- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಟ್ರಂಪ್ ಫೇಸ್ ಬುಕ್ ಖಾತೆ ಬ್ಯಾನ್

ವಾಷಿಂಗ್ಟನ್: ಅಮೆರಿಕ ಸಂಸತ್ ಭವನದ ಮೇಲೆ ಜನವರಿ 6ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಫೇಸ್‍ಬುಕ್ ಪೋಸ್ಟ್ ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್‍ಬುಕ್ ಸಂಸ್ಥೆ...

ಕಸದಲ್ಲಿ ಅನಾಥವಾಗಿ ಬಿದ್ದಿದೆ ಜಯ ಮೃತದೇಹ!

ನಿನ್ನೆಯಷ್ಟೆ ಅಸುನೀಗಿದ ಕನ್ನಡದ ಹಿರಿಯ ನಟಿ ಕಲಾವಿದೆ ಬಿ ಜಯ ಅವರ ಮೃತದೇಹವನ್ನು ರಸ್ತೆ ಬದಿ ಕೊಳಕು ಪ್ರದೇಶದಲ್ಲಿ ಅನಾಥವಾಗಿ ಬಿಟ್ಟುಹೋಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡ ಸಿನಿಮಾರಂಗದಲ್ಲಿ ಹಲವು...

ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ IPS ಅಧಿಕಾರಿ

ಬೆಂಗಳೂರು: ಐಪಿಎಸ್ ಅಧಿಕಾರಿ ವರ್ಟಿಕಾ ಕಟಿಯಾರ್ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರ್ಟಿಕಾ ಕಟಿಯಾರ್ ನಗರದ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿ ಕೆಲಸ ಮಾಡುತ್ತಿದ್ದಾರೆ. ಕಟಿಯಾರ್ ಗಂಡ ನಿತಿನ್ ಸುಭಾಶ್...

ಮುಂಗಾರಿಗೆ ಕ್ಷಣಗಣನೆ; ರಾಜ್ಯದ ಎಲ್ಲೆಲ್ಲಿ ಬೀಳಲಿದೆ ಮಳೆ?

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 6 ಅಥವಾ 7 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ...

ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್ – ವಿವಾದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ

ಭಾರತದ ಅತ್ಯಂತ ಕುರೂಪಿ ಭಾಷೆ' ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು 'ಕನ್ನಡ'. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ....

ಕೊಟ್ಟ ಮಾತಿಗೆ ತಪ್ಪದ ಯಶ್; ಕಲಾವಿದರಿಗೆ ಸಿಕ್ತು ಹಣ

ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ವರ್ಷದಿಂದಲೂ ಸಿನಿಮಾ ಕಾರ್ಮಿಕರಿಗೆ, ಕಲಾವಿದರಿಗೆ ಕೆಲಸ ಇಲ್ಲದಂತಾಗಿದೆ. ಸಿನಿಮಾ ಕಾರ್ಮಿಕರು, ಪೋಷಕ ಕಲಾವಿದರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸಿನಿಮಾ ಕಾರ್ಮಿಕರ ಹಾಗೂ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿರುವ ನಟ ಯಶ್, ತಮ್ಮ...

ಕೊರೊನಾ ವಾರಿಯರ್ಸ್ ಗೆ ಗೌರವಧನ ನೀಡಲು ಮುಂದಾದ ನಿಖಿಲ್

ಬೆಂಗಳೂರು: ಕೊರೊನಾ ವೈರಸ್‍ನಿಂದ ಸಂಕಷ್ಟದಲ್ಲಿರುವ ಜನರಿಗಾಗಿ ಪ್ರತಿನಿತ್ಯ ಶ್ರಮಪಟ್ಟು ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್‍ಗೆ ನಟ ನಿಖಿಲ್ ಕುಮಾರ್ ಸ್ವಾಮಿ ಸಹಾಯ ಮಾಡಿದ್ದಾರೆ. ರಾಮನಗರದ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 430 ಆಶಾ...

ರಾಜಕೀಯ ಸೇರುವುದರ ಕುರಿತು ಸೋನು ಸೂದ್ ಸ್ಪಷ್ಟನೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್ ಮಾಡುತ್ತಿರುವ ಜನಸೇವೆ ಅಪಾರ. ತನ್ನ ಸ್ವಂತ ದುಡ್ಡಿನಿಂದ ಸಂಕಷ್ಟದಲ್ಲಿರುವ ಸಾವಿರಾರು ಜನರಿಗೆ ನೆರವು ನೀಡಿರುವ ಕಲಾವಿದ ಜನಸಾಮಾನ್ಯರ ಪಾಲಿಗೆ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸೋನು...

14ರವರೆಗೆ ಲಾಕ್ ಡೌನ್ ವಿಸ್ತರಣೆ- ವಿಶೇಷ ಪ್ಯಾಕೇಜ್ ಘೋಷಣೆ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂ.14 ರ ಬೆಳಿಗ್ಗೆ 6 ವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂ.03 ರಂದು ಸಂಜೆ ಸುದ್ದಿಗೋಷ್ಠಿಯನ್ನು...

ಮತ್ತೆ ಲಾಕ್ ಡೌನ್ ಮುಂದುವರಿಕೆ!

ಕೊರೋನಾವೈರಸ್ ಹಾವಳಿಯಿಂದ ಕಳೆದ 1 ತಿಂಗಳಿಂದ ರಾಜ್ಯಾದ್ಯಂತ ಕಠಿಣ ಲಾಕ್ ಡೌನ್ ಜಾರಿಯಲ್ಲಿದೆ. ಇನ್ನಷ್ಟು ದಿನಗಳಲ್ಲಿ ಲಾಕ್ ಡೌನ್ ಮುಗಿಯಲಿದೆ ಎಂದಿನಂತೆ ಜನಜೀವನ ಪ್ರಾರಂಭವಾಗಲಿದೆ ಎಂದು ಎಣಿಸುತ್ತಿದ್ದ ಜನಸಾಮಾನ್ಯರಿಗೆ ಬಿ ಎಸ್ ಯಡಿಯೂರಪ್ಪ...

Latest news

- Advertisement -spot_img