- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಹಿಂದಿನ ಸೆಮಿಸ್ಟರ್ ಪರೀಕ್ಷೆ ಮುಗಿದಿಲ್ಲ; ಆಗಲೇ ಮುಂದಿನ ಸೆಮಿಸ್ಟರ್ ಆನ್ ಲ್ಲೈನ್ ಕ್ಲಾಸ್

ಕರ್ನಾಟಕದ ಕೆಲವು ವಿವಿಗಳಲ್ಲಿ ಬೆಸ ಸಂಖ್ಯೆ ಸೆಮಿಸ್ಟರ್ ಪರೀಕ್ಷೆಗಳೇ ಮುಗಿದಿಲ್ಲ, ಆದರೆ ಈಗಾಗಲೇ ಮುಂದಿನ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲು ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಒತ್ತಡಕ್ಕೊಳಗಾಗಿದ್ದಾರೆ. ಎರಡು ಸೆಮಿಸ್ಟರ್‌ ಪರೀಕ್ಷೆಗಳಿಗೆ...

ಹಸಿದವರಿಗೆ ಹೊಟ್ಟೆ ತುಂಬಿಸುತ್ತಿರುವ ಶಿವಣ್ಣ ದಂಪತಿ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ....

ಸಮುದ್ರದ ಮಧ್ಯೆ ಸಿಲುಕಿದ್ದ 9 ಮಂದಿ ರಕ್ಷಣೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಜನರನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಲಾಗಿದೆ. ಕಳೆದ ಎರಡು ದಿನದ ಹಿಂದೆ ಎಂಆರ್ ಪಿಎಲ್ ಗೆ ಸೇರಿದ್ದ ಸಮುದ್ರದಲ್ಲಿ ಅಂಡರ್ ಗ್ರೌಂಡ್ ಪೈಪ್...

ಅಕ್ಕ-ತಂಗಿಯನ್ನು ಮದುವೆಯಾದವ ಜೈಲಿಗೆ!

ಕೋಲಾರ: ಕೊರೊನಾ ಸಂಕಷ್ಟ ನಡುವೆಯೂ ಅಕ್ಕ-ತಂಗಿಯನ್ನು ಮದುವೆಯಾಗುವ ಮೂಲಕ ರಾಜ್ಯದಲ್ಲಿ ಸುದ್ದಿಯಾಗಿದ್ದ ವರನ ವಿರುದ್ಧ ಪೊಲೀಸರು ದೂರು ದಾಖಲಿಸಿ ಬಂಧನ ಮಾಡಿದ್ದಾರೆ. ಮೇ.07 ರಂದು ಜಿಲ್ಲೆಯ ಉಮಾಪತಿ ಎಂಬಾತ ಅಕ್ಕ-ತಂಗಿಯನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದ....

ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ : ಡಾ.ಕೆ.ಸುಧಾಕರ್

ಬೆಂಗಳೂರು: ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ಕೊರೋನಾ 3 ಅಲೆ ಅಪ್ಪಳಿಸುವುದು ಖಚಿತವೆಂದ ರಾಹುಲ್ ಗಾಂಧಿ!

ನವದೆಹಲಿ: ಸರ್ಕಾರದ ವಿನಾಶಕಾರಿ ನೀತಿಯಿಂದಾಗಿ ಕೊರೊನಾ ಮೂರನೇ ಅಲೆ ಅಪ್ಪಳಿಸುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಲಸಿಕೆ ವಿತರಣಾ ಯೋಜನೆ ಬಗ್ಗೆ ಮಾತನಾಡಿರುವ ರಾಹುಲ್...

ಕೋವಿಡ್ ವಿರುದ್ಧದ ಹೋರಾಟಕ್ಕೆ ‘ವೈರಾನಾರ್ಮ್’

ಬೆಂಗಳೂರು ಮೂಲದ ಖೋಡೆ ಉದ್ಯಮ ಸಮೂಹವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಸರ್ಗ ಸಹಜ ಗಿಡಮೂಲಿಕೆಗಳನ್ನು ಬಳಸಿ ಅಭಿವೃದ್ಧಿಪಡಿಸಿದ ಆಯುರ್ವೇದ ಔಷಧಿ ‘ವೈರಾನಾರ್ಮ್’ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ, ಖೋಡೆ ಸಮೂಹವು...

44,664 ಮಂದಿಗೆ ಕೊರೊನಾ ; 249 ಸಾವು…!

ಬೆಂಗಳೂರು: ರಾಜ್ಯದಲ್ಲಿ ಇಂದು 41,664 ಮಂದಿಗೆ ಕೊರೊನಾ ಬಂದಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 34,425 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ರಾಜ್ಯದಲ್ಲಿ 21,71,931 ಮಂದಿಗೆ ಸೋಂಕು ಬಂದಿದ್ದು, 15,44,982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಕೊರೊನಾ : ಕಾಂಗ್ರೆಸ್‌ನ 100 ಕೋಟಿ ದಾನದ ನಾಟಕ!

ದೇಶದಾದ್ಯಂತ ಕೊರೋನಾವೈರಸ್ ತನ್ನ ಆರ್ಭಟವನ್ನು ಮುಂದುವರಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ತನ್ನ ರೌದ್ರ ನರ್ತನವನ್ನು ಮುಂದುವರಿಸಿರುವ ಕೊರೋನಾವೈರಸ್ ದಿನೇ ದಿನೇ ಬಲಿ ಪಡೆಯುತ್ತಿದೆ. ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು ಜನರ ಜೀವ ಉಳಿಸಲು...

ದಾಂಪತ್ಯಕ್ಕೆ ಕಾಲಿಟ್ಟ ಚಂದನ್-ಕವಿತಾ

ಸೀರಿಯಲ್ ಕಮ್ ಸಿನಿಮಾ ಲೋಕದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ ಗೌಡ.. ಇಬ್ಬರ ನಡುವೆ ಹಲವು ವರ್ಷಗಳಿಂದ ಸ್ನೇಹವಿತ್ತು. ಕೆಲವು ವರ್ಷಗಳಿಂದ ಅದು ಪ್ರೀತಿಯಾಗಿ ತಿರುಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರು ಜೊತೆಗಿರುವ...

Latest news

- Advertisement -spot_img