- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕೋವಿಡ್ ಪರಿಹಾರ ನಿಧಿಗೆ ಹಣ ಕೊಟ್ಟ ಬಾಲಕ ; ಸಿಎಂ ಸೈಕಲ್ ಗಿಫ್ಟ್

ಚೆನ್ನೈ: ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ಹಣ ನೀಡಿದ್ದ 7 ವರ್ಷದ ಬಾಲಕನಿಗೆ ಸಿಎಂ ಸ್ಟಾಲಿನ್‍ರವರು ಸೈಕಲ್ ನೀಡುವುದರ ಮೂಲಕ ದೊಡ್ಡ ಬಹುಮಾನ ನೀಡಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಜನರು ಬಳಲುತ್ತಿರುವುದನ್ನು ಕಂಡು...

ಕೊರೋನಾ : 480 ಸಾವು , 39,510 ಕೇಸ್

ಬೆಂಗಳೂರು: ಸೋಮವಾರ ಕಡಿಮೆಯಾಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕೊಂಚ ಏರಿಕೆಯಾಗಿದ್ದು, 39,510 ಹೊಸ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಚಿತ್ರದುರ್ಗದಲ್ಲಿ 4 ವರ್ಷದ ಬಾಲಕ ಸೇರಿದಂತೆ 480 ಮಂದಿ ಮೃತಪಟ್ಟಿದ್ದಾರೆ....

ಪ್ರತಾಪ್ ಸಿಂಹಗೆ ಕೊರೊನಾ ಪಾಸಿಟಿವ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಪ್ರತಾಪ್ ಸಿಂಹ ಅವರಿಗೆ ರ್ಯಾಪಿಡ್ ಟೆಸ್ಟ್​​ನಲ್ಲಿ ನೆಗೆಟಿವ್ ಬಂದಿದ್ದರೂ, ಆರ್​ಟಿಪಿಸಿಆರ್ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ....

ಕೊರೊನಾ ಔಷಧ ಯಾವಾಗ ಸಿಗುತ್ತೆ ಗೊತ್ತಾ?

  ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮಿತಿ ಮೀರ್ತಿದೆ. ದೇಶದಲ್ಲಿ ಉಲ್ಬಣವಾಗ್ತಾಯಿರೋ ಹಿನ್ನಲೆಯಲ್ಲಿ ಜನ ನಡುಗಿ ಹೋಗಿದ್ದಾರೆ.ಕೊರೊನಾ ಬಂದ್ರೆ ಹೇಗಪ್ಪ ಚಿಕಿತ್ಸೆ ಪಡೆಯೋದು ಅನ್ನೀ ಭಯದಲ್ಲೇ ದಿನಾ ದೂಡ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ಸಂಜೀವಿನಿಯಾಗಿದ್ದು ಡಿಆರ್​ಡಿಓ. ತೀವ್ರವಾದ...

ಕೊವಿಡ್ ಲಸಿಕೆ ಪಡೆದ ಸ್ಮೃತಿ ಮಂದಾನ

ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ ಮಂಗಳವಾರ (ಮೇ 11 ) ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ತಾವು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವ ವಿಷಯವನ್ನು ಸ್ಮೃತಿ ಮಂದಾನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ...

ಚಾ.ನಗರ 24 ಸಾವು ; ಕೊಟ್ಟ ಮಾತಿಗೆ ತಪ್ಪದ ಕಿಚ್ಚ!

ಕಳೆದ ವಾರ ಚಾಮರಾಜನಗರದ ಕೊವಿಡ್ ಸೆಂಟರ್ ನಲ್ಲಿ ಮಧ್ಯರಾತ್ರಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತಪಟ್ಟಿದ್ದರು. ಈ ಸುದ್ದಿ ದೇಶದಾದ್ಯಂತ ವ್ಯಾಪಿಸಿತ್ತು, ಜನಪ್ರತಿನಿಧಿಗಳು, ವೈದ್ಯರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಸಾವುಗಳು ಸಂಭವಿಸಿದ್ದು...

ಪ್ರತಿ ಕುಟುಂಬಕ್ಕೂ ಉಚಿತ ಆಹಾರ ಕಿಟ್ ವಿತರಣೆ / ಫುಡ್ ಕಿಟ್ ನಲ್ಲಿ ಏನೆಲ್ಲಾ ಇರುತ್ತೆ

ತಿರುವನಂತಪುರ: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ನೂತನವಾಗಿ ಅಧಿಕಾರಕ್ಕೆ ಬಂದಿರುವ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಲಸೆ ಕಾರ್ಮಿಕರು ಸೇರಿದಂತೆ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಮೇ 15 ರಿಂದ ಉಚಿತ ಆಹಾರ...

ಶವ ಸಂಸ್ಕಾರಕ್ಕೆ ಊರೂರು ಅಲೆದರು!

ರಾಂಚಿ: ಕೋವಿಡ್-19 ನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲು ಸ್ಥಳೀಯರು ಜಾಗ ನೀಡಲು ನಿರಾಕರಿಸಿದ್ದರಿಂದ ಸಾವನ್ನಪ್ಪಿ 24 ಗಂಟೆ ಕಳೆದಿದ್ದರೂ ಶವ ಸಂಸ್ಕಾರಕ್ಕಾಗಿ ಕುಟುಂಬಸ್ಥರು ಶ್ರಳವನ್ನು ಹುಡುಕುತ್ತಿದ್ದ ಘಟನೆ ನಡೆದಿದೆ. ಇಕ್ಲಾಸಸ್ ಲಕ್ರ...

ಒಂದೇ ದಿನ596 ಸಾವು/ ಸಕ್ರಿಯ ಪ್ರಕರಣದಲ್ಲಿ ಕರ್ನಾಟಕ ನಂ 1

ಸೋಮವಾರ ರಾಜ್ಯದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯನ್ನೇ ಕಡಿತಗೊಳಿಸಲಾಗಿದ್ದು, ಹೊಸ ಸೋಂಕಿನ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿವೆ. ಕಳೆದ 24 ಗಂಟೆಯಲ್ಲಿ 39,305 ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ. 31.66ರಷ್ಟಿದೆ. ಕರ್ನಾಟಕದಲ್ಲಿ...

ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಬೈಕನಲ್ಲಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸ್!

ಚಿಕ್ಕಬಳ್ಳಾಪುರ: ಲಾಕ್‍ಡೌನ್ ಹಿನ್ನೆಲೆ ನಡೆದುಕೊಂಡು ಆಸ್ಪತ್ರೆಗೆ ಹೋಗುವಾಗ ನಡುರಸ್ತೆಯಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ತನ್ನ ಬೈಕ್ ಮೂಲಕ ಪೊಲೀಸ್ ಪೇದೆ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಗೂಳೂರು...

Latest news

- Advertisement -spot_img