- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ತುಮಕೂರಿನಲ್ಲಿ ಮೋದಿ ಹೇಳಿದ್ದೇನು ಗೊತ್ತಾ !?

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಇಂದು ತುಮಕೂರಿನಲ್ಲಿ ಮೋದಿಯವರು ಮಾತನಾಡುತ್ತಾ    ಧರ್ಮಾಧರಿತವಾಗಿ ಪಾಕಿಸ್ತಾನ ವಿಭಜನೆಗೊಂಡಿದೆ. ಅಲ್ಲಿನ ಅಲ್ಪಸಂಖ್ಯಾತರಾದ ಹಿಂದೂಗಳೂ, ಜೈನರು, ಸಿಖ್ಖರು ಧರ್ಮಾಚರಣೆ ಕಾರಣಕ್ಕಾಗಿ ಕಿರುಕುಳ ಅನುಭವಿಸುತ್ತಿದ್ದಾರೆ, ತಮ್ಮ ಮಕ್ಕಳ ಮೇಲಾಗುವ...

ಕೇಂದ್ರದಿಂದ ರಾಜ್ಯದ ಅಭಿವೃದ್ಧಿಗೆ ಬರಬೇಕಾದ ಬಾಕಿ ಹಣ ಎಷ್ಟು ಗೊತ್ತಾ ?

ಕೇಂದ್ರದಿಂದ ರಾಜ್ಯಕ್ಕೆ ಒಂದಷ್ಟು ಹಣ ಪ್ರತಿಯೊಂದು ರಾಜ್ಯಕ್ಕೂ ಬರುತ್ತದೆ ಅನುದಾನಕ್ಕಾಗಿ ಹಾಗೂ ಯೋಜನೆಗಳಿಗಾಗಿ ಎಂದು ಕೇಂದ್ರದಿಂದ ಹಣ ನೀಡುತ್ತಾರೆ ಈ ಪ್ರಕಾರವಾಗಿ  ಈ  ವರೆಗೂ ಕೇಂದ್ರ ಬಿಡುಗಡೆ ಮಾಡಿರುವುದು ಮಾತ್ರ 3,600 ಕೋಟಿಯಷ್ಟೇ....

ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸುನೀಲ್ ಪುರಾಣಿಕ್

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷನಾಗಿ ಚಿತ್ರರಂಗದ ಏಳಿಗೆಗೆ ಶ್ರಮಿಸುತ್ತೇನೆ  ಎಂದು ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷ ಸುನೀಲ್ ಪುರಾಣಿಕ್ ಇಂದಿಲ್ಲಿ ತಿಳಿಸಿದರು. ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರು...

ಅವಳಲ್ಲ ಅವನೇ ಅವಳಿಗೆ ಮದುವೆಯಾಗಿ ಲಕ್ಷ ಲಕ್ಷ ವಂಚಿಸಿದ ಕಥೆ ಇದು!

ಯುವತಿಯೊಬ್ಬಳನ್ನು ಮದುವೆಯಾಗಿ ಆಕೆಯಿಂದ ಲಕ್ಷಾಂತರ ರೂ ಹಣ ಪೀಕಿ ಪತಿರಾಯನೊಬ್ಬ ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ.ಕಾರ್ಕಳ ತಾಲೂಕಿನ ಬೈಲೂರಿನ ಸಂದೀಪ್ ಶೆಟ್ಟಿ ಪತ್ನಿಯನ್ನು ವಂಚಿಸಿದ ಭೂಪ. ಬೈಲೂರಿನ ಸಂದೀಪ್...

ಆತ ಮನೆ ಬಿಟ್ಟು ಹೋಗಿದ್ದ…ಅಮ್ಮನಿಗೂ ಗೊತ್ತಿರಲಿಲ್ಲ.. ಪೊಲೀಸರು ಬಚಾವ್ ಮಾಡಿದ್ರು!

ಆತ ಕಾಲೇಜು ವಿದ್ಯಾರ್ಥಿ. ಅದ್ಯಾಕೋ ಓದುವ ಮನಸ್ಸಿಲ್ಲದೆ ಮನೆ ಬಿಟ್ಟು ಪರಾರಿಯಾಗುವ ಯತ್ನದಲ್ಲಿದೆ. ಒಂದು ವೇಳೆ ಆ ಇಬ್ಬರು ಪೊಲೀಸರಿಗೆ ಆತ ಸಿಗದೇ ಇದ್ದಿದ್ದರೆ ಮಗನ ಹುಡುಕಾಟದಲ್ಲಿ ಅಪ್ಪ - ಅಮ್ಮ ಇರ್ತಿದ್ರು!...

ಪ್ರಚೋದನಕಾರಿ ಪೋಸ್ಟ್ ಹಾಕಿದ ಮಹಾಶಯರಿಗೆ `ಲೆಟರ್ಸ್ ರೊಗೇಟರಿ’ ಅಸ್ತ್ರ! ವಿದೇಶದಲ್ಲಿರೋ ಆರೋಪಿಗಳ ಬಂಧನ ಹೇಗೆ?

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆದ ಗೋಲಿಬಾರ್, ಹಿಂಸಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶ ರವಾನಿಸಿದ ಆರೋಪದ ಮೇಲೆ ಮಂಗಳೂರು ಸೈಬರ್ ಸೆಲ್ ಪೊಲೀಸರು ಹಲವು...

ಪ್ರಾಣೇಶ್ ಕಾಮಿಡಿ ಕಣ್ತುಂಬಿಕೊಳ್ಳೋಕೆ ಮೆಗಾ ಚಾನ್ಸ್ !

ಗಂಗಾವತಿ ಪ್ರಾಣೇಶ್...ಬಹಶಃ ಈ ಹೆಸರು ಕೇಳದೇ ಇರೋರೆ ಇಲ್ಲ..! ಪ್ರಾಣೇಶ್ ಎಂಬ ಹೆಸರು ಕೇಳಿದರೆ ಮನಸ್ಸು ಹಗುರವಾಗುತ್ತದೆ...ಎಂಥಾ ಬೇಸರವಿದ್ರೂ ಪ್ರಾಣೇಶ್ ಕಂಡ್ರೆ ‌ಸಾಕು ಮುಖದಲ್ಲಿ ನಗು ಅರಳುತ್ತೆ. ಇನ್ನು ಅವರು ‌ಮಾತಿಗಿಳಿದ ಮೇಲೆ...

ಪರ್ಯಾಯದಲ್ಲಿ ದಾಖಲೆ ಬರೆದ ವಿಶ್ವೇಶ ತೀರ್ಥರು

ಉಡುಪಿ: ವಿಶ್ವೇಶ ತೀರ್ಥ ಶ್ರೀಗಳ ಅಧ್ಯಾತ್ಮಿಕ ಸಾಧನೆ ಆಕಾಶ ಮುಕಟದಂತೆ ವಿಶೇಷಗಳಿಂದ ಕೂಡಿವೆ . ಐದು ಪರ್ಯಾಯಗಳನ್ನು ಮಾಡಿದ ಮಹಾನ್ ಚೈತನ್ಯ ಪೇಜಾವರ ಮಠದ ಶ್ರೀಗಳದ್ದು .ಶ್ರೀ ಕೃಷ್ಣನ ಪೂಜೆಯ 2 ವರ್ಷಗಳ...

ಕರ್ನಾಟಕದ ಒಂದಡಿ ಜಾಗವನ್ನು ಬಿಡಲ್ಲ ಅಂತ ಸಿಡಿದ ಯಡಿಯೂರಪ್ಪ!

ಬೆಂಗಳೂರು: ಕರ್ನಾಟಕದ ಗಡಿಭಾಗ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟು ಪುಂಡಾಟಿಕೆ ನಡೆಸಿ ರಾಜ್ಯದ ಕೆಂಗಣ್ಣಿಗೆ ಗುರಿಯಾಗಿದ್ದರು.ಇದೀಗ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೀಡಿದ್ದ ಹೇಳಿಕೆಗೆ ಯಡಿಯೂರಪ್ಪ ಕೆಂಡಮಂಡಲವಾಗಿದ್ದಾರೆ. ಕಾರವಾರ...

ಮಂಡ್ಯದಲ್ಲಿ ಹುಡುಗರ ಜೊತೆ ಕ್ರಿಕೆಟ್ ಆಡಿದ ಅಭಿಷೇಕ್ ಅಂಬರೀಶ್ !?

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ನಟ ಅಭಿಷೇಕ್ ಅಂಬರೀಶ್ ತಂದೆಯ ರೀತಿ ಜನರ ಜೊತೆ ಬೆರೆಯುವ ವ್ಯಕ್ತಿ ಎನ್ನುವುದು ಗೊತ್ತಿರುವ ವಿಚಾರವೇ. ಅಭಿಮಾನಿಗಳಿಗೆ ಅಂಬರೀಶ್ ಎಷ್ಟು ಗೌರವ ಪ್ರೀತಿ ತೋರಿಸುತ್ತಿದ್ದರೋ ಅದೇ ರೀತಿ...

Latest news

- Advertisement -spot_img