- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೊರೊನಾ ಸಾವಿನಲ್ಲಿ ದಾಖಲೆ!

ಕೊರೊನಾ ವೈರಸ್ ಎರಡನೇ ಅಲೆಯ ಹೊಡೆತಕ್ಕೆ ತತ್ತರಿಸಿರುವ ಭಾರತ ದೇಶದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿದೆ. ಈ ಸಮಾಧಾನಕರ ಸಂಗತಿಯ ನಡುವಲ್ಲೇ, ಸಾವಿನ ಸಂಖ್ಯೆ ಏರುತ್ತಿರುವುದು ಕಳವಳ ಮೂಡಿಸಿದೆ....

‘ಕುರಿ ಪ್ರತಾಪ್ ಇನ್ನಿಲ್ಲ’ ವೈರಲ್ ಆಯ್ತು ಸುದ್ದಿ!

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳಿಗೇನೂ ಕಡಿಮೆಯಿಲ್ಲ. ಅದರಲ್ಲಿಯೂ ಕೊರೋನಾವೈರಸ್ ಹಾವಳಿ ಹೆಚ್ಚಾದಾಗಿನಿಂದ ಈ ಸುಳ್ಳು ಸುದ್ದಿಗಳ ಹಾವಳಿಯೂ ಸಹ ಹೆಚ್ಚಾಗಿಬಿಟ್ಟಿದೆ. ಇತ್ತೀಚಿಗಷ್ಟೆ ನಟ ದೊಡ್ಡಣ್ಣ ಅವರು ಮೃತಪಟ್ಟಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ...

ಕೊರೊನಾ ಕಾಲದಲ್ಲಿ ಗ್ರಾಹಕರಿಗೆ ಏರ್ ಟೆಲ್ ಬಂಪರ್ ಆಫರ್!

ದೇಶದಲ್ಲಿ ಕೊವಿಡ್ -19 ಸಾಂಕ್ರಾಮಿಕ ಎರಡನೇ ಅಲೆಯು ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗಲೆಂದು ಟೆಲಿಕಾಂ ಸಂಸ್ಥೆಗಳು ಆಕರ್ಷಕ ಆಫರ್ ಗಳನ್ನು ಬಿಡುಗಡೆ ಮಾಡುತ್ತಿದೆ. ಈ ಪೈಕಿ ಸದ್ಯ ಭಾರತೀಯ ಏರ್ ಟೆಲ್...

ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ – ಯಾರಿಗೆ ಏನೇನು?

ರಾಜ್ಯದಲ್ಲಿ ಸದ್ಯ ಕಠಿಣ ಕರ್ಫ್ಯೂ ರೀತಿಯ ಲಾಕ್‌ಡೌನ್‌ ಜಾರಿಯಲ್ಲಿದೆ. ಸದ್ಯ ಕೆಲವೊಂದು ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇನ್ನು ಕಠಿಣ ಕರ್ಫ್ಯೂನಿಂದಾಗಿ ರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು, ರೈತರು, ದಿನಗೂಲಿ ಕಾರ್ಮಿಕರು...

ಮರದ ಮೇಲೆ ಐಸೋಲೇಷನ್ಗೆ ಒಳಗಾದ ಬಡಯುವಕ!

ಕರೋನಾ ಸೋಂಕಿನ ಕಡಿಮೆ ಲಕ್ಷಣಗಳು ಕಾಣಿಸಿಕೊಂಡರೆ ಅಂತಹವರು ಮನೆಯ ಒಂದು ಕೊಠಡಿ ಅಥವಾ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಐಸೋಲೇಶನ್ ಗೆ ಒಳಗಾಗಬಹುದು. ನಗರ ಪ್ರದೇಶಗಳಲ್ಲಿ ಈ ರೀತಿಯ ಪ್ರತ್ಯೇಕ ಕೊಠಡಿ ಅಥವಾ...

ಕೊರೊನಾಗೆ ಈ ಗ್ಲುಕೋಸ್ ರಾಮಬಾಣ!

ಕೊರೊನಾವೈರಸ್ ದೇಶದಾದ್ಯಂತ ತನ್ನ ಭೀಕರತೆಯನ್ನು ಮುಂದುವರಿಸಿತು. ಕೊರೋನಾವೈರಸ್ ನ ಹಾವಳಿ ಎಷ್ಟಿದೆಯೆಂದರೆ ವ್ಯಾಕ್ಸಿನ್ ತೆಗೆದುಕೊಂಡವರಿಗೂ ಕೂಡ ಕೊರೋನಾವೈರಸ್ ಬರುತ್ತಿದೆ ಅಷ್ಟೇ ಯಾಕೆ ವ್ಯಾಕ್ಸಿನ್ ಪಡೆದುಕೊಂಡ ವ್ಯಕ್ತಿಗಳು ಸಹ ಕೊರೋನಾವೈರಸ್ ನಿಂದ ಸಾವನ್ನಪ್ಪಿರುವ ಉದಾಹರಣೆಗಳಿವೆ....

ಇಂದು‌ 58,395 ಮಂದಿ ಡಿಸ್ಚಾರ್ಜ್!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಇಳಿಕೆಯಾಗುತ್ತಿವೆ. ಕರ್ನಾಟಕದಲ್ಲಿ ಇಂದು 30,309 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 525 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಬೆಂಗಳೂರಿನಲ್ಲಿ 8,676 ಮಂದಿಗೆ ಕೊರೊನಾ ದೃಢಪಟ್ಟಿದ್ದು,...

ಮೋದಿ ಸಭೆ ಬೆನ್ನಲ್ಲೇ 3 ಜಿಲ್ಲೆಗಳು ಲಾಕ್ ಡೌನ್..!

ಬೆಂಗಳೂರು:ಇಂದು ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರಧಾನಿ ಮೋದಿ, ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ. ಇದರಿಂದ ಉತ್ತೇಜನಗೊಂಡ ಮೂರು ಜಿಲ್ಲೆಗಳ ಡಿಸಿಗಳು ಇಂದು ಕಂಪ್ಲೀಟ್ ಲಾಕ್ ಮಂತ್ರವನ್ನು ಜಪಿಸಿದ್ದಾರೆ. ವಾರದಲ್ಲಿ...

ಸದ್ದಿಲ್ಲದೇ ಸಹಾಯ ಮಾಡುತ್ತಿದ್ದಾರೆ ಶಿವಣ್ಣ ದಂಪತಿ

ಕೊರೋನಾವೈರಸ್ ಹಾವಳಿಯಿಂದ ಇಡೀ ದೇಶವೇ ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆಕ್ಸಿಜನ್ ಸಿಗದೆ ಹಲವಾರು ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.     ಇತ್ತ ರಾಜ್ಯ ಸರ್ಕಾರ ಕೊರೊನಾ ಸೊಂಕು ಹಬ್ಬುವುದನ್ನು ತಡೆಗಟ್ಟಲು ಲಾಕ್...

ರೈತರಿಂದ ತರಕಾರಿ ಖರೀದಿಸಿ ಹಂಚಿದ ಉಪೇಂದ್ರ

ಬೆಂಗಳೂರು: ಕೊರೊನ ಬಿಕ್ಕಟ್ಟಿನ ವೇಳೆ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿರುವ ಸೂಪರ್ ಸ್ಟಾರ್ ಉಪೇಂದ್ರ ಅವರು ರೈತರ ಬಳಿ ಟೊಮೇಟೋ ಖರೀದಿಸಿದ ಬಳಿಕ ಇದೀಗ ಈರುಳ್ಳಿ, ಸಿಹಿ ಕುಂಬಳಕಾಯಿಯನ್ನು ಖರೀದಿ ಮಾಡಿ ಅಗತ್ಯ ಇರುವವರಿಗೆ...

Latest news

- Advertisement -spot_img