- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬಿಗ್ ಬಾಸ್ ಮನೆಗೆ ಎಂಟ್ರಿಕೊಡಲು ಶುಭಪೂಂಜಾ ರೆಡಿ

ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಕನ್ನಡದ ಮೋಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಅರ್ಧಕ್ಕೆ ನಿಂತಿತ್ತು. ಆದರೆ ಇದೀಗ ಈ ಕಾರ್ಯಕ್ರಮ ಮತ್ತೆ ಆರಂಭವಾಗುತ್ತಿದ್ದು, ವೀಕ್ಷಕರು ಹಾಗೂ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಹೌದು. ಕೊರೊನಾದಿಂದ...

ಮಲೆನಾಡಿನಲ್ಲಿ ಮಳೆಯ ಅಬ್ಬರ ಅಷ್ಟಿಷ್ಟಲ್ಲ! ವಿಡಿಯೋ ನೋಡಿ

ಚಿಕ್ಕಮಗಳೂರು, ಜೂನ್ 16: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೊಪ್ಪ ತಾಲೂಕಿನ ಜಯಪುರದಿಂದ ಬಸರಿಕಟ್ಟೆ ಹೋಗುವ ರಸ್ತೆ ಮಾರ್ಗದಲ್ಲಿ ಮರ ಉರುಳಿ ಬಿದ್ದಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರವೂ...

ಸಿಎಂ ಬದಲಾವಣೆ ಕೂಗು ನಿಜ: ಈಶ್ವರಪ್ಪ

ಬೆಂಗಳೂರು, ಜೂನ್ 16: ''ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪವಿರುವುದು ಸತ್ಯ'' ಎಂದು ಸಚಿವ ಕೆ.ಎಸ್. ಈಶ್ವರಪ್ಪ ಒಪ್ಪಿಕೊಂಡಿದ್ದಾರೆ. ನಮ್ಮಲ್ಲಿ ಗೊಂದಲ ಇನ್ನೂ ಇದೆ, ಅದನ್ನು ಸರಿಪಡಿಸಲು ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ, ಅರುಣ್ ಸಿಂಗ್...

ಕನ್ನಡಿಗರ ಸಹಾಯಕ್ಕೆ ನಿಂತ ಸಾಯಿಕುಮಾರ್ ಬ್ರದರ್ಸ್

ಕೊರೊನಾ ಎರಡನೇ ಅಲೆ ಭೀಕರ ಪರಿಸ್ಥಿತಿ ಎದುರಿಸಲು ಸಾಕಷ್ಟು ಮಂದಿ ನೆರವಿಗೆ ನಿಂತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಮಂದಿಗೆ ಸಿನಿ ಸೆಲೆಬ್ರಿಟಿಗಳು ಸಹಾಯ...

RTO ಪರೀಕ್ಷೆ ಇಲ್ಲದೇ ಸಿಗಲಿದೆ DL!

ನವದೆಹಲಿ, ಜೂನ್ 16: ಡ್ರೈವಿಂಗ್ ಲೈಸೆನ್ಸ್‌ ನಿರೀಕ್ಷೆಯಲ್ಲಿರುವ ಜನರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಚಾಲನಾ ಪರವಾನಗಿ ಪಡೆಯಲು ಹೊಸ ಅಧಿಸೂಚನೆ ಹೊರಡಿಸಿದ್ದು, ಈ...

ಸಿಹಿಸುದ್ದಿ: ರಾಜ್ಯದಲ್ಲಿ ಕೊರೊನಾ ದಾಖಲೆ ಇಳಿಕೆ!

ಬೆಂಗಳೂರು, ಮೇ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ...

ಚಿನ್ನದ ಬೆಲೆ ಇಳಿಕೆ; ಇಂದು ಎಲ್ಲಿ, ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಇಳಿಕೆಗೊಂಡಿದ್ದು, ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,650 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ...

UNLOCK ಶುರು: ಹೆಚ್ಚುವರಿ 100 ರೈಲು ಓಡಾಟ

ನವದೆಹಲಿ, ಜೂನ್ 15; ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಇದರಿಂದಾಗಿ ಜನರ ಸಂಚಾರ ಹೆಚ್ಚಾಗಲಿದೆ. ಆದ್ದರಿಂದ ಭಾರತೀಯ ರೈಲ್ವೆ 100 ಹೆಚ್ಚುವರಿ ರೈಲುಗಳನ್ನು ಓಡಿಸಲು ಮುಂದಾಗಿದೆ. ಕಳೆದ ಬಾರಿಯ ಲಾಕ್‌ಡೌನ್ ಘೋಷಣೆ...

ಸಿಹಿಸುದ್ದಿ: ಮತ್ತಷ್ಟು ಇಳಿದ ಚಿನ್ನದ ಬೆಲೆ!

ಬೆಂಗಳೂರು, ಜೂನ್ 15: ಚಿನ್ನ ಅಂದರೆ ಎಲ್ಲರಿಗೂ ಇಷ್ಟ, ಅದರಲ್ಲೂ ಈ ಹಳದಿ ಲೋಹ ಹೆಣ್ಣುಮಕ್ಕಳ ಅಂದವನ್ನು ಇಮ್ಮಡಿಗೊಳಿಸುತ್ತದೆ. ಆದರೆ ಹೆಣ್ಮಕ್ಕಳ ಈ ಚಿನ್ನದ ಪ್ರೀತಿಗೆ ಕೊರೊನಾ ಎಂಬ ಕರಿ ನೆರಳು ಬಿದ್ದಾಗಿನಿಂದ...

ಜೂನ್ 21ರಿಂದ ಲಾಕ್‌ಡೌನ್ ಸಡಿಲಿಕೆ; ಏನಿರುತ್ತೆ? ಏನಿರಲ್ಲ?

ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಈಗಾಗಲೇ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2...

Latest news

- Advertisement -spot_img