- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಿ.ಎಂ. ಉದಾಸಿ ಇನ್ನಿಲ್ಲ

ಹಾನಗಲ್‌ ಕ್ಷೇತ್ರದ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ...

ಲಾಕ್‌ಡೌನ್ ನಡುವೆಯೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?

ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದ್ದು, ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರಿಗೆ ಆರಂಭಿಸುವ ಹಾಗೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಕುರಿತು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದ್ದಾರೆ. ಜೂನ್ 14ರ...

ಯಡಿಯೂರಪ್ಪ ವರ್ಸ್ಟ್ ಚೀಫ್ ಮಿನಿಸ್ಟರ್: ಸಿದ್ದರಾಮಯ್ಯ

ಬಿಜೆಪಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜೀನಾಮೆ ಅನ್ನೋದು ನಾಟಕ ಮಾಡುತ್ತಿದ್ದಾರೆ ಯಡಿಯೂರಪ್ಪ ಆಡಳಿತ ನಡೆಸುವಲ್ಲಿ ವಿಫಲ ಆಗಿದ್ದಾರೆ, ನೂರಕ್ಕೆ ನೂರು ವಿಫಲರಾಗಿದ್ದಾರೆ ಅವರ ಬಗ್ಗೆ ಕೇಂದ್ರ...

ಕೇಂದ್ರದಿಂದ ಸಮಯಾವಕಾಶ ಕೇಳಿದ ಟ್ವಿಟ್ಟರ್! ಏನಿದು ಸ್ಟೋರಿ

ಕೇಂದ್ರ ಸರ್ಕಾರದ ಕೊನೆಯ ನೋಟಿಸ್ ಬಳಿಕ ಎಚ್ಚೆತ್ತಿರುವ ಸಾಮಾಜಿಕ ಜಾಲತಾಣದ ದಿಗ್ಗಜ ಸಂಸ್ಥೆ ಟ್ವಿಟ್ಟರ್, ಐಟಿ ನಿಯಮಗಳನ್ನು ಪಾಲಿಸಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ತಾನು...

ಸೋನು ಸೂದ್ ಪ್ರಧಾನಿಯಾಗಲಿ ಎಂದ ನಟಿ!

ತೆರೆಮೇಲೆ ಖಳನಟನಾಗಿ ಅಭಿನಯಿಸಿದ್ದರೂ, ನಿಜಬದುಕಿನಲ್ಲಿ ಸೋನು ಸೂದ್ 'ಹೀರೋ' ಆಗಿದ್ದಾರೆ. ಕೋವಿಡ್‌ನಂತಹ ಆರೋಗ್ಯ ತುರ್ತು ಸಂದರ್ಭದಲ್ಲಿ ಅನೇಕರ ಜೀವ ಉಳಿಸಲು ಸೋನು ಸೂದ್ ಶ್ರಮಿಸುತ್ತಿದ್ದಾರೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕೊಡಿಸುವುದರಿಂದ...

ಭಾರತದಲ್ಲಿ ಹೊಸ ಡೇಂಜರಸ್ ಕೊರೊನಾ ಪತ್ತೆ!

ಭಾರತದಲ್ಲಿ ಕೊರನಾವೈರಸ್‌ನ ಎರಡನೇ ಅಲೆ ನಿಧಾನಕ್ಕೆ ಕಡಿಮೆಯಾಗುತ್ತಿದೆ. ನಿತ್ಯ ದಾಖಲಾಗುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಇಳಿಕೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಹೊಸ ಮಾದರಿಯ B.1.1.28.2 ಕೊರೊನಾವೈರಸ್‌ಅನ್ನು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್...

ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ!

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ವಿಧಾನಸಭೆಯಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಕವನ ವಾಚಿಸುವ...

ರಾಜ್ಯಗಳಿಗೆ ಕೇಂದ್ರದಿಂದಲೇ ಉಚಿತ ಲಸಿಕೆ, ಯಾವಾಗ?

ಜೂನ್ 21ರಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಉಚಿತ ಲಸಿಕೆ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ಎರಡು ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ. ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆ...

ಯಡಿಯೂರಪ್ಪ ನೀನು ಯಾಕಪ್ಪ: ಗುರು ಪ್ರಸಾದ್ ವಾಗ್ದಾಳಿ

ಸಿನಿಮಾ ನಿರ್ದೇಶಕ ಗುರುಪ್ರಸಾದ್ ಮತ್ತೊಮ್ಮೆ ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಫೇಸ್‌ಬುಕ್‌ ಲೈವ್ ಬಂದಿದ್ದ ಗುರು ಪ್ರಸಾದ್ ಈ 'ಸರ್ಕಾರವೇ ಜನರನ್ನು ಕೊಲ್ಲುತ್ತಿದೆ, ಅಧಿಕಾರದ ಮೋಹದಿಂದ ಕನ್ನಡಿಗರನ್ನು...

ಡಿಬಾಸ್ ಮನವಿಗೆ ಅಭಿಮಾನಿಗಳು ಕೊಟ್ರು ಲಕ್ಷಲಕ್ಷ!

ಕೊರೊನಾ ಬಿಕ್ಕಟ್ಟಿನಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಪ್ರಾಣಿಗಳಿಗೂ ಅಷ್ಟೇ ತೊಂದರೆ ಉಂಟಾಗಿದೆ. ಒಂದುವರೆ ವರ್ಷದಿಂದ ಮೃಗಾಲಯಗಳಲ್ಲಿ ಪ್ರಾಣಿಗಳ ಪೋಷಣೆ ಕಷ್ಟವಾಗಿದೆ. ಅದನ್ನು ನಂಬಿ ಜೀವನ ಸಾಗಿಸುತ್ತಿರುವ ಸಿಬ್ಬಂದಿಗಳ ಬದುಕು ಕಷ್ಟಕರವಾಗಿದೆ. ಹಾಗಾಗಿ, ಪ್ರಾಣಿ-ಪಕ್ಷಿಗಳನ್ನು ದತ್ತು...

Latest news

- Advertisement -spot_img