- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದೇವೇಗೌಡ್ರಿಗೆ ಸಿದ್ದರಾಮಯ್ಯ ಸವಾಲು

ಸಿಎಂ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ತಿರಸ್ಕರಿಸಿದ್ದು ನಾನಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಖರ್ಗೆ ಅವರ ಹೆಸರನ್ನು ಯಾರು ತಿರಸ್ಕರಿಸಿದರು ಎಂದು ಎಚ್ ಡಿ ದೇವೇಗೌಡರೇ ಹೇಳಲಿ ಎಂದು...

ಲಾಕ್ ಡೌನ್ ಸಂದರ್ಭದಲ್ಲಿ ನನ್ನ ಕನಸನ್ನ ನನಸು ಮಾಡಿಕೊಂಡೆ.

ಸ್ಯಾಂಡಲ್ ವುಡ್ ನ ಸ್ಟಾರ್ ಕಾಮಿಡಿ ನಟ ಅಂತ ಹೇಳಿದರೆ ಚಿಕ್ಕಣ್ಣ ಹೆಸರು ಮೊದಲು ಬರುತ್ತೆ, ಮೊದಲು ಕಿರುತೆರೆ ಕಾಮಿಡಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಚಿಕ್ಕಣ್ಣ ಇದೀಗ ಬೃಹದಾಕಾರವಾಗಿ ಚಿತ್ರರಂಗದಲ್ಲಿ ತಮ್ಮ ಹೆಸರನ್ನು ಉಳಿಸಿಕೊಂಡಿದ್ದಾರೆ....

ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್!

ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಅವರ ಪ್ರತಿಮೆಯ ಧ್ವಂಸ ಕುರಿತು ಈಗಾಗಲೇ ಹಲವಾರು ನಟರು ಬೇಸರವನ್ನು ಬೆಟ್ಟ ಪಡಿಸಿದ್ದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇನ್ನು ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಕಿಚ್ಚ ಸುದೀಪ್ ಅವರು...

ನೈಟ್ ಕರ್ಫ್ಯೂ ಹಿಂಪಡೆದ ಬಳಿಕ ಸರ್ಕಾರದಿಂದ ಇನ್ನೊಂದು ಆದೇಶ.

ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ವೈರಸ್  ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಆದರೆ ಅದನ್ನು ಹಿಂಪಡೆದ...

ಸೌತ್ ಆಫ್ರಿಕಾದ ಈ ನಟ ಆಂಜನೇಯ ಸ್ವಾಮಿಯ ಅಪ್ಪಟ ಭಕ್ತ

ಜಾನ್ ಲೂಕಸ್ ವಿಶ್ವದ ಪ್ರಸಿದ್ಧ ಬಾಡಿ ಬಿಲ್ಡರ್. ತಮ್ಮ ಕಟ್ಟುಮಸ್ತಾದ ದೇಹ ದಿಂದ ಬಹಳ ಪ್ರಸಿದ್ಧತೆ ಮತ್ತು ಅಭಿಮಾನಿಗಳನ್ನು ಪಡೆದುಕೊಂಡಿರುವ ಜಾನ್ ಲೂಕಸ್ ಅವರಿಗೆ ಹಿಂದೂ ದೇವರಾದ ಶ್ರೀ ಆಂಜನೇಯ ಸ್ಪೂರ್ತಿ ಎಂಬ...

ಸಂಕ್ರಾಂತಿಯ ಬಳಿಕ ಜೆಡಿಎಸ್ ನಲ್ಲಿ ಮಹತ್ವದ ಬೆಳವಣಿಗೆ?

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗುತ್ತಿರುವ ಬಗ್ಗೆ ಜೆಡಿಎಸ್ ಪಕ್ಷ ಸಂಕ್ರಾಂತಿಯ ಬಳಿಕ ಪಕ್ಷ ಸಂಘಟನೆ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಟ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನೆಡೆಸಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ...

ವಿಷ್ಣುವರ್ಧನ್ ಪುತ್ಥಳಿ ಧ್ವಂಸ ಮಾಡಿದವರ ಕುರಿತು ಮಾತನಾಡಿದ ನಟ ಅನಿರುದ್ಧ

ಕೆಲ ದಿನಗಳ ಹಿಂದಷ್ಟೇ ತೆಲುಗು ನಟನೊಬ್ಬ ವಿಷ್ಣುವರ್ಧನ್ ಅವರ ಕುರಿತು ಕೀಳಾಗಿ ಮಾತನಾಡಿದ್ದಾಗ ನಟ ಅನಿರುದ್ಧ ಅವರು ಆ ನಟನ ವಿರುದ್ಧ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಇನ್ನು ಇದಾದ ಬೆನ್ನಲ್ಲೇ ಇದೀಗ ವಿಷ್ಣುವರ್ಧನ್ ಅವರ...

ರಾಜಕೀಯಕ್ಕೆ ಎಂಟ್ರಿ ಕೊಟ್ಟ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್!

ಜಗದೀಶ್ ಶೆಟ್ಟರ್ ಅವರ ಸೊಸೆ ದಿವಂಗತ ಸುರೇಶ್ ಅಂಗಡಿ ಅವರ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದ್ದಾರೆ. ತಮ್ಮ ತಂದೆ ಸುರೇಶ್ ಅಂಗಡಿ ಅವರ ಅಕಾಲಿಕ ಮರಣದ ನಂತರ...

21 ವರ್ಷಕ್ಕೇ ಮೇಯರ್..!

ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವುಕಂಡಿದ್ದ ಎಲ್‌ಡಿಎಫ್‌ನ ಆರ್ಯ ರಾಜೇಂದ್ರನ್‌ ಅವರು ತಿರುವುನಂತಪುರಂ ಕಾರ್ಪೋರೇಷನ್‌ನ ಮೇಯರ್‌ ಆಗುವ ಮೂಲಕ ಭಾರತದ ಅತೀ ಕಿರಿಯ ಮೇಯರ್‌ ಎಂಬ ಗರಿಮೆಗೆ ಪಾತ್ರರಾಗಿದ್ದಾರೆ. 21...

ರಾತ್ರಿ ಕರ್ಫ್ಯೂ ನಿಯಮ ಉಲ್ಲಂಘಿಸಿದ್ರೆ ಮದ್ಯದಂಗಡಿ ಲೈಸೆನ್ಸ್ ರದ್ದು

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ರೂಪಾಂತರಗೊಂಡ ಕೊರೊನಾ ವೈರಸ್‌ ನಿಯಂತ್ರಿಸುವ ಸಂಬಂಧ ಡಿಸೆಂಬರ್ 24 ರಿಂದ ಜನವರಿ 2 ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕೋಲಾರ...

Latest news

- Advertisement -spot_img