- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಗರ್ಭಿಣಿಯನ್ನು ನಡೆಸಿದ ಇನ್ಸ್ ಪೆಕ್ಟರ್ ಸಸ್ಪೆಂಡ್!

ಭುವನೇಶ್ವರ: ತುಂಬು ಗರ್ಭಿಣಿಯನ್ನು ಉರಿಬಿಸಿಲಿನಲ್ಲಿ ಸುಮಾರು 3 ಕಿ.ಮೀ ನಡೆಸಿದ ಮಹಿಳಾ ಇನ್ಸ್ ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ. ಈ ಅಮಾನವೀಯ ಘಟನೆ ಭುವನೇಶ್ವರದ ಮಯೂರ್ ಭಂಜ್ ನಲ್ಲಿ ನಡೆದಿದೆ. ಮಹಿಳಾ ಇನ್ಸ್ ಪೆಕ್ಟರ್...

ಪಾಸ್ ಪೋರ್ಟ್ ಪಡೆಯಲು ಸುಲಭ ವಿಧಾನ!

ಈಗೇನಿದ್ದರು ನಮಗೆ ಕೈಗೆಟಕುವಂತೆ ಸ್ಮಾರ್ಟ್ಫೋನ್ನಲ್ಲಿಯೇ ಎಲ್ಲ ಆಯ್ಕೆಗಳಿವೆ. ಜನರು ಪಾಸ್‌ಪೋರ್ಟ್‌ ಕಚೇರಿಗೆ ಹೋಗದೆಯೇ ಪಾಸ್‌ಪೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಬಹುದಾಗಿದೆ. ದೇಶದಲ್ಲಿ ಎಲ್ಲೇ ನೆಲಸಿದ್ದರೂ ಸಹ ಮೊಬೈಲ್‌ ಆ್ಯಪ್ ಮೂಲಕವೇ ತಮ್ಮ ಮೂಲ ನಿವಾಸದ ಪಾಸ್‌ಪೋರ್ಟ್‌...

ಕೊಹ್ಲಿ ರೆಕಾರ್ಡ್ ಮೇಲೆ ಉತ್ತಪ್ಪ ಕಣ್ಣು!

ಇಂಡಿಯನ್ ಪ್ರೀಮಿಯರ್ ಲೀಗ್‌ನ 14ನೇ ಆವೃತ್ತಿ ಇದೇ ಏಪ್ರಿಲ್ 9ರಿಂದ ಆರಂಭವಾಗುತ್ತಿದ್ದು ಮೊದಲನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಕನ್ನಡಿಗ ರಾಬಿನ್ ಉತ್ತಪ್ಪ ಇದೇ ಮೊದಲ...

ಸುದೀಪ್ ಅಭಿಮಾನಿಯ ಕಷ್ಟವನ್ನು ಒಂದೇ ಗಂಟೆಯಲ್ಲಿ ನಿವಾರಿಸಿದ ಕಿಚ್ಚ

ಇಂದು ಮಧ್ಯಾಹ್ನದ ವೇಳೆಯಲ್ಲಿ ಕಿಚ್ಚ ಸುದೀಪ್ ಅವರ ಅಭಿಮಾನಿಯ ತಾಯಿಯೊಬ್ಬರಿಗೆ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಕೈ ಮೀರಿದ ಕಾರಣ ಅವರನ್ನು ಐಸಿಯುಗೆ ದಾಖಲು ಮಾಡಲಾಗಿತ್ತು. ಹೀಗಾಗಿ ಅವರನ್ನು...

ನೋ ವರಿ.. ಚಿತ್ರಮಂದಿರ ಫುಲ್ ಓಪನ್

ರಾಜ್ಯಾದ್ಯಂತ ಕೊರೋನಾವೈರಸ್ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಚಿತ್ರಮಂದಿರಗಳಿಗೆ 50% ಅವಕಾಶ ಮಾತ್ರ ಎಂಬ ನಿಯಮ ಮಾಡುವ ಸಂಭವವಿದೆ ಎಂದು ಹೇಳಲಾಗುತ್ತಿತ್ತು.     ಇಂದು ಬೆಳಿಗ್ಗೆಯಿಂದಲೇ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...

ಪ್ಯಾನ್ ಗೆ ಆಧಾರ್ ಲಿಂಕ್ ಆಗಿಲ್ವಾ?

ನವದೆಹಲಿ: ಸೆಕ್ಷನ್ 139ಎಎ ಪ್ರಕಾರ ಪ್ರತಿಯೊಬ್ಬ ನಾಗರಿಕನು ತನ್ನ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಇದೀಗ ಮಾರ್ಚ್ 31ರ ಒಳಗಾಗಿ ಆಧಾರ್...

ಶಾಲಾ- ಕಾಲೇಜು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ತಿದ್ದ ಗ್ಯಾಂಗ್ ಅರೆಸ್ಟ್

ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ...

ಕಾನ್ ಸ್ಟೆಬಲ್ ಗಳು ಟ್ರಾಫಿಕ್ ಫೈನ್ ವಸೂಲಿ ಮಾಡುವಂತಿಲ್ಲ

ಮೈಸೂರಿನ ಹಿನಕಲ್ ರಿಂಗ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಯುವಕನೋರ್ವ ಸಾವನ್ನಪ್ಪಿದ ನಂತರ ಇದೀಗ ಎಲ್ಲೆಡೆ ಟ್ರಾಫಿಕ್ ಪೊಲೀಸರ ಮೇಲೆ ಆಕ್ರೋಶ ವ್ಯಕ್ತವಾಗುತ್ತಿದೆ.   ಇದಾದ ಬೆನ್ನಲ್ಲೇ ಇದೀಗ ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಸಭೆಯನ್ನು...

ಅಬ್ಬಾ….3000 ಗಡಿ ದಾಟಿದ ಕೊರೋನಾ!

ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಪ್ಪಳಿಸಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಭಾನುವಾರ ಹೊಸ ಪ್ರಕರಣಗಳ ಸಂಖ್ಯೆ 3 ಸಾವಿರ ದಾಟಿದೆ. ಬೆಂಗಳೂರು ನಗರ ಒಂದರಲ್ಲೇ 2004 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ...

500 ದಂಡ ವಾಪಸ್ಸು ಕೊಡಿಸಿದ ಎಸ್ ಪಿ!

ಖಾಸಗಿ ಕಾರಿನ ಚಾಲಕ ಸಮವಸ್ತ್ರ ಧರಿಸಿಲ್ಲ ಎಂಬ ನೆಪದಲ್ಲಿ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ್ದು, ಈ ವಿಷಯ ಪೊಲೀಸ್‌ ಅಧೀಕ್ಷಕರ ಸೂಚನೆ ಗಮನಕ್ಕೆ ಬರುತ್ತಿದ್ದಂತೆ ವಾಪಸ್‌ ನೀಡಲು ಸೂಚಿಸಿದ ಘಟನೆ...

Latest news

- Advertisement -spot_img