- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾಗೆ ಬಲಿ

ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವೇದಾ ತಾಯಿ ಚೆಲುವಾಂಬ ಅವರಿಗೆ 67 ವರ್ಷ ವಯಸ್ಸಾಗಿತ್ತು. ನಾಲ್ಕು ದಿನಗಳ ಹಿಂದೆ ಏಪ್ರಿಲ್ 20ರಿಂದು ಅನಾರೋಗ್ಯದ ಹಿನ್ನೆಲೆ...

ಕೋಟಿ ಬೆಲೆ ಬಾಳುವ ತಿಮಿಂಗಿಲ ವಾಂತಿ ಸಿಕ್ತು – ಆದ್ರೆ ಮಾರಂಗಿಲ್ಲ!

ಕಾರವಾರ: ಕೋಟ್ಯಂತರ ಬೆಲೆ ಬಾಳುವ ಅತ್ಯಂತ ವಿರಳವಾಗಿ ಸಿಗುವ ‘ತಿಮಿಂಗಿಲದ ವಾಂತಿ’ಯ (ಅಂಬೇರ್ಗ್ರಿಸ್) ಸುಮಾರು ಒಂದು ಕೆ.ಜಿ. ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದ್ದು,...

ಆಮ್ಲಜನಕ ಕೊಡುವಂತೆ ಕ್ರೇಜಿವಾಲ್ ಮುಖ್ಯಮಂತ್ರಿಗಳಿಗೆ ಮನವಿ

ಹೊಸದಿಲ್ಲಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಆಕ್ಸಿಜನ್‌ ಪೂರೈಕೆ ತ್ವರಿತಕ್ಕೆ ನಾನಾ ಕಸರತ್ತುಗಳನ್ನು ಮುಂದುವರಿಸಿದ್ದರೂ ಪ್ರಾಣವಾಯುವಿಗೆ ದಿಲ್ಲಿಯ ಆಸ್ಪತ್ರೆಗಳಲ್ಲಿ ಪರದಾಟ ಮುಂದುವರಿದಿದೆ. ಕೊರೊನಾ ಸೋಂಕಿತರು ಮೃತಪಡುವ ಸಾವಿನ ಸರಣಿಯೂ ಭೀಕರಗೊಂಡಿದೆ. ಈ ಹಿನ್ನೆಲೆಯಲ್ಲಿ...

ಗೃಹ ಸಚಿವರಿಂದ ಸಿಟಿ ರೌಂಡ್ಸ್, ಹೇಗಿದೆ ನೋಡಿ ಬೆಂಗಳೂರು!

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಂದ ಬೆಂಗಳೂರು ಸಿಟಿ ರೌಂಡ್ಸ್ ನೆಡೆದಿದೆ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು...

ಖಾಸಗಿ ಆಸ್ಪತ್ರೆಯಲ್ಲೂ ಬೆಡ್ ಕೊರೆತೆ?

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ವಿಚಾರವಾಗಿ ಕನ್ನಿಂಗ್ ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ಐಜಿಪಿ ಹರಿಶೇಖರನ್‌ಬೆಡ್ ಗಳ ವ್ಯವಸ್ಥೆ ಹಾಗೂ ಆಕ್ಸಿಜನ್ ಕೊರತೆ ವಿಚಾರವಾಗಿ ಪರಿಶೀಲನೆ ನೆಡೆಸಿದರು ನೋಡೆಲ್...

ಇಶಾನ್ ಕಿಶಾನ್ ಮೊದಲು ಬ್ಯಾಟಿಂಗ್ ಗೆ ಇಳಿದ್ದಕ್ಕೆ ಕಾರಣ ತಿಳಿಸಿದ ಸೂರ್ಯಕುಮಾರ್

ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್‌ ಕಿಂಗ್ಸ್ ವಿರುದ್ಧ 9 ವಿಕೆಟ್‌ಗಳಿಂದ ಸೋಲು ಅನುಭವಿಸಿದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌, ಮುಂದಿನ ಪಂದ್ಯದಲ್ಲಿ ನಾವು...

ಕೊರೋನ ಲಸಿಕೆ ಪಡೆಯಬೇಕೆ? ಇಲ್ಲಿದೆ ಅದರ ಸಂಪೂರ್ಣ ಮಾಹಿತಿ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ 1ರಿಂದ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಲು ಬಯಸಿದರೆ ನಾಳೆಯಿಂದಲೇ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ...

ನಿಯಮ ಉಲ್ಲಂಘಿಸಿದ್ರೆ ಜೈಲೇ ಗತಿ!

ಮಡಿಕೇರಿ: ರಾಜ್ಯಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಸಹ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಷ್ಟಾದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕೊರೊನಾ ನಿಯಮ ಪಾಲಿಸದಿದ್ದರೆ...

ಅನಗತ್ಯ ಓಡಾಡುವವರಿಗೆ ಬ್ರೇಕ್! ಶಿಕ್ಷೆಗೆ ಗುರಿಯಾಗುತ್ತೀರಾ ಹುಷಾರ್!

ಮಾಧ್ಯಮದವರೊಡನೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಅವರು ಸಿಎಂ ಸೂಚನೆಯಂತೆ ಅಧಿಕಾರಿಗಳ ಸಭೆ ಮಾಡಿದ್ದೇನೆ, ಪೊಲೀಸ್ ಇಲಾಖೆ,ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಹಾಗು ಬಿಬಿಎಂಪಿಆಯುಕ್ತರು,ಜೋನಲ್ ಹೆಡ್ ಗಳು ನಮ್ಮ‌ಪೊಲೀಸ್ ಆಯುಕ್ತರ...

ಕೇರಳ ಗಡಿಯಲ್ಲಿ ಕೋವಿಡ್ ನಿಯಂತ್ರಣ ಕಠಿಣ ಕ್ರಮ!

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರ್ನಾಟಕ -ಕೇರಳ ಗಡಿಪ್ರದೇಶ ಬಾವಲಿ ಚೆಕ್ ಪೋಸ್ಟ್‌ಗೆ ಬುಧವಾರ ಖುದ್ದು ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲಿಸಿದರು.     ಕೇರಳದಲ್ಲಿ ಕೋವಿಡ್...

Latest news

- Advertisement -spot_img