- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

40 ಸಾವಿರಕ್ಕೂ ಹೆಚ್ಚು ಕೇಸ್ ; ಒಂದೇ ದಿನ‌ 271ಬಲಿ ಪಡೆದ ಕೊರೊನಾ

ಬೆಂಗಳೂರು: ಇಂದು ಕೂಡ ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ ಒಟ್ಟು 40,990 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 271 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಕಡಿಮೆ ಕೇಸ್ ಬಂದಿದ್ದು, 19,353 ಮಂದಿಗೆ...

ಖ್ಯಾತ ಪತ್ರಕರ್ತ ಕೊರೊನಾಗೆ ಬಲಿ

ನವದೆಹಲಿ: ಟೆಲಿವಿಷನ್‍ನ ಪತ್ರಕರ್ತ ಮತ್ತು ಹಿರಿಯ ನಿರೂಪಕ ರೋಹಿತ್ ಸರ್ದಾನರವರು ಶುಕ್ರವಾರ ಕೊರೊನಾದಿಂದ ನಿಧನರಾಗಿದ್ದಾರೆ. ರೋಹಿತ್ ಸರ್ದಾನ ಅವರು ಆಜ್‍ತಕ್ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಮತ್ತು ಜನಪ್ರಿಯ ಕಾರ್ಯಕ್ರಮ ‘ದಂಗಲ್’ ನಿರೂಪಣೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ...

ಲಸಿಕೆಗೆ ಬಡವರು ಎಲ್ಲಿಂದ ಹಣ ತರಬೇಕು : ಸುಪ್ರೀಂ ಪ್ರಶ್ನೆ

ನವದೆಹಲಿ: ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದು, ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಕೊರೊನಾ ಲಸಿಕೆಗೆ ಹಣ ನೀಡಲು ಬಡವರಲ್ಲಿ ಶಕ್ತಿ ಇಲ್ಲ ಎಂದು ಹೇಳಿದೆ. ಶುಕ್ರವಾರ ದೇಶದಲ್ಲಿನ ಕೊರೊನಾ ಸ್ಥಿತಿಗತಿ...

ಕೊರೊನಾ ರಣಕೇಕೆ ..50 ಸಾವಿರ ಗಡಿ ಸಮೀಪಿಸಿದ ಹೊಸ ಕೇಸ್!

ಬೆಂಗಳೂರು: ಇಂದು ಕರ್ನಾಟಕದಲ್ಲಿ ದಾಖಲೆಯ ಒಟ್ಟು 48,296 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 217 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 26,756 ಮಂದಿಗೆ ಕೊರೊನಾ ದೃಢಪಟ್ಟಿದ್ದು, ನಗರದ 18 ವರ್ಷದ ಯುವಕ...

ಲಾಕ್‌ಡೌನ್ ಮೇ 10ಕ್ಕೆ ಮುಗಿಯಲ್ಲ! ಹುಷಾರ್

ಲಾಕ್‌ಡೌನ್.. ಈ ಪದ ಸದ್ಯಕ್ಕೆ ನಮ್ಮೆಲ್ಲರಿಂದ ದೂರ ಆಗುವಂಥ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ವರ್ಷ ತಿಂಗಳುಗಟ್ಟಲೆ ಲಾಕ್ ಡೌನ್ ನಲ್ಲಿಯೇ ಜೀವನ ಸಾಗಿಸುವಂತಾಗಿತ್ತು. ಅಬ್ಬ ಎಲ್ಲಾ ಸರಿ ಹೋಯ್ತು ಮತ್ತೆ ಎಂದಿನಂತೆ...

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಇಲ್ಲ!!

ನಾಳೆಯಿಂದ ಅಂದರೆ ಮೇ ಒಂದನೇ ತಾರೀಕಿನಿಂದ ಕರ್ನಾಟಕದಲ್ಲಿನ 18 ವರ್ಷದಿಂದ 45 ವರ್ಷದೊಳಗಿನ ಜನರಿಗೆ ಕೊರೊನಾ ಲಸಿಕೆ ಹಾಕುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಈ ವಯಸ್ಸಿನ ಜನರು ತಪ್ಪದೇ ಕೇಂದ್ರಗಳಿಗೆ ಬಂದು ಪುರಾಣ...

ಈ ಆಸ್ಪತ್ರೆಯಲ್ಲಿ 5 ರೂಪಾಯಿ ಸಾಕು : ಕೊವಿಡ್ ರೋಗಿಯ ಮಾತು

ದಕ್ಷಿಣ ಬೆಂಗಳೂರಿನ ನಿವಾಸಿ ಅರವಿಂದ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಒಂದೊಳ್ಳೆ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅರವಿಂದ್ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸಿಟಿ ಸ್ಕ್ಯಾನ್ ಮಾಡಿಸುವ ಅಗತ್ಯತೆ...

ಕೋವಿಡ್ ನಿಯಂತ್ರಣಕ್ಕೆ ಇನ್ನೇನು ಮಾಡಬೇಕು ಅನ್ನೋ ವಿಚಾರದ ಬಗ್ಗೆ ಸಿಎಂ ಚರ್ಚೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.     ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ: ಕೆ.ಸುಧಾಕರ್, ಬಿ.ಎ.ಬಸವರಾಜ,...

ಮಾಸ್ಕ್ ರೀತಿ ಮುಖಕ್ಕೆ ಬಣ್ಣ ಬಳ್ಕೊಂಡ ಪುಣ್ಯಾತ್ಗಿತ್ತೀರು!

ಜಕಾರ್ತಾ: ಮುಖಕ್ಕೆ ಮಾಸ್ಕ್ ಧರಿಸದೆ  ಮಾಸ್ಕ್‌ನಂತೆ ಕಾಣುವ ಹಾಗೆ ಮುಖಕ್ಕೆ ಬಣ್ಣವನ್ನು ಬಳಿದು ಅಧಿಕಾರಿಗಳನ್ನು ಫೂಲ್ ಮಾಡಲು ಹೋದ ಇಬ್ಬರು ಯುವತಿಯರು ತಾವೇ ಸಿಕ್ಕಿಬಿದ್ದಿದ್ದಾರೆ. ಬಾಲಿ ಪ್ರದೇಶದ ಸೋಶಿಯಲ್ ಮೀಡಿಯಾ ಸ್ಟಾರ್‌ಗಳಾದ  ಜೋಶ್ ಪಾಲರ್ ಲಿನ್...

ಹೆಂಡತಿ ಶವಸಂಸ್ಕಾರಕ್ಕೆ ಊರಿನವರು ಬಿಡಲಿಲ್ಲ.. ಹೆಣ ಹೊತ್ತು ಊರೆಲ್ಲಾ ತಿರುಗಿ ಸುಸ್ತಾಗಿ ಕುಳಿತ ವೃದ್ಧ!

ತನ್ನ ಪತ್ನಿ ಸಾವನ್ನಪ್ಪಿದ್ದಾಳೆ, ಆಕೆಯ ಶವ ಸಂಸ್ಕಾರವನ್ನು ಮಾಡಬೇಕು, ಆದರೆ ಊರಿನವರು ಆಕೆಯ ಶವ ಸಂಸ್ಕಾರವನ್ನು ಮಾಡಲು ಒಪ್ಪುತ್ತಿಲ್ಲ, ಊರಿನ ಯಾವ ಭಾಗಕ್ಕೆ ಕೊಂಡೊಯ್ದರು ಸಹ ನಮ್ಮ ಊರಿನ ಸುತ್ತಮುತ್ತ ಶವವನ್ನು ಹೂಳಬೇಕು...

Latest news

- Advertisement -spot_img