಂದ ಕುಮಾರಸ್ವಾಮಿ ಕಲಿಯಲಿ”

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡುವೆ ಮಾತಿನ ಸಮರಕ್ಕೆ ಬ್ರೇಕ್ ಬಿದ್ದಿಲ್ಲ. ಇದಕ್ಕೆ, ಇನ್ನಷ್ಟು ರೆಕ್ಕೆಪುಕ್ಕಗಳು ಸೇರುತ್ತಿವೆ. ಪ್ರಜ್ವಲ್ ರೇವಣ್ಣ ಅವರಿಂದ ಕುಮಾರಸ್ವಾಮಿ ಕಲಿಯಲಿ ಎನ್ನುವ ಸುಮಲತಾ...

ಯಡಿಯೂರಪ್ಪ ನಮ್ಮ ನಾಯಕ ಎಂದ ಕುಮಾರಸ್ವಾಮಿ

ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರು ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ. ಸಿಎಂ ಆಪ್ತರು ವಿರೋಧಿ ಬಣದ ಸದಸ್ಯರ...

ಸಂಪೂರ್ಣ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್

ಕೋವಿಡ್ -19 ಲಸಿಕೆ ನಿರ್ವಹಣೆಯ ರಾಷ್ಟ್ರೀಯ ತಜ್ಞರ ಗುಂಪು ಮತ್ತು ಭಾರತದಲ್ಲಿ ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ), ಆರೋಗ್ಯ ಸಚಿವಾಲಯದ ಇತ್ತೀಚಿನ ಸಭೆಯಲ್ಲಿ ಸಂಪೂರ್ಣವಾಗಿ ಕೋವಿಡ್‌ ಲಸಿಕೆ ಪಡೆದಿರುವವರು...

10ರಿಂದ ರಾಜ್ಯದ ಈ ಊರುಗಳಲ್ಲಿ 2 ದಿನ ಭಾರೀ ಮಳೆ

ರಾಜ್ಯದಲ್ಲಿ ಜುಲೈ 10ರಿಂದ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು,...

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಹೆಸರು ಬದಲಾವಣೆ

ಕರ್ನಾಟಕ ಸರ್ಕಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಬದಲಾವಣೆ ಮಾಡಿದೆ. ಕಲಬುರಗಿಯಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, 52 ಡಿಪೋಗಳು ಸಂಸ್ಥೆಯ ಅಡಿಯಲ್ಲಿವೆ. ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ಈ...

ಮುಂದಿನ ಸಿಎಂ ಆಗ್ತಾರಾ ಸದಾನಂದಗೌಡ?

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. 43 ಸಚಿವರು ಇಂದು ಸಂಜೆ ಸಂಪುಟ ಸೇರಲಿದ್ದಾರೆ. ಹಲವು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಹ ನೀಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಕೇಂದ್ರ...

ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ. ಕೇಂದ್ರ ರಾಸಾಯನಿಕ...

ಬಾಲಿವುಡ್ ದಿಗ್ಗಜ ದಿಲಿಪ್ ಕುಮಾರ್ ಇನ್ನಿಲ್ಲ

ಹಿಂದಿ ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ 7:30ಕ್ಕೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. 98 ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್‌ರನ್ನು...

ಮೇಕೆದಾಟು ಕಟ್ಟದೇ ಬಿಡಲ್ಲ; ತ. ನಾಡಿಗೆ ಗುನ್ನಾ!

ಕಾವೇರಿ ನದಿ ನೀರಿನ ವಿಚಾರದಲ್ಲಿ ಸದಾ ಖ್ಯಾತೆ ತೆಗೆಯುವ ತಮಿಳುನಾಡು ಮತ್ತೊಮ್ಮೆ ಅದೇ ರೀತಿ ಮಾಡುತ್ತಿದೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ....

ನನ್ನ ಮಗ ಕಾರಿನಲ್ಲೇ ಇರಲಿಲ್ಲ, FIR ಯಾಕೆ: ಲಕ್ಷ್ಮಣ್ ಸವದಿ

ತಮ್ಮ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ, "ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಅದಕ್ಕೆ FIRನಲ್ಲಿ ಆತನ ಹೆಸರಿಲ್," ಎಂದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿ...

Latest news

- Advertisement -spot_img