- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನೀವು ಬೆತ್ತಲಾದ್ರೆ ಭಾರತ ಸೋಲುತ್ತೆ : ಗಂಡನಿಗೆ ಪೂನಂ ಟಾಂಗ್

ನಟಿ, ಮಾಡೆಲ್ ಪೂನಂ ಪಾಂಡೆ ಅವರು ವಿವಾದಾತ್ಮಕ ಹೇಳಿಕೆ ನೀಡೋದರಲ್ಲಿ, ವಿವಾದ ಮಾಡಿಕೊಳ್ಳೋದರಲ್ಲಿ ಎತ್ತಿದ ಕೈ. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋ, ವಿಡಿಯೋ ಅಪ್‌ಲೋಡ್ ಮಾಡಿ ಪಡ್ಡೆಹುಡುಗರ ನಿದ್ದೆಗೆಡಿಸುವ ಪೂನಂ ಪಾಂಡೆ...

ಸಿಹಿಸುದ್ದಿ: ದೇಶಾದ್ಯಂತ ಕೊರೊನಾ ಆಗ್ತಿದೆ ಮಾಯ

ದೇಶಾದ್ಯಂತ ಪ್ರತಿದಿನ 50,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್‌ ಸೋಂಕು ಪತ್ತೆಯಾದರೂ, ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ 650 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 90 ಪ್ರತಿಶತದಷ್ಟು ಜಿಲ್ಲೆಗಳಲ್ಲಿ ಕೊರೊನಾ ಸಕ್ರಿಯ...

ಸಿಹಿಸುದ್ದಿ: ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್‌ಗಳು

ಕೋವಿಡ್ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಪುನಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಹಲವಾರು ಬಸ್‌ಗಳು ವಿವಿಧ ಕಡೆಗೆ ಹೊರಟಿವೆ. ಎರಡು ತಿಂಗಳು ಡಿಪೋದಲ್ಲಿದ್ದ ಬಸ್ಸುಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿ, ನಿಲ್ದಾಣಕ್ಕೆ ತರಲಾಗಿದೆ. ಪ್ರಯಾಣಿಕರ ಆದ್ಯತೆಗೆ...

ದಳಪತಿಗಳಿಂದ ಅಪ್ಪಂದಿರ ದಿನಕ್ಕೆ ವಿಶೇಷ ಶುಭಾಶಯ

ಬೆಂಗಳೂರು: ವಿಶ್ವ ತಂದೆಯರ ದಿನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ, ದಳಪತಿಗಳಾದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮದೇ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಮಾಜಿ ಸಿಎಂ...

ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಕಮಿಷನರ್!

ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಕಮಿಷನರ್! ದಕ್ಷತೆ , ಪ್ರಾಮಾಣಿಕತೆ ಹಾಗೂ ಖಡಕ್ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸಂಗೀತ ಪ್ರೇಮಿಯೂ ಹೌದು. ಈಗಾಗಲೇ ಸಾಕಷ್ಟು...

ಲಿಂಗಾಯತರೇ ಸಿಎಂಗಳಾಗಬೇಕು: ಜಯಮೃತ್ಯುಂಜಯ ಸ್ವಾಮೀಜಿ

"ಒಂದು ವೇಳೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯದವರಿಗೆ ಅವಕಾಶ ನೀಡಿ,'' ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. "ಬಿಜೆಪಿ ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ....

ಕೊವಿಡ್ ಲಸಿಕೆಯಿಂದ ಹಳೆಯ ಕಾಯಿಲೆಗಳು ಮಾಯ!

ಕಳೆದ 10 ವರ್ಷಗಳಿಂದ ವಾಸಿಯಾಗದ ಕಾಯಿಲೆ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ಬಳಿಕ ಗುಣಮುಖವಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದಲ್ಲಿ ಪಾಲಾಕ್ಷ( 49), ಬಸವೇಶ(50) ಕೀಲುನೋವು ಇತರೆ...

“ಸಿಎಂ ರೇಸ್ ನಲ್ಲಿ ಮೂವರಿದ್ದಾರೆ”

ದಾವಣಗೆರೆ: ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದು ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ...

ಸಿಹಿಸುದ್ದಿ: ಈ 16 ಜಿಲ್ಲೆಗಳಿಗೆ ಅನ್ ಲಾಕ್ ಭಾಗ್ಯ

ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆರಂಭವಾಗಲಿದ್ದು, ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಲಾಕ್‌ಡೌನ್‌ ಸಡಿಲಿಕೆ ಮಾಡುವ...

ಈ ರಾಜ್ಯಕ್ಕೆ ಕೊರೊನಾ ಭಯವಿಲ್ಲ ಸಂಪೂರ್ಣ ಅನ್ ಲಾಕ್!

ಕೊರೊನಾ ವೈರಸ್‌ ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಕಡಿಮೆಯಾಗುತ್ತಿರುವ ಹಿನ್ನೆಲೆ ತೆಲಂಗಾಣ ಸರ್ಕಾರ ರಾಜ್ಯವನ್ನು ಸಂಪೂರ್ಣವಾಗಿ ಪುನಃ ಅನ್‌ಲಾಕ್‌ ಮಾಡಲು ನಿರ್ಧರಿಸಿದೆ. "ಲಾಕ್ ಡೌನ್ ಸಮಯದಲ್ಲಿ ವಿಧಿಸಲಾದ ಎಲ್ಲಾ ರೀತಿಯ ನಿಯಮಗಳನ್ನು ಪೂರ್ಣ...

Latest news

- Advertisement -spot_img