- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಇದ್ದಕ್ಕಿದ್ದಂತೆ ಏರ್ಪೋರ್ಟ್ ರನ್‌ವೇಗೆ ನುಗ್ಗಿದ ವ್ಯಕ್ತಿ!

ವಿಮಾನ ನಿಲ್ದಾಣದ ರನ್‌ವೇಗೆ ಏಕಾ ಏಕಿ ನುಗ್ಗಿದ ವ್ಯಕ್ತಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 5 ರಾತ್ರಿ 11...

ರಾಜ್ಯಕ್ಕೆ ನೂತನ ರಾಜ್ಯಪಾಲರ ನೇಮಕ

ರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗಿದೆ. ಥಾವರ್ ಚಂದ್ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು...

ಡಿಸಿಎಂ ಲಕ್ಷ್ಮಣ್ ಸವದಿ ಮಗನ ಕಾರು ಡಿಕ್ಕಿ; ಬೈಕ್ ಸವಾರ ಸಾವು

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ...

ಮುಂದಿನ 5 ದಿನ ರಾಜ್ಯದ ಈ ಊರುಗಳಲ್ಲಿ ಮಹಾಮಳೆ!

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ,...

ಮತ್ತೆ ಏರಿದ ಪೆಟ್ರೋಲ್ ದರ; ಸಾಮಾನ್ಯ ಜನರ ಸ್ಥಿತಿ ಹರೋಹರ

ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 4ರಂದು ಇಂಧನ ದರ ಪರಿಷ್ಕರಣೆ ಮಾಡಿವೆ. ಮೇ 4ರಿಂದ ಇಂದಿನ ತನಕ ಒಟ್ಟು 35 ಬಾರಿ ಹಾಗೂ ಜೂನ್ ತಿಂಗಳಲ್ಲೇ 17 ಬಾರಿ...

ಗ್ರಾಮೀಣ ರೋಜ್ ಗಾರ್ ಯೋಜನೆಯಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸಿ

ಗ್ರಾಮೀಣ ರೋಜ್‌ಗಾರ್ ಕಲ್ಯಾಣ್ ಸಂಸ್ಥಾನ್ ಕರ್ನಾಟಕ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿತ್ತು. ಅರ್ಜಿ ಸಲ್ಲಿಕೆ ದಿನಾಂಕವನ್ನು 15 ಜುಲೈ 2021ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಿಲ್ಲಾ ಸಂಯೋಜಕ ಪ್ರತಿ...

ಮುಂಗಾರು ಮತ್ತೆ ಚುರುಕು; ಈ ಪ್ರದೇಶಗಳಲ್ಲಿ ಭಾರೀ ಮಳೆ

ಮೂರು ವಾರಗಳ ವಿರಾಮದ ನಂತರ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳಲು ಅಣಿಯಾಗಿದ್ದು, ಜುಲೈ 8ರ ನಂತರ ಮುಂಗಾರು ಮಳೆ ಪುನರಾರಂಭವಾಗಲಿದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರಾಜೀವನ್ ಮಾಹಿತಿ ನೀಡಿದ್ದಾರೆ. ಜುಲೈ 8ರಿಂದ...

ಅನ್ ಲಾಕ್ ಆದ ಮೊದಲ ದಿನವೇ ಧರ್ಮಸ್ಥಳದಲ್ಲಿ ಭಕ್ತಸಾಗರ

ಅನ್‌ಲಾಕ್ ಆದ ಮೊದಲ ದಿನವೇ ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಭಕ್ತ ಸಾಗರ ಹರಿದುಬಂದಿದೆ. ರಾಜ್ಯ ಸರ್ಕಾರ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ದರ್ಶನಕ್ಕೆ ಸೋಮವಾರದಿಂದ ಅವಕಾಶ ಮಾಡಿಕೊಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಶ್ರೀ ಕ್ಷೇತ್ರ...

‘ಮೇಕೆದಾಟು’ ಕನಸು ಬಿಡಿ; ಯಡಿಯೂರಪ್ಪಗೆ ಸ್ಟಾಲಿನ್ ಪತ್ರ

ಮೇಕೆದಾಟು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಆರಂಭಿಸಲಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೈಬಿಡುವಂತೆ...

ಮಡಿಕೇರಿ ಪ್ರವಾಸಕ್ಕೆ ಹೋಗಿಬಿಟ್ಟೀರ ಹುಷಾರ್; ಇವರ ಗತಿ ಪಾಪ

ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯತಿಯ ಕೆ. ಕೆ. ಆರ್ ಟಿ. ಎಸ್ಟೇಟ್ ವೀಕ್ಷಿಸಲು ಮೈಸೂರಿನಿಂದ ಬಂದಿದ್ದ ಪ್ರವಾಸಿಗರನ್ನು ಶನಿವಾರ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಗಿನ ಗಡಿ ಆನೆ...

Latest news

- Advertisement -spot_img