- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ತಯಾರಾಗಿ, ಶೀಘ್ರವೇ ಬರಲಿದೆ ಡ್ರೋನ್ ಪಾಲಿಸಿ

ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಜೊತೆ ಮಂಗಳವಾರ ಮಹತ್ವದ ಸಭೆ ನಡೆಸಿದರು. ಮಂಗಳವಾರ ಮೋದಿ ನೇತೃತ್ವದಲ್ಲಿ ನಡೆದ...

ಬೆಂಗಳೂರು ಸೈಕಲ್ ಸವಾರರಿಗೆ ಗುಡ್ ನ್ಯೂಸ್

ಬೆಂಗಳೂರು ನಗರದಲ್ಲಿ ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ 8 ಕಿ. ಮೀ. ಪ್ರತ್ಯೇಕ ಸೈಕಲ್ ಪಥವನ್ನು ನಗರದಲ್ಲಿ ನಿರ್ಮಾಣ ಮಾಡಲಾಗಿದೆ. ನಗರದ ಕಬ್ಬನ್ ಪಾರ್ಕ್‌ನಲ್ಲಿ ಪ್ರತ್ಯೇಕ ಸೈಕಲ್ ಪಥವನ್ನು ನಿರ್ಮಾಣ...

ಜೂನ್ 29ರ ಚಿನ್ನದ ಬೆಲೆ ಹೀಗಿದೆ

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆ ಕಂಡಿದ್ದು, ಮಂಗಳವಾರ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧಗಳು ಸಡಿಲಿಕೆಯಾದ ನಂತರ ಚಿನ್ನದ ವಹಿವಾಟು ಕೊಂಚ ಚೇತರಿಸಿಕೊಂಡಿದೆ. ಜೂನ್ ತಿಂಗಳಿನಲ್ಲಿ...

ಅನ್ ಲಾಕ್ 3.0: ಮಾಲ್,ಥಿಯೇಟರ್ ಗೆ ಅವಕಾಶ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು, ಹಂತಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಹಲವು ಜಿಲ್ಲೆಗಳು ಅನ್‌ಲಾಕ್ ಆಗಿದ್ದು, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಇದೀಗ ಜುಲೈ 5ರಿಂದ ಅನ್‌ಲಾಕ್ 0.3 ಜಾರಿಯಾಗುವ ನಿರೀಕ್ಷೆಯಿದೆ....

ಫ್ಲಿಪ್ ಕಾರ್ಟ್ ನಿಂದ ಕರ್ನಾಟಕಕ್ಕೆ 30 ವೆಂಟಿಲೇಟರ್

ಕೋವಿಡ್-19 ನಿರ್ಮೂಲನೆಗೆ ಜಾರಿಯಲ್ಲಿರುವ ಪ್ರಯತ್ನಗಳಿಗೆ ನೆರವಾಗುವ ಭಾಗವಾಗಿ ಮತ್ತು ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತದ ದೇಶಿ ಇ-ಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ ಕಾರ್ಟ್ ಇಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ಕಾರ್ಪೊರೇಷನ್...

ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು!

ಒಂದೇ ಕುಟುಂಬದ 6 ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತಪಟ್ಟವರನ್ನು ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ...

ಕೊರೊನಾ ಲಸಿಕೆಯಲ್ಲಿ ಮತ್ತೊಂದು ರೆಕಾರ್ಡ್

ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. "ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತ ಮೈಲಿಗಲ್ಲು ಸಾಧಿಸಿದೆ. ದೇಶದಲ್ಲಿ ಇದುವರೆಗಿನ ಒಟ್ಟು ಲಸಿಕೆ ವಿತರಣೆ ಪ್ರಮಾಣದಲ್ಲಿ ಅಮೆರಿಕವನ್ನೂ ಹಿಂದಿಕ್ಕಿದೆ"...

ಕನ್ನಡಿಗರ ಗ್ರಾಮಗಳ ಹೆಸರು ಬದಲಾಯಿಸಿದ ಕೇರಳ

ಕೇರಳ ಗಡಿಭಾಗದಲ್ಲಿ ಕೇರಳ ಸರ್ಕಾರ ಕನ್ನಡದ ವಿರುದ್ಧ ಮತ್ತೆ ಮಲತಾಯಿ ಧೋರಣೆ ತೋರಿದೆ. ಈ ಹಿಂದೆ ಕರ್ನಾಟಕದ ಭಾಗವೇ ಆಗಿದ್ದ ಮತ್ತು ಅತೀ ಹೆಚ್ಚು ಕನ್ನಡಿಗರನ್ನೇ ಹೊಂದಿರುವ ಗಡಿ ಜಿಲ್ಲೆಯಾದ ಕಾಸರಗೋಡಿನ ಕನ್ನಡ...

ಶಾಲೆ ಪುನಾರಂಭಕ್ಕೆ ಇದೊಂದೇ ದಾರಿ

ಮಕ್ಕಳಿಗೆ ಕೊರೊನಾ ಲಸಿಕೆಗಳ ಲಭ್ಯತೆ ಒಂದು ಮೈಲುಗಲ್ಲಾಗಲಿದ್ದು, ಶಾಲೆಗಳ ಪುನರಾರಂಭಕ್ಕೆ ಹಾಗೂ ಮಕ್ಕಳಿಗೆ ಹೊರಾಂಗಣ ಚಟುವಟಿಕೆ ಮುಕ್ತಗೊಳಿಸಲು ದಾರಿ ಮಾಡಿಕೊಡುತ್ತದೆ ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಭರವಸೆ ವ್ಯಕ್ತಪಡಿಸಿದ್ದಾರೆ. "ಭಾರತ್ ಬಯೋಟೆಕ್‌ನ...

ಈ ಪ್ರದೇಶಗಳಲ್ಲಿ 2 ದಿನಗಳ ಕಾಲ ನೀರಿನ ಸಮಸ್ಯೆ ಇರಲಿದೆ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 30ರಿಂದ ಜುಲೈ 1ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವುದಾಗಿ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. ಟಿಕೆ ಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿ ಪಂಪಿಂಗ್ ಸ್ಟೇಷನ್‌ಗಳಲ್ಲಿ...

Latest news

- Advertisement -spot_img