- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮತ್ತೆ 1 ವಾರ ಲಾಕ್ ಡೌನ್!

ತಿರುವನಂತಪುರ: ಕೇರಳದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೆ ತಂದಿದ್ದ ಲಾಕ್‍ಡೌನನ್ನು 1 ವಾರ ಕಾಲ ವಿಸ್ತರಣೆ ಮಾಡಲಾಗಿದೆ. ಪ್ರಸ್ತುತ ಕೇರಳದಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಮೇ 8ರಿಂದ 16ರವರೆಗೆ ಲಾಕ್‍ಡೌನ್ ಘೋಷಿಸಿತ್ತು. ಆದರೆ ಲಾಕ್‍ಡೌನ್ ಇದ್ದರೂ...

ವೆಂಟಿಲೇಟರ್ ಸಿಗದೆ 31 ವರ್ಷದ ಯುವಕ ಮರಣ

ಚಿಕ್ಕಮಗಳೂರು: ವೆಂಟಿಲೇಟರ್ ಸಿಗದ 31 ವರ್ಷದ ಯುವಕ ಕೊರೊನಾಗೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ. 31 ವರ್ಷದ ಮೇಘರಾಜ್ ಮೃತ ದುರ್ದೈವಿ. ಮೃತ ಮೇಘರಾಜ್ ಮೂಲತಃ ಜಿಲ್ಲೆಯ ಮೂಡಿಗೆರೆ ತಾಲೂಕಿನ...

ನಾವೇನ್ ಮಾಡಕ್ಕಾಗುತ್ತೆ ಅಂದ್ರು ಈಶ್ವರಪ್ಪ!

ಶಿವಮೊಗ್ಗ: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿರೀಕ್ಷೆಗೂ ಮೀರಿ ಕೇಸುಗಳು ಬರುತ್ತಿವೆ. ನಾವೇನು ಮಾಡೋಕೆ ಆಗುತ್ತೆ? ಆದರೂ, ನಾವು ಎಲ್ಲಾ ಪ್ರಯತ್ನಗಳನ್ನು ನಡೆಸಿ, ಕೋವಿಡ್ ಸೋಂಕಿತರಿಗೆ ಸೌಕರ್ಯ ಒದಗಿಸುತ್ತಿದ್ದೇವೆ ಎಂದು ಜಿಲ್ಲಾ...

ಮತ್ತೆ ಮಹಿಳಾ ಕ್ರಿಕೆಟ್ ತಂಡಕ್ಕೆ ರಮೇಶ್ ಪವಾರ್ ಕೋಚ್

: ಭಾರತ ತಂಡ ಮಾಜಿ ಸ್ಪಿನ್ನರ್‌ ರಮೇಶ್ ಪವಾರ್‌ ಭಾರತ ಮಹಿಳಾ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಗಿ ಮರಳಿ ನೇಮಕಗೊಂಡಿದ್ದಾರೆ. ಡಬ್ಲ್ಯು.ವಿ ರಾಮನ್ ಕೋಚ್‌ ಸ್ಥಾನದಿಂದ ಕೆಳಗಿಳಿದ ಬಳಿಕ ರಮೇಶ್ ಪೊವಾರ್‌...

ಕೊರೊನಾ ಲಸಿಕೆ ಪಡೆದ ಪಂತ್

ರಿಷಭ್ ಪಂತ್ ಕಳೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದರು. ಹಾಗೂ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಂಡು ಅದ್ಭುತವಾಗಿ ನಿಭಾಯಿಸಿದರು. ರಿಷಭ್ ಪಂತ್ ನಾಯಕತ್ವದಲ್ಲಿ...

ಚಾ.ನಗರ 24 ಸಾವು : ಮೈಸೂರು ಡಿಸಿಯದ್ದು ತಪ್ಪೇ ಇಲ್ಲ ಎಂದು ಸಾಬೀತು!

ಕಳೆದ 2 ವಾರಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ವಿಷಯವೆಂದರೆ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಸಾವನ್ನಪ್ಪಿದ್ದು. ಮಧ್ಯರಾತ್ರಿಯಿಂದಲೇ ಆಕ್ಸಿಜನ್ ಕೊರತೆ ಉಂಟಾಗಿ ಕೊರೊನಾ ಸೋಂಕಿತರು ಸಾಲುಸಾಲಾಗಿ ಚಾಮರಾಜನಗರದ ಕೋವಿಡ್ ಸೆಂಟರ್...

ಕೊರೊನಾದಿಂದ ಗುಣಮುಖರಾಗ್ತಿದ್ದಂತೆ ಅಲ್ಲು ಏನ್ ಮಾಡಿದ್ರು?

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ ನೆಗಿಟಿವ್ ವರದಿ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಟಾಲಿವುಡ್ ನಟ ಅಲ್ಲು ಅರ್ಜುನ್ ಕ್ವಾರಂಟೈನ್...

ಬಿಗ್ ಬಾಸ್ ಸ್ಪರ್ಧಿಗಳು ಈಗ ಕೊರೊನಾ ವಾರಿಯರ್ಸ್

ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ವಾಸ್ತವ ದರ್ಶನ ಮಾಡಿಸಿದ ಬಳಿಕ ಬಿಗ್ ಬಾಸ್ ಕಾರ್ಯಕ್ರಮ ರದ್ದಾಗುತ್ತಿರುವ ವಿಚಾರವನ್ನು ಸ್ಪರ್ಧಿಗಳಿಗೆ ತಿಳಿಸಲಾಯಿತು. ಲಾಕ್‍ಡೌನ್ ಹೇರಿಕೆಯಿಂದಾಗಿ ಬಿಗ್‍ಬಾಸ್ ಕನ್ನಡ 8 ಕಾರ್ಯಕ್ರಮ ಸ್ಥಗಿತಗೊಂಡಿದೆ. ಕೊರೊನಾ ವೈರಸ್...

ಠಾಗೂರ್ ಕೊರೊನಾಗೆ ಬಲಿ

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆವಿಆರ್ ಠಾಗೂರ್‍ರವರು ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆವಿಆರ್ ಠಾಗೂರ್‍ರವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನಾಗಿದ್ದಾರೆ. ಕೆವಿಆರ್ ಠಾಗೂರ್‍ರವರು ಒಬ್ಬ...

ಜನಕ್ಕೋಸ್ಕರ ಸೈಯದ್ ಅನ್ನಭಾಗ್ಯ

ಕೊರೋನಾವೈರಸ್ ಎರಡನೇ ಅಲೆ ಭಾರತದಲ್ಲಿ ಜೋರಾಗಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಏರುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದಷ್ಟು ಬೆಡ್ ಮತ್ತು ಆಕ್ಸಿಜನ್ ಕೊರತೆ ಉಂಟಾಗಿ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದ್ದು ಜನರು...

Latest news

- Advertisement -spot_img