- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಿಎಂ ಗೆ ತಿರುಗೇಟು ನೀಡಿದ ಸಿದ್ದು,

ಅಂತಿಮ ದಿನದ ವಿಧಾನಸಭೆ ಕಲಾಪ ಆರಂಭರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಉತ್ತರ ಸಿಎಂ ಯಡಿಯೂರಪ್ಪ ಹೇಳಿಕೆ ದ್ವೇಷದ ರಾಜಕಾರಣ ಮಾಡಿದವನಲ್ಲ ಜನ ಕಾಂಗ್ರೆಸ್ ನ ತಿರಸ್ಕಾರ ಮಾಡಿದ್ರು ಲೋಕಸಭೆ ಚುನಾವಣೆಯಲ್ಲಿ ೨೫...

ಬಾಲಿವುಡ್ ವಿರುದ್ಧ ರಮ್ಯಾ ಗರಂ – ‘ಬೆನ್ನು ಮೂಳೆ ಇಲ್ಲದ ಬಾಲಿವುಡ್ ‘

ನಟಿ, ಕಾಂಗ್ರೆಸ್ ಪಕ್ಷ ಸದಸ್ಯೆ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ. ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಹೋರಾಟಗಾರ್ತಿ ಗ್ರೆಟಾ ಥೆನ್‌ಬರ್ಗ್‌ ಬಗ್ಗೆ ಟ್ವೀಟ್ ಮಾಡಿದ್ದಾರೆ ರಮ್ಯಾ. ಗ್ರೆಟಾ ಮಾಡಿದ್ದ ಟ್ವೀಟ್...

ಪೇಜಾವರ ವಿಶ್ವೇಶತೀರ್ಥ ಶ್ರೀಗಳ ಶಿಷ್ಯೆ ತಪೋವನಿ ಮಾತಾಜಿ ಇನ್ನಿಲ್ಲ

ಉಡುಪಿ/ಹರಿದ್ವಾರ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟು, ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆ ಮಾಡಿದ್ದ ತಪೋವನಿ ಮಾತಾಜಿ ಸುಭದ್ರಾ ಗುರುವಾರ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ಅಸುನೀಗಿದರು....

ಟೀಮ್ ಇಂಡಿಯಾ ಸಭೆಯಲ್ಲೂ ರೈತರ ಪ್ರತಿಭಟನೆ ಬಗ್ಗೆ ಚರ್ಚೆ..!

ಕೃಷಿ ಕಾಯಿದೆಗಳ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆ ವಿಚಾರವಾಗಿ ನಾವು ತಂಡದ ಸಭೆಯ ವೇಳೆ ಸಣ್ಣದಾಗಿ ಚರ್ಚಿಸಿದ್ದೆವು ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಫೆಬ್ರವರಿ 5ರಂದು ಆರಂಭಗೊಳ್ಳಲಿರುವ ಇಂಗ್ಲೆಂಡ್...

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಹೋದರಿಯರು ಅಡ್ಡಿ..! ಜಾಗ ತಮ್ಮದೆಂದು ಕೋರ್ಟ್ ಮೊರೆ

ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ನೀಡಿರುವ ನಿವೇಶನದ ತಮ್ಮದೆಂದು ಹಕ್ಕು ಮಂಡಿಸಿ ದಿಲ್ಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಣಿ ಕಪೂರ್‌ ಅಲಿಯಾಸ್‌ ರಾಣಿ ಬಲೂಜಾ, ರಮಾರಾಣಿ ಪಂಜಾಬಿ ಎಂಬುವವರು ಅಲಹಾಬಾದ್‌...

ರೈತರಿಗೆ ಹೆದರಿದ ಕೇಂದ್ರ ಸರ್ಕಾರ ಮಾಡಿದ್ದು ಈ ನೀಚ ಕೆಲಸ!

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ಕೃಷಿ ಕಾಯ್ದೆಯ ವಿರುದ್ಧ ರೈತರು ದೆಹಲಿ ಗಡಿಗಳಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದ್ದು...

ಬೆಳೆಹಾನಿ ಆದ್ರೆ ಪರಿಹಾರ ಕೊಡ್ತೀವಿ, ಅರಣ್ಯ ಸಚಿವ ಅರವಿಂದ ಲಿಂಬಾವಳಿ.

ವಿಧಾನಸಭೆ ಕಲಾಪದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಬೆಳೆಹಾನಿ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಹರತಾಳು ಹಾಲಪ್ಪ ಕಾಡುಪ್ರಾಣಿಗಳಿಂದ ರೈತರಿಗೆ ಸಮಸ್ಯೆಯಾಗ್ತಿದೆ ಕಾಡು ಪ್ರಾಣಿ ತಡೆಗೆ ಸರ್ಕಾರ ಕ್ರಮಕೈಗೊಳ್ತಿಲ್ಲ ರೈತರು ಬೆಳೆದ ಬೆಳೆ ಹಾನಿಯಾಗ್ತಿದೆ, ಎಂದು...

5 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಕಡಿತ!

ಚಂಡೀಗಢ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ಕೆರಳಿರುವ ಹಿನ್ನೆಲೆ ಹರಿಯಾಣ ಸರ್ಕಾರ 5 ಜಿಲ್ಲೆಗಳ ಇಂಟರ್ ನೆಟ್ ಸೇವೆಗಳನ್ನು ಕಡಿತಗೊಳಿಸಿರುವ ಆದೇಶವನ್ನು ಇಂದು 5 ಗಂಟೆವರೆಗೆ ಮುಂದುಡಿದೆ. ಈ...

ಭಾರತದ ಆಂತರಿಕ ವಿಚಾರಕ್ಕೆ ಮೂಗು ತೂರಿಸಿದ ವಿದೇಶಿಗರಿಗೆ ಸಚಿನ್ ಚಾಟಿ

ನವದೆಹಲಿ: ರೈತ ಚಳುವಳಿಯ ಹೆಸರಿನಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ತಲೆ ಹಾಕಿದ ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ದೇಶಿ ಸೆಲೆಬ್ರಿಟಿಗಳು ಸಿಡಿದೆದ್ದಿದ್ದಾರೆ. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಸುನೀಲ್ ಶೆಟ್ಟಿ, ನಿರ್ಮಾಪಕ ಕರಣ್...

ಖಾಲಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡಲಾಗುತ್ತೆ.

ವಿಧಾನಸಭೆ ಕಲಾದ ಸಮಯದಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಪ್ರಸ್ತಾಪ ಮಾಡಿದ ಪದವಿ ಕಾಲೇಜು ಬೋದಕ,ಭೋದಕೇತರ ಹುದ್ದೆ ಖಾಲಿ ಇರುವ ವಿಚಾರ ಹಾಗು ಅದು ಬಹಳ ವರ್ಷಗಳಿಂದ ಹುದ್ದೆಗಳು ಖಾಲಿಯಿವೆ ವಿದ್ಯಾರ್ಥಿಗಳ ಭವಿಷ್ಯ...

Latest news

- Advertisement -spot_img