- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರೇಖಾ ಕದಿರೇಶ್ ಹತ್ಯೆಗೆ ಕಾರಣಗಳು ಬಯಲು

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಪೊಲೀಸರ ತನಿಖೆಯಲ್ಲಿ ಕೊಲೆಯ ಅಸಲಿಯತ್ತು ಬಹಿರಂಗಗೊಂಡಿದೆ. ರೇಖಾ ಕದಿರೇಶ್ ಕೊಲೆಗೆ ಪೀಟರ್ ಪ್ಲಾನ್ ಮಾಡಿರುವುದನ್ನು ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ....

ಈ 2 ಲಸಿಕೆ ಎಲ್ಲಾ ರೂಪಾಂತರಿ ಕೊರೊನಾಗೂ ಮದ್ದು

ದೇಶದಲ್ಲಿ ಹೊಸ ಕೊರೊನಾ ರೂಪಾಂತರ ಪತ್ತೆಯಾಗಿರುವ ಬೆನ್ನಲ್ಲೇ, ಅದರ ವಿರುದ್ಧ ಈಗ ಲಭ್ಯವಿರುವ ಲಸಿಕೆಗಳ ಕಾರ್ಯಕ್ಷಮತೆ ಕುರಿತು ವಿಶ್ಲೇಷಣೆಗಳು ನಡೆಯುತ್ತಿವೆ. ಈ ರೂಪಾಂತರ ಹೆಚ್ಚು ಬಲಿಷ್ಠವಾಗಿದ್ದು, ಈಗಿರುವ ಲಸಿಕೆಗಳು ಎಷ್ಟು ಸಮರ್ಥವಾಗಿವೆ ಎಂಬ...

ಮೈಸೂರಿಗೆ ಬಸ್ ಓಡಾಟ; ಯಾವಾಗಿಂದ? ಸುದ್ದಿ ಓದಿ

ಕೊರೊನಾ ಸೋಂಕಿನ ಹರಡುವಿಕೆ ತಡೆಯಲು ಮೈಸೂರು ಜಿಲ್ಲೆಯಲ್ಲಿ ಹೇರಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಿಸಿದ್ದು, ಸೋಮವಾರದಿಂದ ಮೈಸೂರಿನಲ್ಲಿ ಕೆಎಸ್ ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ಶುರುವಾಯ್ತು ಡೆಲ್ಟಾ ಆರ್ಭಟ; ಬಿತ್ತು ಮತ್ತೊಂದು ಹೆಣ!

ಕೋವಿಡ್‌ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದೆ. ''ಮಧುರೈನ ವ್ಯಕ್ತಿಯೊಬ್ಬರು ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ,'' ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ವೈದ್ಯಕೀಯ ಮತ್ತು...

ವಿಚಿತ್ರ: ಮಾಂತ್ರಿಕನಿಂದ ಮಹಿಳೆ ಮೇಲೆ ಕನಸಿನಲ್ಲೇ ಅತ್ಯಾಚಾರ!

ರಾತ್ರಿ ಕನಸಿನಲ್ಲಿ ಮಾಂತ್ರಿಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದೆ, ದೂರಿನಲ್ಲಿ ಹೇಳಿರುವಂತೆ, ಅನಾರೋಗ್ಯದಿಂದ ಮಗನಿಗಾಗಿ ಮಹಿಳೆ ಪ್ರಶಾಂತ್ ಚತುರ್ವೇದಿ ಎಂಬ ಮಾಂತ್ರಿಕನ ಬಳಿಗೆ ಹೋಗಿದ್ದು,...

ಅಗತ್ಯ ಸೇವೆಗಳ ಮುಷ್ಕರದ ವಿರುದ್ಧ ಸರ್ಕಾರ ಕಿಡಿ

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರಿಗೆ...

ಜೂನ್ 28ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಜೂನ್ 28ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,...

ಟೇಬಲ್ ಮೇಲೆ ಲಕ್ಷಲಕ್ಷ ಇಟ್ಟು ಸಭೆ ನಡೆಸಿದ ರೇವಣ್ಣ

ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಅದರಲ್ಲೇನು ವಿಶೇಷ ಎನ್ನಬೇಡಿ, ಟೇಬಲ್ ಮೇಲೆ 10 ಲಕ್ಷ ರೂಪಾಯಿ ಹಣವನ್ನು ಇಟ್ಟುಕೊಂಡು ಮಾಧ್ಯಮಗಳ ಜೊತೆ ಮಾತನಾಡಿದರು. ಹಾಸನದಲ್ಲಿ ಶುಕ್ರವಾರ...

ವೀಕೆಂಡ್ ಕರ್ಫ್ಯೂ: ಹೊರ ಹೋಗುವ ಮುನ್ನ ಇದನ್ನು ತಿಳಿಯಿರಿ

ಕರ್ನಾಟಕ ಸರ್ಕಾರ ಜೂನ್ 21ರಿಂದ ಜಾರಿಗೆ ಬರುವಂತೆ ಅನ್‌ಲಾಕ್ ಘೋಷಣೆ ಮಾಡಿದೆ. ಆದರೆ ಶುಕ್ರವಾರ ಸಂಜೆಯಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಜೂನ್ 28 ಸೋಮವಾರ ಬೆಳಗ್ಗೆ 5...

ಜೂನ್ 25ರ ಪೆಟ್ರೋಲ್ ದರ ಎಷ್ಟಾಗಿದೆ ಗೊತ್ತಾ?

ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಜೂನ್ 25) ದಂದು ಪರಿಷ್ಕರಣೆ ಮಾಡಿಲ್ಲ. ಜೂನ್ 24ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 29 ಪೈಸೆ ಹಾಗೂ...

Latest news

- Advertisement -spot_img