- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಾಯಕತ್ವ ಬದಲಾವಣೆ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ: ಸರ್ಕಸ್ ಮಾಡಿದ್ರು ಸಹ ಬಿಜೆಪಿ ಶಾಸಕರ ಒಗ್ಗಟ್ಟು ಮುರಿಯಲು ಆಗಲ್ಲ. ಸಿಎಂ ಬದಲಾವಣೆ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಪತ್ರಿಕೆಯವರು, ಟಿವಿಯವರಿಗೆ ಸುದ್ದಿ...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇನ್ನಿಲ್ಲ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್‌. ಎಸ್. ದೊರೆಸ್ವಾಮಿ ವಿಧಿವಶರಾದರು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 104 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರು...

ಆ ವಿಡಿಯೋ ನಂದೇ ಎಂದ ರಮೇಶ್ ಜಾರಕಿಹೊಳಿ…ಲೇಡಿಯ ಮುಂದಿನ ನಡೆ?

ಲೈಂಗಿಕ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಲ್ಟಾ ಹೊಡೆದಿರುವುದು ಇದೀಗ ಸಾಕಷ್ಟು ಕುತೂಹಲಕ್ಕೆ ಗ್ರಾಸವಾಗಿದೆ. ಸಿ.ಡಿಯಲ್ಲಿದ್ದ ವ್ಯಕ್ತಿ ನಾನಲ್ಲ ಎನ್ನುತ್ತಿದ್ದ ರಮೇಶ್ ಇದೀಗ ಅದು ನಾನೇ ಎಂದು ಸತ್ಯ...

ರಾಗಿಣಿ ಅಭಿಮಾನಿಗಳಿಂದ ರಕ್ತದಾನ ಶಿಬಿರ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಹಿನ್ನೆಲೆ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕವಾಗಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ರಾಗಿಣಿ ದ್ವಿವೇದಿ 31ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೊರೊನಾ ಪರಿಸ್ಥಿತಿಯಲ್ಲಿ ರಕ್ತದ ಕೊರತೆ ನೀಗಿಸುವ...

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ

ತಿರುವನಂತಪುರಂ ( ಕೇರಳ) : ಕೇರಳ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನಸೆಳೆದರು. ಸೋಮವಾರ ಕೇರಳ ವಿಧಾನಸಭೆಯಲ್ಲಿ...

ಆಧಾರ್ ಕಾರ್ಡಲ್ಲಿ ಮೊಬೈಲ್ ನಂಬರ್ ತಪ್ಪಾಗಿದ್ರೆ ಸರಿಪಡಿಸುವುದು ಹೇಗೆ?

ಆಧಾರ್ ಎಂಬುದು ಭಾರತ ಸರ್ಕಾರವು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ನೀಡಿರುವ ವಿಶೇಷವಾದ 12 ಸಂಖ್ಯೆಗಳಾಗಿರುತ್ತದೆ. ನಿಮ್ಮ ಗುರುತನ್ನು ಸಾಬೀತು ಪಡಿಸುವುದಕ್ಕೆ ಇರುವ ಬಹಳ ಪ್ರಮುಖವಾದ ದಾಖಲಾತಿಗಳಲ್ಲಿ ಆಧಾರ್ ಕೂಡ ಒಂದು. ಐಟಿಆರ್ ಅನ್ನು...

ಕೊಹ್ಲಿ ಬಗ್ಗೆ ಗಿಲ್ ಹೀಗಂದ್ರಾ!!!

ನವದೆಹಲಿ : ಭಾರತ ತಂಡದ ನಾಯಕ ವಿರಾಟ್​​ ಕೊಹ್ಲಿಯವರ ಆಕ್ರಮಣಶೀಲತೆ ಮತ್ತು ನಿರ್ಭೀತ ಕ್ರಿಕೆಟ್ ಆಟವನ್ನು ಒಪ್ಪಿಕೊಂಡಿರುವ ಯುವ ಆಟಗಾರ ಶುಬ್ಮನ್ ಗಿಲ್​, ನಾಯಕ ತಮ್ಮನ್ನು ಕೂಡ ನಿರ್ಭೀತ ಕ್ರಿಕೆಟ್ ಆಡಲು ಪ್ರೋತ್ಸಾಹಿಸುತ್ತಾರೆಂದು...

ಚೆಕ್‌ಪೋಸ್ಟ್ ನ ಭಯಂಕರ ಅಪಘಾತ! ತಪ್ಪು ಯಾರದ್ದು?

ರಾಜ್ಯಾದ್ಯಂತ ಟಫ್ ಲಾಕ್ ಡೌನ್ ರೂಲ್ಸ್ ಜಾರಿಯಲ್ಲಿದೆ. ಎಲ್ಲಾ ಕಡೆ ಪೊಲೀಸರು ಗಾಡಿಗಳನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾರೆ. ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಿ ವಾಹನ ಸವಾರರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇಷ್ಟೆಲ್ಲಾ...

ಕೊನೆಗೂ ಪೊಲೀಸರ ಅತಿಥಿಯಾದ ಸುಶೀಲ್ ಕುಮಾರ್

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆದ್ದುಕೊಟ್ಟ ಚಾಂಪಿಯನ್ ಕುಸ್ತಿಪಟು ಸುಶೀಲ್‌ ಕುಮಾರ್‌ ಅವರನ್ನು ಭಾನುವಾರ ಕೊಲೆ ಸಂಭಂದಿತ ಪ್ರಕರಣದಲ್ಲಿ ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಛತ್ರಾಸಲ್‌ ಕ್ರೀಡಾಂಗಣದಲ್ಲಿ 23 ವರ್ಷದ ಯುವ ಕುಸ್ತಿಪಟು ಒಬ್ಬನ ಮೇಲೆ ಮಾರಣಾಂತಿಕ...

‘ಅರ್ಚಕರಂತೆ ಇಮಾಮರಿಗೂ ಪರಿಹಾರ ನೀಡಿ’

ಬೆಂಗಳೂರು: ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿರುವ ಲಾಕ್‍ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ನೀಡಿದಂತೆ ಮಸ್ಜಿದ್ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿ...

Latest news

- Advertisement -spot_img