- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೊಟ್ರು ಗುಡ್ ನ್ಯೂಸ್

ಹುಬ್ಬಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಅಲ್ಲದೆ 24/7 ಕಾರ್ಯ ನಿರ್ವಹಿಸಲಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕಿಮ್ಸ್, ಡಿಮ್ಹಾನ್ಸ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಗತಿ...

ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ. ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ...

ಯಾವುದೇ ಹೇಳಿಕೆ ಕೊಡದಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ !

ಮಾಧ್ಯಮದವರೊಡನೆ ಮಾತನಾಡಿದ ತಿಪ್ಪರೆಡ್ಡಿ ಅವರು ಸಂಪುಟ ವಿಸ್ತರಣೆಯಲ್ಲಿ ಅವಕಾಶ ಮಿಸ್ ಆದ ಹಿನ್ನೆಲೆ ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು ಹಾಗು ಹಳಬರನ್ನ ಕೈಬಿಟ್ಟು ಹೊರಬರಿಗೆ ಅವಕಾಶ ನೀಡಬೇಕು ಆಗ ಮುಂದೆ ೧೫೦ ಸೀಟು...

ಧೋನಿಯನ್ನು ದಾಖಲೆಯನ್ನು ಹಿಂದಿಕ್ಕಿದ ರಿಷಬ್ ಪಂತ್,

ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ಪಂತ್ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ದಾಖಲೆ ಮಾಡಿದ್ದಾರೆ. ಟೆಸ್ಟ್...

ಅಮಿತ್ ಶಾ, ಯಡಿಯೂರಪ್ಪ ವಿರುದ್ಧ ಕೂಡಲೇ ಎಫ್‍ಐಆರ್ ದಾಖಲು ಮಾಡದಿದ್ದರೆ ಹೈಕೋರ್ಟ್ ಮೆಟ್ಟಿಲೇರುತ್ತೇನೆ.

ಸೋಮವಾರನಗರದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಭೀಮಪ್ಪ ಗಡಾದ, ಕೇಂದ್ರ ಸರಕಾರ ಹೊರಡಿಸಿದ ಕೊವೀಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಜನಸೇವಕ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ...

ತನ್ನ ಆಸ್ತಿಯನ್ನು ನಾಯಿಗೆ ಬರೆದ ವ್ಯಕ್ತಿ! ಈ ರೀತಿ ಮಾಡಲು ಕಾರಣವೇನು ಗೊತ್ತಾ?

ನಾಯಿ.. ಬಲು ನಿಯತ್ತಿನ ಪ್ರಾಣಿ. ನಾಯಿಗಿರುವ ನಿಯತ್ತು ಮನುಷ್ಯನಿಗೆ ಇಲ್ಲ ಎಂಬ ಮಾತನ್ನು ಹಲವಾರು ಮಂದಿ ಹೇಳುತ್ತಿರುತ್ತಾರೆ. ಅನ್ನ ಹಾಕಿದ ಋಣವನ್ನು ತೀರಿಸಲು ನಾಯಿ ನಮಗೆ ತುಂಬಾ ನಿಯತ್ತಿನಿಂದ ಇರುತ್ತದೆ. ಹೀಗೆ ತನಗೆ...

ಕೊರೋನಾ ಹೊಸ ಕೇಸ್ ಇಳಿಕೆ , ಸಾವಿನ ಸಂಖ್ಯೆ ಸ್ವಲ್ಪ ಏರಿಕೆ

ಕರ್ನಾಟಕದಲ್ಲಿ ಕೊರೊನಾ ವೈರಸ್‌ನ ಆತಂಕ ಭಾಗಶಃ ಕಡಿಮೆಯಾಗಿದ್ದು, ಜನಜೀವನ ಮೊದಲಿನ ರೀತಿಗೆ ಮರಳುತ್ತಿದೆ. ಹೌದು, ಸೋಮವಾರ 435 ಹೊಸ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, 973 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ...

ಜೆಡಿಎಸ್ ಪಕ್ಷದ ಪುನಶ್ಚೇತನಕ್ಕೆ ಅಣಿ ಮಾಡಿದ್ದು 32 ಪ್ರಮುಖ ನಾಯಕರ ಸಭೆ.

ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ ಆರಂಭವಾಗಿದ್ದು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸಭೆ ನೆಡೆಯಿತು ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನೆಡೆದಿದ್ದು...

ಮೂರೇ ದಿನಗಳಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ?

ಎಲ್ಲ ಅಡೆತಡೆಗಳು ದೂರವಾಗಿ ಕೊನೆಗೂ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ರಾಮ ಹುಟ್ಟಿದ ನಾಡಿನಲ್ಲಿ ಇಡೀ ಭಾರತಕ್ಕೆ ಭಾರತವೇ ಕೊಂಡಾಡುವ ರೀತಿಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಇಡೀ ಭಾರತದ...

ಬಿ.ಎಸ್ ಚಂದ್ರಶೇಖರ್ ಆಸ್ಪತ್ರೆಗೆ ದಾಖಲೆ

ಭಾರತ ತಂಡದ ಮಾಜಿ ಲೆಗ್‌ ಸ್ಪಿನ್ನರ್‌ ಹಾಗೂ ಕನ್ನಡಿಗ ಬಿಎಸ್‌ ಚಂದ್ರಶೇಖರ್‌ ಅವರು ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆಂದು ತಿಳಿದುಬಂದಿದೆ. 75ರ ಪ್ರಾಯದ ಕರ್ನಾಟಕದ ಮಾಜಿ ಲೆಗ್‌ ಸ್ಪಿನ್ನರ್‌ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು...

Latest news

- Advertisement -spot_img