- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರಘು ಗೌಡಗೆ ಮನೆ ಹೋಗುವುದಾದರೆ ಹೋಗಿ ಅಂದಿದ್ದೇಕೆ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಬಯಸಿದಾಗ ಮನೆಗೆ ಹೋಗಲಾಗುವುದಿಲ್ಲ. ಇನ್ನು ಒಂದು ವೇಳೆ ಯಾರಾದರೂ ಸ್ಪರ್ಧಿಗಳು ಕೈ ಎತ್ತಿದರೆ ಬಿಗ್ ಬಾಸ್ ಮರು ಕ್ಷಣ ಆ ಸ್ಪರ್ಧಿಯನ್ನು ಬಾಗಿಲಿನಿಂದ ಹೊರ ಹಾಕುತ್ತಾರೆ....

ಸಾವಿರ ಗಡಿಯತ್ತ ಕೊರೋನಾ ರಣಕೇಕೆ

ಬೆಂಗಳೂರು: ಇಂದು ರಾಜ್ಯದಲ್ಲಿ 921 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 992 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು ಕೇವಲ ಒಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,387ಕ್ಕೆ ಏರಿಕೆಯಾಗಿದೆ. ಕೊರೊನಾ...

ಕಸದ ಗಾಡಿ ಓಡಿಸಿದ ರೇಣುಕಾಚಾರ್ಯ

ದಾವಣಗೆರೆ: ಕಸದ ಗಾಡಿ ಚಲಾಯಿಸುವ ಮೂಲಕ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಹನಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹೊಸ ಕಸದ ಗಾಡಿಗೆ ಚಾಲನೆ ನೀಡಿದ್ದು, ಇದೇ ವೇಳೆ ಕಸದ ಆಟೋವನ್ನು...

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡರು ಮಾಡಿದ್ದೇನೆ?

ಶಾಸಕ ಸಂಗಮೇಶ್ ಮತ್ತು ಕುಟುಂಬ ಸದಸ್ಯರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ಪ್ರಕರಣ ದಾಖಲು ಸೇರಿದಂತೆ ನೀಡುತ್ತಿರುವ ಕಿರುಕುಳ ಖಂಡಿಸಿ ಶಿವಮೊಗ್ಗದಲ್ಲಿ ಶನಿವಾರ...

ಈ ಕಿರುಚಿತ್ರಕ್ಕೆ ಶಬ್ಬಾಸ್ ಅಂದ್ರು ರವಿ.ಡಿ.ಚೆನ್ನಣ್ಣನವರ್.

ಶ್ರವಣ್ ಅವರ್ ಅಂತರ್ಗತ ಕಿರುಚಿತ್ರ ಬಿಡುಗಡೆಯಾಗಿದ್ದು, ಈ ನಡುವೆ ಮತ್ತಷ್ಟು ಸಿನಿಮಾಗಳಲ್ಲಿ ಶ್ರವಣ್ ನಟಿಸ್ತಿದ್ದಾರೆ. ಅದ್ರಲ್ಲೂ ಆರ್.ಚಂದ್ರು ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ ಬಹುನಿರೀಕ್ಷೆತ ಸಿನಿಮಾ ಕಬ್ಜದಲ್ಲಿಯೂ ಶ್ರವಣ್ ಬಣ್ಣ ಹಚ್ಚಿದ್ದಾರೆ...

ಕೋತಿ ವೇಷ ತೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ವಿ.ಆರ್ ವಾಲಾ ಹಾಗೂ ಸಿಎಂ ಯಡಿಯೂರಪ್ಪನವರು ಭಾಗವಹಿಸಿದ್ರು. ಅಮೃತಮಹೋತ್ಸವ ಕಾರ್ಯನಿಮಿತ್ತ ವಿದುರಾಶ್ವತ್ಥಕ್ಕೆ ಆಗಮಿಸಿದ ಸಿಎಂ ಹಾಗೂ ರಾಜ್ಯಪಾಲರಿಗೆ ಕೋತಿಗಳ ಕಾಟ-ಉಪಟಳ...

ಹಿಮಪಾತದಿಂದ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಹೊಸಪೇಟೆ ಮೂಲದ 10 ಮಂದಿ ಪ್ರವಾಸಿಗರು ಹೋಟೆಲ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೊಸಪೇಟೆ ಹಾಗೂ ಹುಬ್ಬಳ್ಳಿ ಎರಡು ಕುಟುಂಬದ ಒಟ್ಟು 10 ಮಂದಿ ಕನ್ನಡಿಗರು...

ಜೈಲು ಸೇರಿದ ಬ್ರೋ ಗೌಡ ಹೀಗಂದ್ರಾ!

ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರ ಕ್ಯಾಪ್ಟನ್ ಆಗಿದ್ದ ಶಮಂತ್‌ಗೆ ಈ ವಾರ ಕಳಪೆ ಪ್ರದರ್ಶನ ಮಾಡಿದ್ದಾರೆ ಎಂದು ಬಿಗ್ ಬಾಸ್‌ನ ಸ್ಪರ್ಧಿಗಳು ಹೇಳಿದ್ದಾರೆ. ಹೀಗಾಗಿ ಶಮಂತ್ ಜೈಲು ಸೇರಿದ್ದಾರೆ. ಆ ವೇಳೆ ಅವರು...

28ನೇ ಬಾರಿ ಶೂನ್ಯ ಸುತ್ತಿದ ಕೊಹ್ಲಿ!

: ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರ ಬ್ಯಾಟಿಂಗ್‌ ವೈಫಲ್ಯ ಇಂಗ್ಲೆಂಡ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯಲ್ಲೂ ಮುಂದುವರಿದಿದ್ದು, ಇಲ್ಲಿ ಆರಂಭಗೊಂಡ ಐದು ಪಂದ್ಯಗಳ ಸರಣಿಯ ಮೊದಲ ಹಣಾಹಣಿಯಲ್ಲಿ ಡಕ್‌ಔಟ್‌ ಆಗಿದ್ದಾರೆ. ಅಂದಹಾಗೆ...

ಬಂಗಾರಪ್ಪ ಅವರಿಗೆ ದೊಡ್ಡ ಅಭಿಮಾನಿ ‌ಬಳಗವಿದೆ,

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‌ಹೇಳಿಕೆ ನೀಡಿದ್ದು ನನ್ನ ರಾಜಕಾರಣಕ್ಕೆ ಬಂಗಾರಪ್ಪ ಬೆಂಬಲವಾಗಿದ್ರು ನನ್ನನ್ನು ಬೆಳೆಸಿದ ಧೀಮಂತ ನಾಯಕ ಯುವಕರನ್ನು ಸೆಳೆಯುವ ಶಕ್ತಿ ಅವರಲ್ಲಿ ಇತ್ತು ನನ್ನಂತ ಅನೇಕ ಜನರನ್ನ ಬಂಗಾರಪ್ಪ ಬೆಳೆಸಿದ್ದಾರೆ,ಕಾಂಗ್ರೆಸ್ ಕಟ್ಟುವಲ್ಲಿ...

Latest news

- Advertisement -spot_img