- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಅಪಾಯದ ಮಟ್ಟ ಮೀರಿದ ಕೊರೊನಾ ಕೇಸ್!

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಭಯಾನಕ ರೀತಿಯಲ್ಲಿ ಹಬ್ಬುತ್ತಿದೆ. ಕಳೆದ 24 ಗಂಟೆಗಳಲ್ಲಿ (ಭಾನುವಾರ) ರಾಜ್ಯಾದ್ಯಂತ ಬರೋಬ್ಬರಿ 19,067 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಈ ಮೂಲಕ ರಾಜ್ಯದಲ್ಲಿ...

ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ನಿರ್ಮಾಪಕ ಕೊರೊನಾಗೆ ಬಲಿ

ಕೊರೊನಾ ವೈರಸ್‌ನ ಎರಡನೇ ಅಲೆ ದಿನದಿಂದ ದಿನಕ್ಕೆ ಪರಿಸ್ಥಿತಿಯನ್ನು ಭೀಕರಗೊಳಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸ್ಥಿತಿ ಸಿಕ್ಕಾಪಟ್ಟೆ ಗಂಭೀರವಾಗಿದೆ. ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂದು (ಏ.18) ನಟ, ನಿರ್ಮಾಪಕ ಡಾ. ಡಿ.ಎಸ್‌. ಮಂಜುನಾಥ್ ಅವರು ಕೂಡ...

ಲಾಕ್ ಡೌನ್ ಬಗ್ಗೆ ಆತಂಕ ಬೇಡ ! ಕಟ್ಟುನಿಟ್ಟಾಗಿರತ್ತೆ ನೈಟ್ ಕರ್ಫ್ಯೂ!

ಸಾಮಾಜಿಕ ಜಾಲತಾಣ ಮೂಲಕ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಸರಕಾರ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಕೈಗೊಂಡಿದೆ. ಈ ನಡುವೆ ಹಲವರು ಲಾಕ್‍ಡೌನ್ ಬಗ್ಗೆ ಪ್ರಶ್ನಿಸುತ್ತಿದ್ದು,...

ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ

ಇತ್ತೀಚೆಗಷ್ಟೇ ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಎರಡನೇ ಬಾರಿ ಪೂರ್ಣ ಸೊಂಕು ಪತ್ತೆಯಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಮೂರ್ನಾಲ್ಕು ದಿನಗಳಿಂದ ಜ್ವರ ಇದ್ದ ಕಾರಣ ಯಡಿಯೂರಪ್ಪನವರು ಕೊರೋನಾ ಪಿಷ್ಟ ಮಾಡಿಸಿಕೊಂಡಿದ್ದಾರೆ...

ಕೊರೊನಾ : ಪ್ರಚಾರ ರದ್ದು ಮಾಡಿದ ರಾಹುಲ್!

ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸದೊಂದು ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಎಲ್ಲಾ ಚುನಾವಣಾ ಪ್ರಚಾರ ಸಮಾವೇಶಗಳನ್ನು ರದ್ದುಪಡಿಸಿದ್ದಾರೆ. ಕೊರೊನಾ ವೈರಸ್...

ಸುದೀಪ್ ಗೆ ಬಿಗ್ ಬಾಸ್ ಸ್ಪರ್ಧಿಗಳ ಪ್ರೀತಿಯ ಪತ್ರ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುದೀಪ್‌ಗೆ ವಿಶ್ರಾಂತಿಯ ಅಗತ್ಯವಿರುವ ಕಾರಣ ಈ ವಾರಾಂತ್ಯದ ಸಂಚಿಕೆಯ ಚಿತ್ರೀಕರಣದಲ್ಲಿ ಪಾಲ್ಗೊಂಡಿಲ್ಲ. 'ಬಿಗ್ ಬಾಸ್ ಕನ್ನಡ' ಕಾರ್ಯಕ್ರಮದ ಇತಿಹಾಸದಲ್ಲಿ ಸಂಚಿಕೆಯ ಚಿತ್ರೀಕರಣಕ್ಕೆ ಸುದೀಪ್ ಮಿಸ್...

35 ವರ್ಷಗಳಲ್ಲಿ ಒಂದೇ ಒಂದು ದಿನ ರಜೆ ಪಡೆಯದ ಬ್ಯಾಂಕ್ ನೌಕರ

ಧಾರವಾಡ: ಸಾಧನೆ ಮಾಡಬೇಕೆಂಬ ಛಲ ಇದ್ರೆ ಏನು ಬೇಕಾದ್ರು ಸಾಧಿಸಬಹುದು. ಅದಕ್ಕೆ ತಕ್ಕಂತೆ ನಡೆದುಕೊಂಡ ವ್ಯಕ್ತಿಯೋರ್ವ ಇದೀಗ ಗೋಲ್ಡನ್‌ ‌ಬುಕ್ ಆಫ್ ರೆಕಾರ್ಡ್​​ನಲ್ಲಿ ತನ್ನ ಹೆಸರು ಮುದ್ರಿಸಿದ್ದಾರೆ. ಹೌದು, ಧಾರವಾಡದ ಕೊಪ್ಪದಕೇರಿ‌ ನಿವಾಸಿ ಅಶೋಕ...

ಬಿ ಎಸ್ ವೈ ಶೀಘ್ರವೇ ಗುಣಮುಖರಾಗಲಿ.

ನಾಡಿನ ಜನಸೇವೆಯ ಹಿತದೃಷ್ಟಿಯಿಂದ ಸಾಧ್ಯವಾದಷ್ಟು ಬೇಗನೆ ಚೇತರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹಾರೈಸಿದ್ದಾರೆ.   ತಮಗೆ ಎರಡನೇ ಬಾರಿಗೆ ಕೊರೋನಾ ಬಾಧಿಸಿರುವುದು ಗೊತ್ತಾಗಿ ತುಂಬಾ ಆಘಾತವಾಯಿತು. ತಾವು...

ನನ್ ಕೋವಿಡ್ ಟ್ರೀಟ್ಮೆಂಟ್ ಕೂಡ ನೆಡೆಯುತ್ತೆ

ವಿಕಾಸಸೌಧದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಸುದ್ದಿ ಗೋಷ್ಠಿ ರಾಮನಗರ ಜಿಲ್ಲೆಯ ವಿಚಾರವಾಗಿ ಸಭೆ ಮಾಡಲಾಗಿತ್ತು, ಒಂದು ವರ್ಚುವಲ್ ಸಭೆ ಮಾಡಲಾಗಿದೆ ರಾಮನಗರದಲ್ಲಿ ಕೋವಿಡ್ ನಿವಾರಣೆ ಮಾಡುವುದಕ್ಕೆ ಸಭೆ ಮಾಡಿದ್ವಿ, ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್...

ಶ್..! ಎಬಿಡಿಗಿಂಥಾ ಪಂತ್ ಡೇಂಜರ್!

ರಿಷಭ್ ಪಂತ್ ಸದ್ಯ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಸುದ್ದಿಯಲ್ಲಿರುವ ಆಟಗಾರ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹೊತ್ತಿರುವ ರಿಷಭ್ ಪಂತ್ ಅದ್ಭುತ...

Latest news

- Advertisement -spot_img