- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಗೋವಾಗೆ ಹೊರಡುವ ಮುನ್ನ ಗಮನಿಸಿ

ಪಣಜಿ: ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ರೆಗ್ಯೂಲರ್ ಸ್ಟೂಡೆಂಟ್ಸ್ ಗಳನ್ನು ಸಾರ್ವತ್ರಿಕವಾಗಿ ಪಾಸ್ ಮಾಡುತ್ತೇವೆ ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ರಿಪಿಟರ್ಸ್ ವಿದ್ಯಾರ್ಥಿಗಳು ಕೂಡ ನಮ್ಮನ್ನೂ ಪಾಸ್ ಮಾಡಿ ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ...

ವಿಜಯ್ ಹೆಸರಲ್ಲಿ ಚಂದ್ರಚೂಡ್ ಮಹತ್ಕಾರ್ಯ

'ರಾಷ್ಟ್ರ ಪ್ರಶಸ್ತಿ' ವಿಜೇತ ನಟ 'ಸಂಚಾರಿ' ವಿಜಯ್‌ ಅಗಲಿ ಮೂರು ದಿನಗಳಾಗಿವೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ಈ ಪ್ರತಿಭಾನ್ವಿತ ನಟನ ಅಗಲಿಕೆ ಎಲ್ಲರಿಗೂ ನೋವನ್ನುಂಟು ಮಾಡಿದೆ. ಅಪಾರ ಸಂಖ್ಯೆಯ ಆತ್ಮೀಯರು, ಸ್ನೇಹಿತರು, ಅಭಿಮಾನಿಗಳು...

ಇನ್ನೆರಡು ತಿಂಗಳು ಗೋವಾ ಆಸೆ ಬಿಟ್ಟುಬಿಡಿ

ಪಣಜಿ, ಜೂನ್ 17: ಗೋವಾದಲ್ಲಿ ಪ್ರತಿಯೊಬ್ಬರು ಮೊದಲ ಕೊರೊನಾ ಲಸಿಕೆ ಪಡೆದ ಬಳಿಕವಷ್ಟೇ ಪ್ರವಾಸಿಗರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಸರ್ಕಾರವೂ ರಾಜ್ಯದಲ್ಲಿರುವ ಪ್ರತಿಯೊಬ್ಬ...

ಚಿನ್ನದ ದರ ಭಾರೀ ಇಳಿಕೆ; ತಿಂಗಳಲ್ಲೇ ಅತ್ಯಂತ ಕಡಿಮೆ!

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಕುಸಿತಗೊಂಡಿದ್ದು, ಗುರುವಾರ ಚಿನ್ನ ಹಾಗೂ ಬೆಳ್ಳಿ ಬೆಲೆಯು ಇಳಿಕೆಗೊಂಡಿದೆ. ಎಂಸಿಎಕ್ಸ್‌ನಲ್ಲಿ ಚಿನ್ನದ ಭವಿಷ್ಯವು 10 ಗ್ರಾಂಗೆ ಶೇಕಡಾ 1.5ರಷ್ಟು ಇಳಿಕೆಯಾಗಿ 47,799 ರೂಪಾಯಿಗೆ ತಲುಪಿದ್ದು, ಬೆಳ್ಳಿ...

ಹೀಗೆ ಮಾಡಿ ಪ್ಲಾಟ್ ಫಾರ್ಮ್ ಟಿಕೆಟ್ ಬಳಸಿ ರೈಲು ಹತ್ತಬಹುದು!

ಇನ್ನುಮುಂದೆ ಕೇವಲ ಪ್ಲಾಟ್‌ಫಾರ್ಮ್ ಟಿಕೆಟ್ ಇದ್ದರೆ ಸಾಕು ರೈಲು ಹತ್ತಬಹುದು, ಹೌದು ಮುಂಗಡವಾಗಿ ಟಿಕ್ ಕಾಯ್ದಿರಿಸದೆ ಇದ್ದರೂ, ಟಿಕೆಟ್ ಪಡೆದುಕೊಳ್ಳದೆ ಇದ್ದರೂ ಕೂಡ ರೈಲು ಹತ್ತಬಹುದಾಗಿದೆ. ಯುಟಿಸಿ ಆಪ್‌ ಮೂಲಕ ಇಲ್ಲವೇ ಸ್ಟೇಷನ್‌ ಗಳಲ್ಲಿರುವ...

ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ

ಬೆಂಗಳೂರು, ಜೂನ್ 17: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ...

ನಟ ಚೇತನ್ ಗೆ ನೋಟಿಸ್

ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ನಟ ಚೇತನ್‌ಗೆ ಬಸವನಗುಡಿ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್‌...

SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ!

ಬೆಂಗಳೂರು, ಜೂನ್ 16: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್ಎಸ್ಎಲ್‌ಸಿ ಪರೀಕ್ಷಾ...

ಚಿನ್ನದ ಬೆಲೆ ಮತ್ತಷ್ಟು ಇಳಿಕೆ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಸತತ ಏರಿಕೆಗೊಂಡು ಸಾಗುತ್ತಿದ್ದ ಚಿನ್ನದ ಬೆಲೆ ಕಳೆದ ಕೆಲವು ವಹಿವಾಟುಗಳಿಂದ ಇಳಿಕೆಯತ್ತ ಮುಖಮಾಡಿದೆ. ಬುಧವಾರ (ಜೂನ್ 16) ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,500 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ...

Latest news

- Advertisement -spot_img