- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮೊಬೈಲ್ ಡೇಟಾ ಲೋನ್ ಪಡೆಯಲು ಹೀಗೆ ಮಾಡಿ

ಮುಕೇಶ್ ಅಂಬಾನಿ ಅವರ ರಿಲಯನ್ಸ್ ಜಿಯೊ ಕಂಪನಿ ಇದೀಗ ತನ್ನ ಬಳಕೆದಾರರಿಗೆ ತಕ್ಷಣವೇ ರೀಚಾರ್ಜ್ ಮಾಡಿ ನಂತರ ಪಾವತಿ ಮಾಡಬಹುದಾದ 'ಎಮರ್ಜೆನ್ಸಿ ಡೇಟಾ ಲೋನ್' ಸೌಲಭ್ಯ ಪರಿಚಯಿಸುತ್ತಿದೆ. ಡೇಟಾ ಟಾಪ್‌ಅಪ್‌ ಅನ್ನು ತಕ್ಷಣವೇ ಖರೀದಿಸುವ...

ಅನ್ ಲಾಕ್ 3.0; ಏನಿರುತ್ತೆ? ಏನಿರಲ್ಲ?

ಕರ್ನಾಟಕದಲ್ಲಿ ಕೊರೊನಾ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಯಾವುದಕ್ಕೆಲ್ಲಾ ಅನುಮತಿ ದೊರೆತಿದೆ, ಯಾವುದಕ್ಕೆ ಇಲ್ಲ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಈ ನಿಯಮ ಜುಲೈ 5ರಿಂದ ಜುಲೈ 19ರವರೆಗೆ ಜಾರಿಯಲ್ಲಿರಲಿದೆ. 1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ...

ಅನ್ ಲಾಕ್: ಚಿತ್ರಮಂದಿರಕ್ಕಿಲ್ಲ ಅವಕಾಶ

ರಾಜ್ಯದಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಈ ಹೊಸ ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಶೂಟಿಂಗ್‌ಗಳು ಯಥಾಪ್ರಕಾರ ಮುಂದುವರೆಯಲಿದೆ. ಸಿಂಗಲ್ ಸ್ಕ್ರೀನ್...

ಉತ್ತರಾಖಂಡ್ ಗೆ ನೂತನ ಸಿಎಂ ಆಯ್ಕೆ

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ. ತೀರಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ...

ಇಡೀ ಜಗತ್ತಿಗೆ ಅಪಾಯ ಕಾದಿದೆ ಎಂದ WHO

ಇಡೀ ಪ್ರಪಂಚವನ್ನೇ ಕೊರೊನಾ ಡೆಲ್ಟಾ ರೂಪಾಂತರ ಆವರಿಸುತ್ತಿದ್ದು, "ಜಗತ್ತು ಅತಿ ಅಪಾಯಕಾರಿ ಕಾಲದಲ್ಲಿದೆ" ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಆತಂಕ ವ್ಯಕ್ತಪಡಿಸಿದ್ದಾರೆ. ಅತ್ಯಂತ ವೇಗವಾಗಿ ಹರಡಬಲ್ಲ ಕೊರೊನಾ ಡೆಲ್ಟಾ ರೂಪಾಂತರ ಇದೀಗ ನೂರು...

ರಾಜ್ಯದ ಈ ಪ್ರದೇಶಗಳಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದ ಒಂದು ವಾರ ಎಲ್ಲಾ ಜಿಲ್ಲೆಗಳಲ್ಲೂ ಸಾಕಷ್ಟು ಮಳೆಯಾಗಿತ್ತು, ಕ್ರಮೇಣ ಬಿಸಿಲು ಆರಂಭವಾಗಿ...

ತ. ನಾಡಿನಲ್ಲಿ ಮತ್ತೆ ಲಾಕ್ ಡೌನ್

ತಮಿಳುನಾಡು ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ಲಾಕ್‌ಡೌನ್ ಜಾರಿಗೊಳಿಸಿತ್ತು. ಜುಲೈ 12ರ ತನಕ ಅದನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕೆಲವು ವಿನಾಯಿತಿಗಳನ್ನು ಸಹ ನೀಡಲಾಗಿದೆ. ಶುಕ್ರವಾರ ತಮಿಳುನಾಡು ಸರ್ಕಾರ ಲಾಕ್‌ಡೌನ್ ವಿಸ್ತರಣೆ ಮಾಡಿ...

ಅಂಗನವಾಡಿ ಕಾರ್ಯಕರ್ತೆ ಕೆಲಸ ಖಾಲಿ; ಅರ್ಜಿ ಹಾಕಿ

ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಜುಲೈ 31ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬೇಕು. 55 ಅಂಗನವಾಡಿ ಕಾರ್ಯಕರ್ತೆ ಹಾಗೂ 276 ಜನ...

ಎಚ್ಚರ; ಈ ನಗರಗಳಲ್ಲೇ ಹೆಚ್ಚು ಕೊರೊನಾ ಕಾಟ

ಮಾಲಿನ್ಯಭರಿತ ನಗರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಭುವನೇಶ್ವರದ ಉತ್ಕಲ್ ವಿಶ್ವವಿದ್ಯಾಲಯ, ಪುಣೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಫಿಕಲ್ ಮಿಡಿಯೊರಾಲಜಿ, ರೂರ್ಕೆಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಭುವನೇಶ್ವರದ...

ಬರೋಬ್ಬರಿ 44 ಲಕ್ಷ ವ್ಯಾಕ್ಸಿನ್ ರೆಡಿ

''ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 33.63 ಕೋಟಿಗೂ ಅಧಿಕ ಕೋವಿಡ್‌ ಲಸಿಕೆ ಡೋಸ್‌ಗಳನ್ನು ಒದಗಿಸಿದೆ. ಪ್ರಸ್ತುತ 44,90,000 ಡೋಸ್ ಲಸಿಕೆ ಸಾಗಣೆ ಮಾಡಲಾಗುತ್ತಿದ್ದು, ಮುಂದಿನ 3 ದಿನಗಳಲ್ಲಿ...

Latest news

- Advertisement -spot_img