- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮಕ್ಕಳಿಗೆ ಸೋಂಕು ತಗುಲತ್ತೆಂದು ದಂಪತಿ ಆತ್ಮಹತ್ಯೆ

ಹೈದರಾಬಾದ್: ಕೊರೊನಾ ಸೋಂಕಿನಿಂದ ಬಳಲುತ್ತಿರುವ ದಂಪತಿ ನಮ್ಮಲ್ಲಿರುವ ಸೋಂಕು ಮಕ್ಕಳಿಗೆ ಬಂದು ಬಿಟ್ಟರೆ ಎನ್ನುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡಲ್ಲಿ ನಡೆದಿದೆ. ಪ್ರಸಾದ್(40) ಮತ್ತು ಅವರ ಪತ್ನಿ ಭಾರತಿ(37) ಮೃತರಾಗಿದ್ದಾರೆ. ಇವರು...

‘ಮೊಸಳೆಗಳು ಮುಗ್ಧವಾಗಿರುತ್ತವೆ ‘ : ಮೋದಿಗೆ ರಾಹುಲ್ ಲೇವಡಿ

ಉತ್ತರ ಪ್ರದೇಶದ ವಾರಾಣಸಿಯ ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಣ್ಣೀರಿಟ್ಟ ಘಟನೆಯನ್ನು ಕಾಂಗ್ರೆಸ್ ಟೀಕಿಸಿದೆ. ಇದು 'ಮೊಸಳೆ ಕಣ್ಣೀರು' ಎಂದು ಅದು ಲೇವಡಿ...

ಪತಿ ಕೊರೊನಾಗೆ ಬಲಿ, ಪತ್ನಿ ಆತ್ಮಹತ್ಯೆ

ಮಂಡ್ಯ: ಗಂಡ ಕೊರೊನಾ ಸೋಂಕಿನಿಂದ ಮೃತಪಟ್ಟ ಕಾರಣ ಹೆಂಡತಿ ಗಂಡನ ಸಾವನ್ನು ನೋಡಲಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೊಮ್ಮೇನಹಳ್ಳಿ ಗ್ರಾಮದ ಕಿರಣ್ ಮತ್ತು ಪೂಜಾ...

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ!!

2021ರಲ್ಲಿ ಜೀವನ ನಡೆಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಮೇಲು ಜಾತಿ ಕೀಳುಜಾತಿ ಎಂದೆಲ್ಲಾ ಭೇದಭಾವ ಮಾಡಿಕೊಂಡು ಬದುಕುತ್ತಿದ್ದ ಹಳ್ಳಿ ವಾಸಿಗಳೇ ಇಂದಿನ ಕಾಲಕ್ಕೆ ತಕ್ಕಂತೆ ಹಳೆಯ ಅಸ್ಪೃಶ್ಯತೆಯನ್ನು ಬಿಟ್ಟು ಬದುಕುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ...

TV ಚಾನಲ್ ಗಳ ಹೆಸರಲ್ಲಿ ವಸೂಲಿಗೆ ಇಳಿದಿದ್ದವನ ವಿರುದ್ಧ ಕಂಪ್ಲೆಂಟ್

ಮೈಸೂರು: ರಾಜ್ಯದ ಪ್ರತಿಷ್ಠಿತ ಟಿವಿ ಚಾನಲ್ ಗಳ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ವೆಬ್ ಚಾನಲ್ ವರದಿಗಾರ ಪ್ರಶಾಂತ ಸೇರಿ ಇಬ್ಬರ ವಿರುದ್ಧ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ಪಟ್ಟಣ ಪೊಲೀಸ್...

ಪಾಸಿಟಿವ್ ಬಂದಿದ್ರೂ ಊರೆಲ್ಲಾ ಸುತ್ತಿದ – ಆಮೇಲೇನಾಯ್ತು?

ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯೋರ್ವ ಗ್ರಾಮ ಮತ್ತು ನಗರಪ್ರದೇಶದಲ್ಲಿ ಸುತ್ತಾಡುತ್ತಿರುವುದರ ಬಗ್ಗೆ ಕೇಳಿ ಬಂದ ದೂರಿನ ಮೇರೆಗೆ ಆತನ...

ಜೂನ್ 7 ರವರೆಗೆ ಲಾಕ್ ಡೌನ್

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ, ಅದರಂತೆ ಮುಂದಿನ ಮೇ 25 ರಿಂದ ಜೂನ್ 7ರವರೆಗೆ ಮತ್ತೆ ಹದಿನಾಲ್ಕು...

ಚಿಪ್ಕೋ ಚಳುವಳಿ ನಾಯಕ ಸುಂದರ್ ಲಾಲ್ ಬಹುಗುಣ ಕೊರೊನಾದಿಂದ ಮರಣ

ಡೆಹ್ರಾಡೂನ್: ಚಿಪ್ಕೋ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಅವರು ಇಂದು ಉತ್ತರಾಖಂಡದ ರಿಷಿಕೇಶ್ ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸುಂದರ್ ಲಾಲ್ ಬಹುಗುಣ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ...

ಮಗನನ್ನು ಕತ್ತರಿಸಿ ಕೊಂದದ್ದಕ್ಕೆ ಬೇಸರವಿಲ್ಲ ಎಂದ ಡೈರೆಕ್ಟರ್!

ಈಗಾಗಲೇ ವಿಶ್ವದಲ್ಲಿ ಚಿಕ್ಕ ಚಿಕ್ಕ ಕಾರಣಕ್ಕೆ ಕೊಲೆ ನಡೆದಿರುವುದನ್ನು ಕೇಳಿದ್ದೇವೆ. ನೂರು ರೂಪಾಯಿಗೂ ಕೊಲೆ ನಡೆದಿರಬಹುದು. ಮಗ ಮದುವೆಯಾಗಿಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಲಾಗಿದೆಯಂತೆ. ಹೌದು, ಲಂಡನ್‌ನಲ್ಲಿ ಈ ಕೊಲೆ ನಡೆದಿದೆ. ಇರಾನ್ ಮೂಲದ...

ಟಾಯ್ಲೇಟ್ ಸ್ವಚ್ಛಗೊಳಿಸಿದ ಸಂಸದ!

ಭೋಪಾಲ್: ಸದಾ ಒಂದಲ್ಲಾ ಒಂದು ಸುದ್ದಿಯಲ್ಲಿರುವ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಟಾಯ್ಲೆಟ್ ಸ್ವಚ್ಛಗೊಳಿಸುವ ಮೂಲಕವಾಗಿ ಚರ್ಚೆಯಲ್ಲಿದ್ದಾರೆ. ಅಧಿಕಾರಿಗಳಿಗೆ ಕರ್ತವ್ಯದ ಪಾಠ, ಜವಾಬ್ದಾರಿ ತಿಳಿಸಿಕೊಡುವ ಉದ್ದೇಶದಿಂದ ಖದ್ದೂ ಟಾಯ್ಲೆಟ್...

Latest news

- Advertisement -spot_img