- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಾನಗೆ ಯಾವುದೇ ಅಸಮಧಾನ ಇಲ್ಲ. ಸಚಿವ ಆನಂದ್ ಸಿಂಗ್

ಮಾಧ್ಯಮದವರೊಡನೆ ಮಾತನಾಡಿದ ಸಚಿವ ಆನಂದ್ ಸಿಂಗ್ ರಾಜಿನಾಮೆ ಕೊಡ್ತಾರೆ ಅಂತ ಸುದ್ದಿ ಬಂದಿದೆ. ಸಚಿವ ಸ್ಥಾನ ಬದಲಿಸಿದಾಗ ಅಸಮಧಾನ ಸಹಜ, ಆದ್ರೆ ನನಗೆ ಅಸಮಧಾನ ಇಲ್ಲ. ಸಿಎಂ ಜೊತೆ ಮಾತುಕತೆ ಮಾಡಿದ್ದೇನೆ. ಎಲ್ಲರಿಗೂ ಸಮಾಧಾನ ಮಾಡಲು...

ಮಹಾರಾಷ್ಟ್ರ ಸರ್ಕಾರಕ್ಕೆ ಬೆಳಗಾವಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಮರ್ಥ ಉತ್ತರ ನೀಡಬೇಕು

ಮಾಧ್ಯಮದವರೊಡನೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಬೆಳಗಾವಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಮರ್ಥ ಉತ್ತರ ನೀಡಬೇಕು ಹಾಗು ಕಾಂಗ್ರೆಸ್ ನವರಿಂದ ಒತ್ತಾಯ ಮಾಡಿಸಿಕೊಂಡು ಸರ್ಕಾರ ಉತ್ತರ ಕೊಡೋದಲ್ಲ ಸರ್ಕಾರ ಸ್ವಯಂ ಪ್ರೇರಿತವಾಗಿ...

ಕೆಟ್ಟ ಸುದ್ದಿ : ಸೆಂಚುರಿ ಬಾರಿಸಿದ ಪೆಟ್ರೋಲ್ ಬೆಲೆ

ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಲೇ ಇದೆ. ಕಳೆದ ಐದಾರು ವರ್ಷಗಳಿಂದ ಪೆಟ್ರೋಲ್ ಬೆಲೆ ಕಡಿಮೆಯಾಗಿದೆ ಎಂಬ ಸುದ್ದಿ ಕೇಳಿದ್ದೇ ಇಲ್ಲ. ಬೇರೆ ದೇಶಗಳಲ್ಲಿ ಪೆಟ್ರೋಲ್ ಸಂಖ್ಯೆ ಕಡಿಮೆ ಇದೆ ಆದರೆ...

9ನೇ ತರಗತಿ ವಿದ್ಯಾರ್ಥಿನಿಗೆ ಹುದ್ದೆ ಬಿಟ್ಟುಕೊಟ್ಟ ಸಿಇಒ ಶಿಲ್ಲಾ ಶರ್ಮಾ

ಯಾದಗಿರಿ: ರಾಷ್ಟ್ರೀಯ ಹೆಣ್ಣು ಮಗು ದಿನದ ಅಂಗವಾಗಿ, ಗ್ರಾಮೀಣ ಭಾಗದ ಓರ್ವ ಬಡ ವಿದ್ಯಾರ್ಥಿನಿ ಕೆಲ ಸಮಯ ಐಎಎಸ್ ಶ್ರೇಣಿಯ ಅಧಿಕಾರಿಯಾಗಿ ಜಿ.ಪಂ ಸಿಇಒ ಹುದ್ದೆಯನ್ನು ಅಲಂಕರಿಸಿ ಸಂಭ್ರಮಿಸಿದ್ದಾಳೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ...

ಸುಪ್ರೀಂ ತೀರ್ಪು ಬಂದ ಬಳಿಕ ಹೆಚ್.ವಿಶ್ವನಾಥ್ ಮೊದಲ ಪ್ರತಿಕ್ರಿಯೆ.

ನಾಮ ನಿರ್ದೇಶನ ಆಧಾರದ ಮೇಲೆ ಸಚಿವ ಸ್ಥಾನ ಅಲಂರಿಸುವುದು ಸಾಧ್ಯವಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶ್ವನಾಥ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುವ...

ರಾಜ್ಯಪಾಲರ ಭಾಷಣಕ್ಕೆ ಸಿದ್ದು ಅಸಮಾಧಾನ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯಪಾಲರ ಮೂಲಕ ಸರ್ಕಾರ ಭಾಷಣಮಾಡಿಸಿದೆ ಸರ್ಕಾರ ಬರೆದುಕೊಟ್ಟದ್ದನ್ನೇ ಅವರು ಓದುತ್ತಾರೆ ಭಾಷಣದಲ್ಲಿ ಸ್ಪಷ್ಟತೆ ಇರಬೇಕು ಸರ್ಕಾರದ ನಿಲುವು,ಧ್ಯೇಯ ಧೋರಣೆ ಬಗ್ಗೆ ಸ್ಪಷ್ಟತೆ ಇರಬೇಕು ಹಾಗು ಸರ್ಕಾರದ...

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

ನಿನ್ನೆಯಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಹಂತದ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಎಸ್‌ ಸುರೇಶ್‌ಕುಮಾರ್ ಸಭೆ ನಡೆಸಿದರು....

ದೇಶದಲ್ಲಿ ಬೆಂಕಿ, ಪಾಕಿಸ್ತಾನದಲ್ಲಿ ಸಂಭ್ರಮವೋ ಸಂಭ್ರಮ!

ದೇಶದಾದ್ಯಂತ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ನಡೆಯುವ ವೇಳೆಯಲ್ಲಿ ಪ್ರತಿಭಟನಾನಿರತ ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಪ್ರತ್ಯೇಕ ರಾಷ್ಟ್ರಧಜವನ್ನು ಹಾರಿಸಿದರು.     ಇಷ್ಟು ಸಾಕಿತ್ತು ನೋಡಿ ಪಕ್ಕದ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ ಮನೆ...

ಸಾರ್ವಜನಿಕರಿಗೆ ಕಲಾಪ ವೀಕ್ಷಣೆಗೆ ಅವಕಾಶವಿಲ್ಲ!

ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನೆಡೆಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ನಾಳೆಯಿಂದ ವಿಧಾನ ಮಂಡಲ ಆದಿವೇಶನ ಶುರುವಾಗಲಿದೆ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಉಭಯ ಸದನಗಳ ಸದಸ್ಯರನ್ನು...

ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು

ಮಾಜಿ ಕ್ರಿಕೆಟಿಗ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಅಸ್ವಸ್ಥಗೊಂಡಿದ್ದಾರೆ. ಬುಧವಾರ ಮಧ್ಯಾಹ್ನ ಅವರನ್ನು ಕೋಲ್ಕತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೂಲಿ ಅವರಿಗೆ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡಿರುವ ವರದಿಗಳು ಬಂದಿವೆ. ಈ ಬಗ್ಗೆ...

Latest news

- Advertisement -spot_img