- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮುಂದಿನ 4 ದಿನ ಈ ಊರುಗಳಲ್ಲಿ ಭಾರೀ ಮಳೆ

ರಾಜ್ಯದ ಉತ್ತರ ಒಳನಾಡಿನಲ್ಲಿ ಜುಲೈ 2 ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,...

ಕುಮಾರಣ್ಣಂಗೆ ಸಿದ್ದು ಪುತ್ರನ ತಿರುಗೇಟು

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಕುರಿತು ಸಿದ್ದರಾಮಯ್ಯ ಹಾಗೂ ಇತರೆ ನಾಯಕರ‌ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಚ್.ಡಿ....

ಸಣ್ಣ ಅಂಗಡಿ ಮಾಲೀಕರಿಗೆ ಫ್ಲಿಪ್ ಕಾರ್ಟ್ ಸಹಾಯ

ಸ್ಥಳೀಯ ಉದ್ಯಮಿಗಳಿಗಾಗಿ ಫ್ಲಿಪ್‌ಕಾರ್ಟ್ ಶಾಪ್ಸಿ ವಿನೂತನ ಯೋಜನೆ ಆರಂಭಿಸಲಾಗಿದೆ. ಭಾರತದ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸರ್ ಆಗಿರುವ ಫ್ಲಿಪ್ ಕಾರ್ಟ್ ಇಂದು ಶಾಪ್ಸಿ ಎಂಬ ವಿನೂತನವಾದ ಯೋಜನೆಯನ್ನು ಪ್ರಕಟಿಸಿದೆ. ಇದು ಆ್ಯಪ್ ಆಧಾರಿತ ಸೇವೆಯಾಗಿದ್ದು, ಇದರ...

ಹುಷಾರ್; 2 ದಿನದಲ್ಲಿ 9 ಕಡೆ ಸರಗಳ್ಳತನ!

ಸಿಲಿಕಾನ್ ಸಿಟಿಯಲ್ಲಿ ತಣ್ಣಗಾಗಿದ್ದ ಸರಗಳ್ಳರ ಹಾವಳಿ ಮತ್ತೆ ಹೆಚ್ಚಾಗಿದೆ. ಬೆಂಗಳೂರಿನ ಹೊರಭಾಗದಲ್ಲಿ ಒಂದೇ ದಿನ ಸರಣಿ ಸರಗಳ್ಳತನ ನಡೆದಿದ್ದು, ಬ್ಲಾಕ್ ಫಲ್ಸರ್ ಬೈಕಿನಲ್ಲಿ ಬಂದ ಸರಗಳ್ಳರು ತಮ್ಮ ಕೈಚಳಕ ತೋರಿದ್ದಾರೆ. 48 ಗಂಟೆಗಳಲ್ಲಿ ಸರ್ಜಾಪುರ,...

ಅನಾಥ ಬಾಲಕಿಗೆ ನೆರವಾದ ರೇಣುಕಾಚಾರ್ಯ

ಕೋವಿಡ್ ಸಂದರ್ಭದಲ್ಲಿ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮಾಡುತ್ತಿರುವ ಕಾರ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ತಂದೆ-ತಾಯಿ ಕಳೆದುಕೊಂಡು ಅನಾಥವಾಗಿದ್ದ ಬಾಲಕಿಗೆ ಶಾಸಕರು ನೆರವಾಗಿದ್ದಾರೆ. ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮದ ಯುಕ್ತಿ ಎಂಬ ಬಾಲಕಿ...

ತವರಲ್ಲೇ ಸಿದ್ದರಾಮಯ್ಯಗಿಲ್ಲ ಬೆಂಬಲ!

'ರಾಜಕೀಯ ಹುಲಿ', 'ರಾಜ್ಯದ ಹುಲಿ', 'ಮೈಸೂರು ಹುಲಿ' ಹೀಗೆ ಘೋಷಣೆಗಳ ಜೊತೆ ಅಭಿಮಾನಿಗಳು, ಕಾರ್ಯಕರ್ತರು ಸಿದ್ದರಾಮಯ್ಯರನ್ನು ತವರು ಜಿಲ್ಲೆ ಮೈಸೂರಿನಲ್ಲಿ ಸ್ವಾಗತಿಸಿದರು. ಆದರೆ ಮುಂದಿನ ಸಿಎಂ ಎಂಬ ಘೋಷಣೆ ಕೇಳಲಿಲ್ಲ. ಬುಧವಾರ ಪ್ರತಿಪಕ್ಷ ನಾಯಕ...

ಲಸಿಕೆ ನೆಪ, ರಾತ್ರೋರಾತ್ರಿ 85 ಮಹಿಳೆಯರಿಗೆ ಆಗಿದ್ದೇನು?

ಕೊರೊನಾ ಲಸಿಕೆ ನೆಪಹೇಳಿ ರಾತ್ರೋರಾತ್ರಿ 85 ಮಹಿಳೆಯರನ್ನು ಸಾಗಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ತಾಲೂಕಿನ ಮುಲ್ಕಿಯ ಲಿಂಗಪ್ಪಯ್ಯ ಕಾಡು ಎಂಬಲ್ಲಿ ನಡೆದಿದೆ. ಒಂದೇ ಗ್ರಾಮದಿಂದ ಬಸ್‌ನಲ್ಲಿ 85 ಮಹಿಳೆಯರ ಸಾಗಾಟವಾಗಿದ್ದು, ಸ್ಥಳೀಯರು...

ಮುಂದಿನ 2 ದಿನಗಳು ಈ ಊರುಗಳಲ್ಲಿ ಭಾರೀ ಮಳೆಯಾಗಲಿದೆ

ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ. ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ...

ಚಾಮರಾಜನಗರ ಯೂನಿವರ್ಸಿಟಿಗೆ ಪ್ಲಾನ್!

ರಾಜ್ಯದ ಹಿಂದುಳಿದ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ಚಾಮರಾಜನಗರ ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾಲಯ ತಲೆ ಎತ್ತಲಿದೆ. ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾಲಯ ಬೇಕೆಂಬುದು ಜಿಲ್ಲೆಯ ಶಿಕ್ಷಣ ತಜ್ಞರ, ವಿದ್ಯಾರ್ಥಿಗಳ, ಶಿಕ್ಷಕ ವೃಂದದ ಬಹುವರ್ಷಗಳ ಕನಸಾಗಿತ್ತು. ಇದೀಗ...

ಖಾಸಗಿ ಆಸ್ಪತ್ರೆ ಲಸಿಕೆ ಸಮಸ್ಯೆ

ಖಾಸಗಿ ಆಸ್ಪತ್ರೆಗಳು ನೇರವಾಗಿ ಕೊರೊನಾ ಲಸಿಕೆಗಳನ್ನು ಸರ್ಕಾರದಿಂದ ಖರೀದಿಸುವಂತಿಲ್ಲ, ಕೋವಿಡ್ ಅಪ್ಲಿಕೇಷನ್ ಮೂಲಕವೇ ಆರ್ಡರ್ ಬುಕ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ಅನುಗುಣವಾಗಿ ಲಸಿಕೆ ಪೂರೈಸಲಾಗುತ್ತದೆ. ಹೀಗಾಗಲೇ ಮೊದಲೇ ಕೋವಿಡ್...

Latest news

- Advertisement -spot_img