- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ವಿರಾಟ್ -ಅನುಷ್ಕಾ ಮಗುವಿಗೆ ನಾಮಕರಣ..! ವಿರುಷ್ಕಾ ಜೋಡಿಯ ಕಂದಮ್ಮನ ಹೆಸರೇನು?

ಮುಂಬೈ: ಜನವರಿ 11 ರಂದು ಅನುಷ್ಕಾ ಮುದ್ದಾದ ಹೆಣ್ಣು ಮಗುವಿನ ಜನ್ಮ ನೀಡಿದ್ದರು. ಇದೀಗ ಅವರ ಮುದ್ದು ಮಗಳಿಗೆ ಹೆಸರನ್ನು ಇಟ್ಟಿರುವ ವಿಚಾರವನ್ನು ಸೋಷಿಲ್ ಮೀಡಿಯಾ ಮೂಲಕವಾಗಿ ರಿವೀಲ್ ಮಾಡಿದ್ದಾರೆ. ಮುದ್ದು ಮಗಳಿಗೆ ‘ವಮಿಕಾ’...

ಇದು ಸದನದ 224 ಸದಸ್ಯರಿಗೂ ಅವಮಾನ ಮಾಡಿದಂತೆ.

ಸಚಿವ ಎಂಟಿಬಿ,ಶಾಸಕ ಶರತ್ ಬೆಂಬಲಿಗರ ಹಲ್ಲೆ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು ಹೊಸಕೋಟೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಶಾಸಕರಿಗೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಇದರ ಬಗ್ಗೆ ಪ್ರತಿಭಟನೆಯನ್ನ ಮಾಡಿದ್ದೆವು ನಮ್ಮ‌ಬೆಂಬಲಿಗರ ಮೇಲೆ ಹಲ್ಲೆಯಾಗಿದೆ...

ಉಪವಾಸ ಸತ್ಯಾಗ್ರಹ ಆರಂಭಿಸಿದ ಆಟೋ ಚಾಲಕರು

ಬೆಂಗಳೂರು: ಕೇಂದ್ರ ಬಜೆಟ್ ದಿನವೇ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ತಗುಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ, ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲಿದ್ದಾರೆ. ಸುಮಾರು 10 ಸಾವಿರ ಚಾಲಕರು ರಸ್ತಗಿಳಿಯಲಿದ್ದು, ಉಪವಾಸ ಸತ್ಯಾಗ್ರಹ...

ಸಿನಿಪ್ರಿಯರಿಗೆ ಸಖತ್ ಗುಡ್ ನ್ಯೂಸ್

ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ಕಂಟೈನ್ಮೆಂಟ್‌ ವಲಯದಲ್ಲಿ...

ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಮನವಿ ಮಾಡುತ್ತೇನೆ.

ಕೋವಿಡ್ ಲಸಿಕೆ ವಿಚಾರವಾಗಿ ಟ್ವೀಟ್ ಮಾಡಿದ ಸುಧಾಕರ್ ಅವರು ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೊನಾ ಲಸಿಕೆಯ ಬಗ್ಗೆ ಯಾವುದೇ...

ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ.

ಬೆಂಗಳೂರು ಮಿಷನ್ -2022 ಕಾರ್ಯಕ್ರಮದಲ್ಲಿ ಹೇಳಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಅಭಿವೃದ್ದಿ ಕಾಮಾಗಾರಿ ಪರಿಶೀಲನೆ ನಡೆಸಿದರು. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು ಸರ್ದಾರ್...

ನಿಮ್ಮ ಮಕ್ಕಳ ಯಶಸ್ವಿಗೆ ನೀವು ಏನ್ ಮಾಡ್ಬೇಕು?

ಬಾಲ್ಯದಿಂದಲೇ ಪಾಲಕರು ತಮ್ಮ ಮಕ್ಕಳಿಗೆ ಜೀವನದಲ್ಲಿ ಯಶಸ್ಸು ಪಡೆಯಲು ಕೆಲವು ಸರಳ ಕೌಶಲ್ಯಗಳನ್ನು ತಿಳಿಸಿಕೊಡಬೇಕು. ಚಿಕ್ಕಂದಿನಿಂದ ನಿಮ್ಮ ಮಕ್ಕಳಿಗೆ ಕೆಲಸಗಳನ್ನು ಸರಿಯಾಗಿ ಮಾಡುವ ಕುಶಲತೆಗಳನ್ನು, ಉದಾ: ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು, ಸಂಯಮದಿಂದ ನಡೆದುಕೊಳ್ಳುವುದು...

ದ್ರಾವಿಡ್ ಥರದ ಕೋಚ್ ಇರಬೇಕು ಎಂದ ಪ್ಯಾಡಿ..!

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದ ನಂತರ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಅಂಡರ್ 19 ಹಾಗೂ ಭಾರತ ಎ ತಂಡದ ಕೋಚ್...

ಕ್ಯಾಶ್ ಬ್ಯಾಕ್ ಆಸೆಗೆ ಬಿದ್ದು 45,000 ರೂ ಕಳ್ಕೊಂಡ ವಿದ್ಯಾರ್ಥಿನಿ!

ಫೋನ್‌ಪೇ ಕ್ಯಾಶ್‌ಬ್ಯಾಕ್‌ ನೀಡಲಾಗುತ್ತದೆ ಎಂದು ಹೇಳಿ ಕರೆ ಮಾಡಿದ ಅಪರಿಚಿತನ ಮಾತು ನಂಬಿದ ವಿದ್ಯಾರ್ಥಿನಿಯೊಬ್ಬರು 45 ಸಾವಿರ ರೂ. ಕಳೆದುಕೊಂಡಿದ್ದಾರೆ. ನಗರದ ಜೆ.ಸಿ. ರಸ್ತೆಯಲ್ಲಿ ನೆಲೆಸಿರುವ 22 ವರ್ಷದ ವಿದ್ಯಾರ್ಥಿನಿಗೆ ಜ.26ರಂದು ಅಪರಿಚಿತ ವ್ಯಕ್ತಿ...

ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರಿಂದ ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ

ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ರಾಮ ಮಂದಿರ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಿ ನಿಧಿ ಅರ್ಪಣೆ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ರಾಜ್ಯ ಬಿಜೆಪಿ...

Latest news

- Advertisement -spot_img