- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

9 ಜಿಲ್ಲೆಗಳಲ್ಲಿ ಕರ್ಫ್ಯೂ ; ಈ ಎಲ್ಲಾ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್

ಕೊರೋನಾ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೆ ಸರ್ಕಾರ ಮುಂದಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಮೈಸೂರು, ಕಲಬುರಗಿ, ಬೆಳಗಾವಿ, ಕೊಡಗು, ಧಾರವಾಡ ಜಿಲ್ಲೆಗಳು ಮಾರ್ಚ್​ 31ರವರೆಗೆ...

ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಾಳೆ ಏನಿರುತ್ತೆ? ಏನಿರಲ್ಲ? ಇಂದು ನೀವೇನ್ ಮಾಡ್ಬೇಕು?

ದೇಶದಲ್ಲಿ ಕೊರೋನಾ ಆತಂಕ ಹೆಚ್ಚಿದೆ. ಇನ್ನೂ ಕೂಡ ಅದಕ್ಕೆ ಔಷಧ ಕಂಡು ಹಿಡಿಯಲಾಗಿಲ್ಲ. ಸಾರ್ವಜನಿಕ ಓಡಾಟ ನಿರ್ಬಂಧವೇ ಮಾನದಂಡವಾಗಿದೆ. ನಾವು ಸ್ವಚ್ಛ ಹಾಗೂ ಜಾಗೃತಿವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಇದೇ...

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು‌ – 8 ವರ್ಷಗಳ ಬಳಿಕ‌ ಕೊನೆಗೂ ನೇಣುಗಂಬಕ್ಕೇರಿದ ಕಾಮಾಂಧರು

ನಿರ್ಭಯಾ ಅತ್ಯಾಚಾರಿಗಳು 8 ವರ್ಷದ ಬಳಿಕ ಕೊನೆಗೂ ಗಲ್ಲಿಗೇರಿದ್ದಾರೆ. ವಿನಯ್ ಕುಮಾರ್ , ಅಕ್ಷಯ್ ಠಾಕೂರ್,ಮುಕೇಶ್ ಸಿಂಗ್ , ಪವನ್ ಗುಪ್ತಾನನ್ನು ತಿಹಾರ್ ಜೈಲಿನಲ್ಲಿ ಇಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸಲಾಯಿತು.  2012ರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೆಪಿಸಿಸಿ ಸಾರಥಿಯಾಗಿ ಟ್ರಬಲ್ ಶೂಟರ್ ಡಿಕೆಶಿ ಆಯ್ಕೆ..!

ಟ್ರಬಲ್ ಶೂಟರ್ ಡಿ‌ ಕೆ ಶಿವಕುಮಾರ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಲೋಕಸಭಾ ಚುನಾವಣೆ ಬಳಿಕ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆ ಸ್ಥಾನ‌ ಕಾಲಿ ಇತ್ತು.‌ ಡಿಕೆಶಿ ಅಧ್ಯಕ್ಷರಾಗಿ,...

ರಾಜ್ಯದಲ್ಲಿ ಮೊದಲ ಕೊರೋನಾ ವೈರಸ್ ಪ್ರಕರಣ ದೃಢ

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರ್ಚ್ 1ರಂದು ಅಮೆರಿಕಾದಿಂದ ಪತ್ನಿಯೊಡನೆ ಬಂದಿದ್ದ ಸಾಫ್ಟ್​ ವೇರ್ ಇಂಜಿನಿಯರ್​...

ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ಕರ್ನಾಟಕದ ಮಾಜಿ ರಾಜ್ಯಪಾಲ, ಮಾಜಿ ಕೇಂದ್ರ ಸಚಿವ ಹಂಸರಾಜ್ ಭಾರದ್ವಾಜ್ (83) ವಿಧಿವಶರಾಗಿದ್ದಾರೆ. ಯುಪಿಎ-1 ರಲ್ಲಿ ಕಾನೂನು ಸಚಿವರಾಗಿದ್ದರು. 2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿದ್ದರು. ಅಲ್ಲದೆ ಕೇರಳ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ನ್ಯೂಸ್ ಚಾನಲ್ ಗಳ ಈ ವಾರದ TRP…

2020ರ 8 ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 104 ಪಾಯಿಂಟ್ ಗಳನ್ನು ಪಡೆದಿದೆ.  58 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ...

ಮಗನ ಮದುವೆಗೆ ನಿಮ್ಮನ್ನೆಲ್ಲಾ ಆಹ್ವಾನಿಸಿದ್ದಾರೆ ಕುಮಾರಸ್ವಾಮಿ..! ಮಾಜಿ ಸಿಎಂ ಪತ್ರ ನೋಡಿ

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ವಿವಾಹ ಏಪ್ರಿಲ್ 17 ರಂದು ನಡೆಯಲಿದೆ. ಮಗನ ಮದುವೆಗೆ ಕುಮಾರಸ್ವಾಮಿ ನಾಡಿನ ಜನತೆಗೆ ಪತ್ರ ಮುಖೇನ ಆಹ್ವಾನಿಸಿದ್ದಾರೆ. ಅದರ ಪೂರ್ಣಪಾಠ...

ಪ್ರೀತಿಸಿ ಮದುವೆಯಾದ ಗಂಡನನ್ನೇ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾದಳು..!

ಆಕೆ ಪ್ರೀತಿಸಿ ಮದುವೆಯಾದವಳು..! ಅವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ ಮಕ್ಕಳು, ಗಂಡನನ್ನು ಬಿಟ್ಟು ಹೊಸ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ..! ಇಂತಹದ್ದೊಂದು ಪ್ರೇಮ್ ಕಹಾನಿ ನಡೆದಿರುವುದು ಕಾರ್ಕಳದಲ್ಲಿ. ಇಬ್ಬರು ಮಕ್ಕಳ ತಾಯಿ ಪ್ರೀತಿಸಿ ಮದುವೆಯಾದ...

ಮಾನವೀಯತೆ ಮೆರೆದ ಬಸ್ ಡ್ರೈವರ್, ಕಂಡಕ್ಟರ್, ಪ್ರಯಾಣಿಕರು..!

ಮಂಗಳೂರು : ಚಲಿಸುತ್ತಿದ್ದ ಬಸ್​​​​ನಲ್ಲಿ ಮಹಿಳೆಗೆ ಎದೆನೋವು ಕಾಣಿಸಿಕೊಂಡಿದ್ದು, ತಡಮಾಡದೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಖಾಸಗಿ ಬಸ್ ಡ್ರೈವರ್, ಕಂಡಕ್ಟರ್ ಮತ್ತು ಪ್ರಯಾಣಿಕರು ಮಾನವೀಯತೆ ಮೆರೆದಿದ್ದಾರೆ, ತಲಪಾಡಿ ಕಿನ್ಯಾದಿಂದ ಸ್ಟೇಟ್ ಬ್ಯಾಂಕಿಗೆ ಸಂಚರಿಸುವ `ಮಹೇಶ್'...

Latest news

- Advertisement -spot_img