- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮದುವೆಯಾದ್ರು ಮಿಸ್ಟರ್ ನ್ಯಾಗ್ಸ್! ಹುಡುಗಿ ಯಾರು ಗೊತ್ತಾ?

ಐಪಿಎಲ್ ಅಭಿಮಾನಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಷ್ಟು ಪರಿಚಿತವೋ ಅಷ್ಟೇ ದಾನೀಶ್ ಸೇಠ್ ಕೂಡ ಪರಿಚಿತರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಷ್ಟೇ ದಾನೀಶ್ ಸೇಠ್ ಕೂಡ ಅಭಿಮಾನಿ ವರ್ಗವನ್ನು ಹೊಂದಿದ್ದು...

ನಮ್ಮ ಹೋರಾಟದಿಂದಲೇ ಉಚಿತ ಲಸಿಕೆ ಘೋಷಣೆ: ಡಿಕೆಶಿ

''ನಾವು ಹೋರಾಟ ಮಾಡಿದ ಫಲವಾಗಿ ಈಗ ಉಚಿತ ಲಸಿಕೆ ಘೋಷನೆ ಮಾಡಲಾಗಿದೆ. ಕೇಂದ್ರ ಸರ್ಕಾರವು ನಾವು ಪ್ರತಿಭಟಿಸಿದ್ದರಿಂದ ದೇಶದಾದ್ಯಂತ ಉಚಿತ ಲಸಿಕೆ ಘೋಷಣೆ ಮಾಡಿದೆ'' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ)...

ರವಿ ಡಿ ಚನ್ನಣ್ಣನವರ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ...

ನಾನು-ಅವಳು ಜೊತೆಯಲ್ಲೇ ಇರದೆ ಆ ಮಗು ನನ್ನದೇಗೆ ಆಗುತ್ತೆ : ನಟಿ, ಸಂಸದೆ ನುಸ್ರತ್ ಗಂಡ

ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವರು ಗರ್ಭಿಣಿ ಎಂದು ಹೇಳಲಾಗುತ್ತಿದೆ, ಇದೇನು ಹೊಸ ವಿಷಯ ಅಲ್ಲ. ಆದರೆ ನುಸ್ರತ್ ಜಹಾನ್ ಗರ್ಭದಲ್ಲಿರುವ ಮಗು ನನ್ನದಲ್ಲ ಎಂದು ಪತಿ ನಿಖಿಲ್ ಜೈನ್...

ಪರಿಹಾರಕ್ಕಾಗಿ ರಸ್ತೆಯಲ್ಲೇ ಧರಣಿಗೆ ಕುಳಿತ ದಂಪತಿ

ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನಿಗೆ ಪರಿಹಾರ ನೀಡದಿರುವುದನ್ನು ಖಂಡಿಸಿ ಹಾಗೂ ಪರಿಹಾರ ನೀಡುವಂತೆ ಆಗ್ರಹಿಸಿ ವೃದ್ಧ ರೈತ ದಂಪತಿ ಆಹೋರಾತ್ರಿ ಸತ್ಯಾಗ್ರಹ ನಡೆಸಲು ಮುಂದಾಗಿರುವ ಘಟನೆ ಕೆ. ಆರ್. ಪೇಟೆ...

ಸಿನಿಮಾ ಆಗ್ತಿದೆ ರೋಹಿಣಿ ಸಿಂಧೂರಿ ಜೀವನ; ನಟಿ ಯಾರು?

ದಕ್ಷ ಐಎಎಸ್ ಅಧಿಕಾರಿ ಎನಿಸಿಕೊಂಡಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ರೋಹಿಣಿ ಅವರ ಸಾಧನೆಗಳನ್ನು ಆಧರಿಸಿ ಸಿನಿಮಾ ಮಾಡಲು ತಯಾರಿ ನಡೆದಿದ್ದು, ನಾಲ್ವಡಿ ಕೃಷ್ಣರಾಜ್ ಒಡೆಯರ್ ಫಿಲಮ್ಸ್ ಸಂಸ್ಥೆಯು...

ಈ ಜಿಲ್ಲೆಯ 270 ಗ್ರಾಮಗಳಲ್ಲಿ ಕೊರೊನಾವೇ ಇಲ್ಲ!

ಚಾಮರಾಜನಗರ ಎರಡು ರಾಜ್ಯಗಳೊಂದಿಗೆ ಗಡಿಯನ್ನು ಹಂಚಿಕೊಂಡಿರುವುದಲ್ಲದೆ, ಬುಡಗಟ್ಟು ಜನಾಂಗದವರು ಹೆಚ್ಚು ವಾಸಿಸುವ ಮತ್ತು ಅಭಿವೃದ್ಧಿ ವಂಚಿತ ಜಿಲ್ಲೆಯಾಗಿದೆ ಎಂಬುದನ್ನು ಒಪ್ಪಿಕೊಳ್ಳಲೇ ಬೇಕಾಗಿದೆ. ಇಂತಹ ಜಿಲ್ಲೆಯಲ್ಲಿ ತೀವ್ರ ಗತಿಯಲ್ಲಿ ಏರುತ್ತಿದ್ದ ಕೊರೊನಾ ಸೋಂಕನ್ನು ತಹಬದಿಗೆ...

ರೋಹಿಣಿ ವರ್ಗಾವಣೆ ಬಗ್ಗೆ ನಟಿ ರಮ್ಯಾ ಗರಂ!

ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದು ಗುರುತಿಸಿಕೊಂಡಿದ್ದ ಐಎಎಸ್ ಆಫೀಸರ್ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಿರುವುದಕ್ಕೆ ನಟಿ-ರಾಜಕಾರಣಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ''ಪ್ರಮಾಣಿಕವಾಗಿ ಕೆಲಸ ಮಾಡುವ...

ತುಳುನಾಡಿನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಸಿಡಿದೆದ್ದ ನಟಿ!

ಕರ್ನಾಟಕದ ಪ್ರಾದೇಶಿಕ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಕರಾವಳಿ ಭಾಗದಲ್ಲಿ ತುಳು ಭಾಷೆ ಮಾತನಾಡುವರ ಸಂಖ್ಯೆ ಹೆಚ್ಚಿದೆ. ಕರಾವಳಿಯ ಕೆಲವು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಹೋರಾಟ, ಅಭಿಯಾನವೂ ಆಗಾಗ...

ಕೊರೊನಾ ಟೆಸ್ಟ್: ಸಿಟಿ ಸ್ಕ್ಯಾನ್ ಮಾಡಿಸುವ ಮುನ್ನ ಒಮ್ಮೆ ಯೋಚಿಸಿ!

ಸೌಮ್ಯ ತರದ ಕೊರೊನಾ ಸೋಂಕಿನ ಲಕ್ಷಣ ಹೊಂದಿರುವವವರು ಸೋಂಕು ಪತ್ತೆಗೆ ಸಿಟಿ ಸ್ಕ್ಯಾನ್ ಮೊರೆ ಹೋಗುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೆಲವು ಮಾಹಿತಿಯನ್ನು...

Latest news

- Advertisement -spot_img