- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕನ್ನಡಿಗ ರಾಹುಲ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹಣಾಹಣಿಗೆ ಕೆಲವೇ ಗಂಟೆಗಳಿರುವಾಗ ತೀವ್ರ ಹೊಟ್ಟನೋವಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ರಾಹುಲ್ ಅಪೆಂಡಿಸಿಟಿಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ...

ಸಿಎಂ ಮನೆಯಿಂದ ಹೊರಹಾಕಿದ್ರಂತೆ – ಡಿಕೆಶಿಗೆ ಮನವಿ ಸಲ್ಲಿಸಿದ್ರು!

ಬೆಂಗಳೂರು: ಕೊರೊನಾ, ಲಾಕ್ ಡೌನ್ ಇದೆ. ನೀವು ಬರೋದೇ ತಪ್ಪು ಅಂತ ಸಿಎಂ ಮನೆಯಿಂದ ನಮ್ಮನ್ನ ಹೊರ ಹಾಕಿದ್ರು ಎಂದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೊಬ್ಬರು ತಮ್ಮ ಸಂಕಟವನ್ನ ವ್ಯಕ್ತಪಡಿಸಿದ್ದಾರೆ. ಮಹಿಳಾ...

ಸರಕಾರದ ವಿರುದ್ಧ ಬೀದಿಗಿಳಿಯಲು ರೆಡಿಯಾದ್ರಾ ಸಿದ್ದರಾಮಯ್ಯ?

ಬೆಂಗಳೂರು: ಕೋವಿಡ್‌ ನಿರ್ವಹಣೆ ವಿಷಯದಲ್ಲಿ ಸರಕಾರದ ನಿರ್ಲಕ್ಷ್ಯ ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಸ್ಥಿತಿಗತಿ ಬಗ್ಗೆ ಕಾಂಗ್ರೆಸ್‌ ಶಾಸಕರು, ಸಂಸದರೊಂದಿಗೆ ಸಿದ್ದರಾಮಯ್ಯ ಅವರು ಸೋಮವಾರ...

ಅರ್ಜುನ್ ಜನ್ಯಾ ಮನೆಯಲ್ಲಿ ಕೊರೊನಾಗೆ ಸಾವು

ಕೊರೊನಾ ವೈರಸ್ ದೇಶದಾದ್ಯಂತ ತನ್ನ ರೌದ್ರ ನರ್ತನವನ್ನು ಮುಂದುವರೆಸಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರಳ ಸೋಂಕಿತರ ಸಂಖ್ಯೆ ಏರುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ತಲೆ ಎತ್ತಿದೆ....

ಸೋಂಕಿತರ ಅಂತ್ಯಕ್ರಿಯೆಯಲ್ಲಿ ಡಿಕೆ ಸುರೇಶ್ ಭಾಗಿ

ಕನಕಪುರ - ಕೊರೋನಾ ಮಹಾ ಮಾರಿಗೆ ಬಲಿಯಾದ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯೆ ಡಿ.ಕೆ.ಸುರೇಶ್ ಜನರಲ್ಲಿನ ಆತಂಕವನ್ನು ಕೊಂಚಮಟ್ಟಿಗೆ ಕಡಿಮೆ ಮಾಡಲು ಮುಂದಾಗಿದ್ದಾರೆ‌.   ತಾಲ್ಲೂಕಿನ ಮುಳ್ಳಹಳ್ಳಿ ಗ್ರಾಮದ ಮಾಜಿ...

ಚಾ.ನಗರ 24 ಸಾವು ದುರಂತ : ತನಿಖೆಗೆ ಆದೇಶ

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಮದ್ಯರಾತ್ರಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ 23 ಮಂದಿ ಸೋಂಕಿತ ರೋಗಿಗಳ ಸಾವಿಗೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಕುರಿತಾಗಿ ಮುಖ್ಯ ಮಂತ್ರಿ ಬಿಎಸ್‌ ಯಡಿಯೂರಪ್ಪ...

ಅಣ್ಣಾಮಲೈ ಸೇರಿದಂತೆ ಖ್ಯಾತನಾಮರಿಗೆ ಸೋಲು!

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮಕ್ಕಳ್ ನಿಧಿ ಮಯಂ ಪಕ್ಷದಿಂದ ಕೊಯಂಬತ್ತೂರು ದಕ್ಷಿಣದಿಂದ ಸ್ಪರ್ಧಿಸಿದ್ದ ಕಮಲ್ ಹಾಸನ್ 43,451 ಮತಗಳನ್ನು ಪಡೆಯುವ ಮೂಲಕ ಜಯ ಗಳಿಸಿದರು. ಆದರೆ ತಮಿಳುನಾಡಿನ ಉಳಿದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ...

ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಕೊರೊನಾ ಕೇಸ್?

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಕಡಿಮೆಯಾಗಿದೆ. ಇಂದು 37,733 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 217 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಕಡಿಮೆ ಕೇಸ್ ಬಂದಿದ್ದು, 21,199...

ಕೊವಿಡ್ ವಾರಿಯರ್ ಗಳಿಗೆ ಚೈತನ್ಯ ಕೇಂದ್ರ

ಕೋವಿಡ್ ಸೋಂಕಿತರ ಸೇವೆಯಲ್ಲಿ‌ ಹಗಲಿರುಳೆನ್ನದೇ‌  ತೊಡಗಿಸಿಕೊಂಡಿರುವ 'ಕೋವಿಡ್ ವಾರಿಯರ್'ಗಳ ವಿಶ್ವಾಸ ವೃದ್ಧಿಸುವ ಆಶಯದಿಂದ‌ ಬೆಂಗಳೂರಿನ ರಾಜಾಜಿನಗರದಲ್ಲಿ  ಮೊದಲ ಬಾರಿಗೆ  ಅವರ ಸೇವೆಗಾಗಿ  'ಚೈತನ್ಯ ಕೇಂದ್ರವನ್ನು ಇಂದಿನಿಂದ‌ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್‌...

ಕಂಪ್ಲೀಟ್ ಲಾಕ್ ಡೌನ್?

ಬೆಂಗಳೂರು: ಜನತಾ ಲಾಕ್‍ಡೌನ್ ನಲ್ಲಿ ಸರ್ಕಾರ ಜನಸಾಮಾನ್ಯರಿಗೆ ಒಂದಿಷ್ಟು ರಿಲೀಫ್ ನೀಡಿದೆ. ಆದ್ರೆ ಜನ ಮಾತ್ರ ಬೆಳಗ್ಗೆ 6 ರಿಂದ 10ರೊಳಗೆ ಅನಾವಶ್ಯಕವಾಗಿ ನಗರದಲ್ಲಿ ಸಂಚರಿಸುತ್ತಿದ್ದಾರೆ. ಜನರ ನಿಯಂತ್ರಣಕ್ಕಾಗಿ ಪೂರ್ಣ ಪ್ರಮಾಣದ ಲಾಕ್‍ಡೌನ್...

Latest news

- Advertisement -spot_img