- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮಗನೊಂದಿಗೆ ಪುನೀತ್ ಭೇಟಿ ಮಾಡಿದ ಜೆಡಿಎಸ್ ಶಾಸಕ ಜಮೀರ್ ಅಹಮದ್

ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಅವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮಗ ಜನಬ್ ಜೈದ್ ಜೊತೆ ಪುನೀತ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಮೀರ್ ಅಹಮದ್...

“ನನ್ನ ಹಣೆಯಲ್ಲಿ ಬರೆದಿದ್ರೆ ಸಿಗುತ್ತೆ ಇಲ್ಲ ಅಂದ್ರೆ ಇಲ್ಲ”

ಮಾಧ್ಯಮದವರ ಬಳಿ ಮತದನಾಡಿದ ಮುನಿರತ್ನ ಅವರು ಯಡಿಯೂರಪ್ಪ ವಚನ ಭ್ರಷ್ಟ ಅಲ್ಲ, ಮಾತು ತಪ್ಪಲಿಲ್ಲ. ಕೆಲವು ಸಂದರ್ಭಗಳಲ್ಲಿ ಹೀಗೆ ಆಗುತ್ತೆ ಮುಖ್ಯಮಂತ್ರಿ ವಿರುದ್ಧ ಮಾತಾಡದ್ರೆ ಪಕ್ಷಕ್ಕೆ ಕೆಟ್ಟದು ಮಾಡಿದ ಹಾಗೆ ಆಗುತ್ತೆ ಸಚಿವ ಸ್ಥಾನ...

ಅಸಮಾಧಾನ ಇದ್ದವ್ರು ದೆಹಲಿಗೆ ಹೋಗಿ ಮಾತಾಡಲಿ ಅಂದ್ರು ಬಿಎಸ್ ವೈ

ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಇಂದು ನಿವಾಸದ ಬಳಿ...

ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ. ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ

ನಾಯಕತ್ವ ಬದಲಾವಣೆ ಮಾಡಲು ಹೋದವರಿಗೆ, ಬ್ಲಾಕ್ಮೇಲ್ ಮಾಡಿದವರಿಗೆ ಮಂತ್ರಿಗಿರಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ನಾಯಕರ...

ಚಪ್ಪಲಿ ಧರಿಸಿ ಲಕ್ಷ ಲಕ್ಷ ಸಂಬಳ ಪಡೀರಿ..!

ನೀವು ಕೆಲಸ ಹುಡುಕುತ್ತಿದ್ದೀರಾ, ಇಲ್ಲಿದೆ ಅದ್ಭುತ ಅವಕಾಶ. ಫುಟ್‍ವೇರ್ ಕಂಪನಿಯೊಂದು ಕೆಲಸದ ಜಾಹೀರಾತು ಪ್ರಕಟಿಸಿದ್ದು, ತಿಂಗಳಲ್ಲಿ 24 ಗಂಟೆಗಳ ಕಾಲ ಚಪ್ಪಲಿ ಧರಿಸಿದರೆ 4 ಲಕ್ಷ ರೂ. ಸಂಬಳ ನೀಡುವುದಾಗಿ ಘೋಷಿಸಿದೆ. ಬ್ರಿಟನ್‍ನ ಬೆಡ್‍ರೂಮ್...

‘ಆ’ ಬಗ್ಗೆ ಮಾತನಾಡಿದ ಯುವತಿ‌ ವಿಡಿಯೋ ವೈರಲ್ ! ಯೂಟ್ಯೂಬರ್ ಗಳು ಅರೆಸ್ಟ್

ಯುವತಿಯೊಬ್ಬಳ ಜೊತೆ ಲೈಂಗಿಕತೆಗೆ ಸಂಬಂಧಪಟ್ಟಂತೆ ಅಸಹ್ಯ ಹುಟ್ಟಿಸುವಂತೆ ಮಾತನಾಡಿಸಿದ ಚೆನ್ನೈ ಟಾಕ್‌ ಎಂಬ ತಮಿಳಿನ ಯೂಟ್ಯೂಬ್ ಚಾನೆಲ್‌ನ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಯುವತಿ ಮಾತನಾಡಿದ ವಿಡಿಯೋ ವೈರಲ್‌ ಆದ ಬಳಿಕ ಈ...

ಮತ್ತೆ ಯಾವುದೇ ಕರಣಕ್ಕೂ ಕಾಂಗ್ರೆಸ್ ಗೆ ಹೋಗಲ್ಲ!

ಬಿಜೆಪಿ ಅಧಿಕಾರದಲ್ಲಿ ಇರುವಷ್ಟು ದಿನ ಮಾತ್ರ ಬಿ.ಸಿ. ಪಾಟೀಲ್‌ ಮತ್ತು ಸಂಗಡಿಗರು ಬಿಜೆಪಿಯಲ್ಲಿರುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಮತ್ತೆ ಅವರೆಲ್ಲರೂ ಕಾಂಗ್ರೆಸ್‌ ಪಕ್ಷಕ್ಕೆ ಮರಳುತ್ತಾರೆ ಎಂಬ ಕೆಮತ್ತೆಕಾಂಗ್ರೆಸ್‌ಗೆ ಹೋಗಲ್ಲ: ಬಿ.ಸಿ.ಪಾಟೀಲ್‌ ಹೊನ್ನಾಳಿ: ತಾವಾಗಲಿ,...

ನೂತನ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಸ್ಥಾನ? ಇಲ್ಲಿದೆ ಅದರ ಸಂಪೂರ್ಣ ಮಾಹಿತಿ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟ ಸೇರಲಿರುವವರ ಪಟ್ಟಿ ಸಿದ್ದವಾಗಿದೆ. ಇಂದು ಸಂಜೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನಲ್ಲಿ ನೆಡೆದಿದ್ದು , 7 ಸಚಿವರು ಪ್ರಮಾಣ ವಚನ...

ಇಲ್ಲಿದೆ 7 ಮಂದಿ ನೂತನ ಸಚಿವರ ಪಟ್ಟಿ – ಮುನಿರತ್ನಗಿಲ್ಲ ಮಂತ್ರಿ ಸ್ಥಾನ..!

ಇಂದು 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಸಿಎಂ, ಏಳು ಮಂದಿ ಇಂದು ಸಚಿವರಾಗುತ್ತಾರೆ. ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ,...

ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ, ಅಂಗಾರ

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಹಿರಂಗ ಬಟ್ಟಿ ಇನ್ನು ನೀಡಿಲ್ಲ ಆದರೆ ಒಳ ಮಾತುಕತೆ ನೆಡೆಯುತಲೇ ಇದೆ ಎಂದು ಹೇಳಲಾಗುತ್ತಿತ್ತು, ಇನ್ನು ವಿರೋಧ ಪಕ್ಷದವರು ಈ ವಿಚಾರದಲ್ಲಿ ಟೀಕೆ ಮಾಡುತ್ತಲೆ ಇದ್ದರು ತಲೆ...

Latest news

- Advertisement -spot_img